Posted inರಾಷ್ಟ್ರೀಯ
ಬಿ.ಪಿ.ಎಲ್ ಗ್ರೂಪ್ ಸಂಸ್ಥಾಪಕ ಗೋಪಾಲನ್ ನಂಬಿಯಾರ್ ನಿಧನ
ಭಾರತದ ಖ್ಯಾತ ಕನ್ಸೂಮರ್ ಬ್ರ್ಯಾಂಡ್ ಎನಿಸಿದ್ದ ಬಿಪಿಎಲ್ನ ಸಂಸ್ಥಾಪಕ 94 ವರ್ಷದ ಉದ್ಯಮಿ ಟಿ.ಪಿ. ಗೋಪಾಲನ್ ನಂಬಿಯಾರ್ ಅಕ್ಟೋಬರ್ 31, ಬೆಳಗ್ಗೆ 10:15ಕ್ಕೆ ನಿಧನರಾಗಿದ್ದಾರೆ. ಕೆಲ ಕಾಲದಿಂದ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ…