ಬಾಲರಾಮನ ಮುಂದೆ ಮೊದಲ ದೀಪೋತ್ಸವ; ಗಿನ್ನಿಸ್ ವರ್ಲ್ಡ್ ರೆಕಾರ್ಡ್

ಬಾಲರಾಮನ ಮುಂದೆ ಮೊದಲ ದೀಪೋತ್ಸವ; ಗಿನ್ನಿಸ್ ವರ್ಲ್ಡ್ ರೆಕಾರ್ಡ್

ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿನ ಬೆಳಕಿನ ಹಬ್ಬದ ಸಂಭ್ರಮ ಮನೆ ಮಾಡಿದೆ. ರಾಮಮಂದಿರ ಉದ್ಘಾಟನೆ ಬಳಿಕ ಮೊದಲ ದೀಪಾವಳಿ ಇದಾಗಿದೆ. 500 ವರ್ಷಗಳ ನಂತರ ಬಾಲರಾಮನ ಮುಂದೆಯೇ ಅದ್ಧೂರಿಯಾಗಿ ಬೆಳಕಿನ ಹಬ್ಬ ದೀಪಾವಳಿಯನ್ನು ಅದ್ಧೂರಿಯಾಗಿ ಆಚರಿಸಲಾಯ್ತು. ಉತ್ತರ ಪ್ರದೇಶದ ಅಯೋಧ್ಯಾ ನಗರಿ ದೀಪಾವಳಿ…
ಯುವತಿ ಮನೆಯವರಿಂದ ಪ್ರೀತಿಗೆ ವಿರೋಧ ಠಾಣೆ ಮೆಟ್ಟಿಲೇರಿದ ಪುತ್ತೂರಿನ ಯುವಕ!

ಯುವತಿ ಮನೆಯವರಿಂದ ಪ್ರೀತಿಗೆ ವಿರೋಧ ಠಾಣೆ ಮೆಟ್ಟಿಲೇರಿದ ಪುತ್ತೂರಿನ ಯುವಕ!

ಸುಳ್ಯ : ಪ್ರೀತಿಗೆ ಯುವತಿಯ ಒಪ್ಪಿಗೆ ಇದ್ದರೂ ಆಕೆಯ ಮನೆಯವರು ವಿರೋಧಿಸುತ್ತಿದ್ದು, ಜೀವ ಬೆದರಿಕೆ ಹಾಕಿದ್ದಾರೆಂದು ಯುವಕನೋರ್ವ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಘಟನೆ ಸುಳ್ಯದಲ್ಲಿ ನಡೆದಿದೆ. ಅಜ್ಜಾವರ ಗ್ರಾಮದ 22 ವರ್ಷ ಯುವತಿ ಹಾಗೂ ಪುತ್ತೂರು ಕೊಳ್ತಿಗೆಯ ಕೊಂರ್ಭಡ್ಕ ಚಂದ್ರಶೇಖರ (28)…
ಮಂಗಳೂರು :  ಪಾರ್ಕಿಂಗ್ ಸ್ಥಳದಿಂದ ಸ್ಕೂಟರ್ ಕಳವು!

ಮಂಗಳೂರು : ಪಾರ್ಕಿಂಗ್ ಸ್ಥಳದಿಂದ ಸ್ಕೂಟರ್ ಕಳವು!

ಮಂಗಳೂರು : ಜಂಕ್ಷನ್ ರೈಲು ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಸ್ಕೂಟ‌ರ್ ಕಳವಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಲೋಹಿತ್ ಕುಮಾ‌ರ್ ಅವರು ಅ.28ರಂದು ಸಂಜೆ ಸ್ಕೂಟರ್ ಪಾರ್ಕ್ ಮಾಡಿ ಪುತ್ತೂರಿನ ಮನೆಗೆ ತೆರಳಿದ್ದರು. ಮರುದಿನ ಬೆಳಗ್ಗೆ ಬಂದು ನೋಡಿದಾಗ ಸ್ಕೂಟರ್…
ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಸಾಮರಸ್ಯದ ಜ್ಯೋತಿ ‘ತುಡರ್’ : ಪೂರ್ವಭಾವಿ ಸಭೆ

ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಸಾಮರಸ್ಯದ ಜ್ಯೋತಿ ‘ತುಡರ್’ : ಪೂರ್ವಭಾವಿ ಸಭೆ

