Posted inಕರಾವಳಿ
ಪುತ್ತೂರು: ಮೂರು ಕಾಲೇಜಿಗೆ ೪ ಕೋಟಿ ಅನುದಾನ ಬಿಡುಗಡೆ :ಮೂಲಸೌಕರ್ಯ ಕೊರತೆಗೆ ಅನುದಾನ ಬಳಕೆ: ಅಶೋಕ್ ರೈ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಪ್ರಥಮ ದರ್ಜೆ ಕಾಲೇಜುಗಳಿಗೆ ಒಟ್ಟು ೪ ಕೋಟಿ ಅನುದಾನವನ್ನು ಸರಕಾರ ಬಿಡುಗಡೆ ಮಾಡಿದೆ. ಉನ್ನತ ಶಿಕ್ಷಣ ವ್ಯಾಪ್ತಿಗೆ ಒಳಪಡುವ ಕಾಲೇಜು ಶಿಕ್ಷಣ ಇಲಾಖೆಯಿಂದ ಈ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಬೆಟ್ಟಂಪಾಡಿ ಸರಕಾರಿ ಪ್ರಥಮ…