Posted inನ್ಯೂಸ್
ಆರೋಗ್ಯ ಇಲಾಖೆಯ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ
ಉಡುಪಿ, ನವೆಂಬರ್ 21 : ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಸಹಕಾರ ಕೋರಿ ಆರೋಗ್ಯ ಇಲಾಖೆಯ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯು ಮಂಗಳವಾರ ಉಡುಪಿ ತಾಲೂಕು ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರರಾದ ಪಿ.ಆರ್.ಗುರುರಾಜ್…