Posted inರಾಷ್ಟ್ರೀಯ
ಶ್ರೀ ಕೃಷ್ಣ -ತುಳಸೀ ವಿವಾಹ (ಉತ್ಹಾನ ದ್ವಾದಶಿ ) ಆಚರಣೆ.
ಮುಂಬಯಿ, (ಆರ್‌ಬಿಐ), ನ.೧೪: ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್ ಮತ್ತು ಬಿ.ಎಸ್. ಕೆ. ಬಿ. ಎಸೋಸಿಯೇಶನ್ ಸಹಯೋಗದಲ್ಲಿ ಕಾರ್ತಿಕ ಮಾಸ ಶುಕ್ಲ ಪಕ್ಷ ಬಲಿ ಪ್ರತಿಪದೆಯಿಂದ ಉತ್ಥಾನದ್ವಾದಶಿ ತನಕ ತುಳಸಿ ಪೂಜೆಯು ಅತ್ಯಂತ ವಿಜೃಂಭಣೆಯಿಂದ ಆಚರಿಸಲ್ಪಟ್ಟಿತು. ಶನಿವಾರ ದಿನಾಂಕ ೨.೧೧.೨೦೨೪ ರಿಂದ ಮಂಗಳವಾರ…