Posted inಕರಾವಳಿ
ಬಂಡೆಕಲ್ಲಿಗೆ ಡಿಕ್ಕಿಯಾದ ಕಾರು; ಮಹಿಳೆ ಗಂಭೀರ
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಅಪಘಾತದಲ್ಲಿ ಮಹಿಳೆ ಗಂಭೀರ ಗಾಯಗೊಂಡು, ಉಳಿದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರು ಉಜಿರೆಯಿಂದ ಮೂಡಿಗೆರೆ ಮಾರ್ಗವಾಗಿ ಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಚಾರ್ಮಾಡಿ…