ಪುತ್ತೂರು : ರಾಷ್ಟ್ರೀಯ ಸ್ವಯಂಸೇವಕ ಸಂಘ ಇದರ ಸಾಮರಸ್ಯ ಪುತ್ತೂರು ವಿಭಾಗದ ವತಿಯಿಂದ ದೀಪಾವಳಿ ಹಬ್ಬದ ಅಂಗವಾಗಿ ಪುತ್ತೂರು ತಾಲೂಕಿನ ವಿವಿಧೆಡೆ ಸಾಮಾಜಿಕ ಸಾಮರಸ್ಯ ಮೆರೆಸುವ ತುಡರ್ ಸಾಮರಸ್ಯದ ಜ್ಯೋತಿ ಕಾರ್ಯಕ್ರಮ ನಡೆಯುತ್ತಿದ್ದು, ನ.3 ರಂದು ಮೊಟ್ಟೆತ್ತಡ್ಕದ ಮಣ್ಣಾಪು ಶ್ರೀ ಕೊರಗಜ್ಜ…
ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪುರಸ್ಕೃತರ ಪಟ್ಟಿ ಪ್ರಕಟ

ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪುರಸ್ಕೃತರ ಪಟ್ಟಿ ಪ್ರಕಟ

ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷರಾದ ತಹಶೀಲ್ದಾರ್ ಪುರಂದರವರ ಅಧ್ಯಕ್ಷತೆಯಲ್ಲಿ ಜರುಗಿದ ಕನ್ನಡ ರಾಜ್ಯೋತ್ಸವ ಸನ್ಮಾನ ಆಯ್ಕೆ ಸಭೆಯಲ್ಲಿ ಕನ್ನಡ ರಾಜ್ಯೋತ್ಸವ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆಗೊಳಿಸಲಾಯಿತು ವಿವರಸಾಹಿತ್ಯ- ಡಾಕ್ಟರ್ ವಸಂತ್ ಕುಮಾರ್ ತಾಳ್ತಜೆಜನಪದ ಕಲಾಕ್ಷೇತ್ರ-ರಾಧಾಕೃಷ್ಣ ಶೆಟ್ಟಿ (ಪಿಲಿ ರಾಧಾ)ಕ್ರೀಡಾ…
ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ವಿನಯ್ ಶ್ಯಾನುಭಾಗ್ ಉತ್ತೀರ್ಣ

ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ವಿನಯ್ ಶ್ಯಾನುಭಾಗ್ ಉತ್ತೀರ್ಣ

ಕುಂದಾಪುರ : ಸೆಪ್ಟೆಂಬರ್ ನಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ವಿನಯ್ ಶ್ಯಾನುಭಾಗ್ ಉತ್ತೀರ್ಣರಾಗಿದ್ದಾರೆ.ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ - ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಎತ್ತರ ಜಿಗಿತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನಾನ್

ಎತ್ತರ ಜಿಗಿತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನಾನ್

Oplus_131072 ಕುಂದಾಪುರ : ಅಕ್ಟೋಬರ್ 29 ಮತ್ತು 30ರಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ರಜತಾದ್ರಿ ಮಣಿಪಾಲ, ಉಡುಪಿ ಹಾಗೂ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಇವರ ಸಂಯುಕ್ತ…
ಟ್ಯಾಂಕರ್ ಪಲ್ಟಿ ಡಿಸೀಲ್ ಸೋರಿಕೆ

ಟ್ಯಾಂಕರ್ ಪಲ್ಟಿ ಡಿಸೀಲ್ ಸೋರಿಕೆ

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಸಾಗಾಟ ಟ್ಯಾಂಕರ್ ರಸ್ತೆ ಮಧ್ಯೆ ಪಾಲ್ಟಿಯಾದ ಘಟನೆಮೈಸೂರ್ ಹೆದಾರಿಯ ಸುಳ್ಯ ತಾಲೂಕಿನ ಜಾಲಸೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ಸಂಭವಿಸಿದೆ
ಉಪ್ಪಿನಂಗಡಿ: ಎಟಿಎಂನಿಂದ ಕಳವಿಗೆ ಯತ್ನ

ಉಪ್ಪಿನಂಗಡಿ: ಎಟಿಎಂನಿಂದ ಕಳವಿಗೆ ಯತ್ನ

ಬಾರ್ಯ ಮೂರುಗೊಳ್ಳಿಯಲ್ಲಿ ಕಾರ್ಯಾಚರಿಸುವ ಎಟಿಎಂ ಕೇಂದ್ರಕ್ಕೆ ಕಳ್ಳರು ನುಗ್ಗಿ ಕಳವಿಗೆ ನುಗ್ಗಿದಾರೆ ಕಳ್ಳರು ಮುಖಗವಸು ಕೈಗೆ ಗ್ಲೌಸ್ ಧರಿಸಿ ಎಟಿಎಂ ಮೆಶಿನ್ ಮುರಿಯಲು ಪ್ರಯ್ನಿಸಿದರು
ಹ್ಯಾಮರ್ ಥ್ರೋ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಂಕಿತಾ.

ಹ್ಯಾಮರ್ ಥ್ರೋ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಂಕಿತಾ.

ಕುಂದಾಪುರ : ಅಕ್ಟೋಬರ್ 29 ರಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ರಜತಾದ್ರಿ ಮಣಿಪಾಲ, ಉಡುಪಿ ಹಾಗೂ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ…