Posted inಕ್ರೀಡೆ
ಪ್ರಮುಖ ಆಟಗಾರರಿಲ್ಲದ ಆಸ್ಟ್ರೇಲಿಯಾ ಟಿ20 ತಂಡ ಪ್ರಕಟ
14 ರಿಂದ ಪಾಕಿಸ್ತಾನ್ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಬ್ರಿಸ್ಬೇನ್ನಲ್ಲಿ ನಡೆದರೆ, ನವೆಂಬರ್ 16 ರಂದು ನಡೆಯಲಿರುವ ಎರಡನೇ ಪಂದ್ಯಕ್ಕೆ ಸಿಡ್ನಿ ಆತಿಥ್ಯವಹಿಸಲಿದೆ ಪಾಕಿಸ್ತಾನ್ ವಿರುದ್ಧದ ಟಿ20 ಸರಣಿಗಾಗಿ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ.…