Posted inನ್ಯೂಸ್ ಶಾಲೆ ಮತ್ತು ಕಾಲೇಜುಗಳು
ನಿವೃತ್ತಿಗೊಂಡ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಐವಿ ಗ್ರೆಟ್ಟಾ ಪಾಸ್‌ರವರಿಗೆ ಬೀಳ್ಕೊಡುಗೆ
ಪುತ್ತೂರು: ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯಲ್ಲಿ ಕಳೆದ 36 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನ.30ರಂದು ಸೇವಾ ನಿವೃತ್ತಿಗೊಂಡ ಐವಿ ಗ್ರೆಟ್ಟಾ ಪಾಸ್‌ರವರಿಗೆ ಸಂಸ್ಥೆಯ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು. ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ…