Posted inಕರಾವಳಿ
ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘ (ನಿ) – ವಾರ್ಷಿಕ ಮಹಾಸಭೆ 2023-24
Brahmavar, 14 Sept 2024: ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ 2023/2024 ನೇ ಸಾಲಿನ ವಾರ್ಷಿಕ ಮಹಾಸಭೆಯು ದಿನಾಂಕ 14-09-2024 ರಂದು ಕೊಳಲಗಿರಿ ಚರ್ಚ್ ವಠಾರದ ಸೌಹಾರ್ದ ಸಭಾಂಗಣದಲ್ಲಿ ಜರುಗಿತು.ಸಂಘದ ಅಧ್ಯಕ್ಷರಾದ ಎನ್ ರಮೇಶ್ ಶೆಟ್ಟಿರವರ ಅಧ್ಯಕ್ಷತೆಯಲ್ಲಿ ಮಹಾಸಭೆ ಜರುಗಿತು.…