Posted inಅಂತರಾಷ್ಟ್ರೀಯ
2025 ರಿಂದ ಸ್ಲೀಪರ್ ರೈಲು ಸಂಚಾರ ಪ್ರಾರಂಭ
ಕೇಂದ್ರ ಸರ್ಕಾರದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಯೋಜನೆ ಬಹಳ ಯಶಸ್ವಿಯಾಗಿದೆ. ಮುಂದಿನ ವರ್ಷದಿಂದ ಆರಂಭವಾಗಲಿರುವ ವಂದೇ ಭಾರತ್ ಸ್ಲೀಪರ್ ರೈಲು ಮೊದಲು ನವದೆಹಲಿ ಮತ್ತು ಶ್ರೀನಗರವನ್ನು ಸಂಪರ್ಕಿಸುತ್ತದೆ. ಇದು ರಾಷ್ಟ್ರ ರಾಜಧಾನಿಯನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಸಂಪರ್ಕಿಸುವ ಮೂಲಕ ಮೈಲಿಗಲ್ಲನ್ನು…