Posted inಕ್ರೀಡೆ
ನಿತೀಶ್ ಕುಮಾರ್; ಚೊಚ್ಚಲ ಸೆಂಚುರಿ ಬಾರಿಸಿ ಅಬ್ಬರಿಸಿದ ಯುವ ಬ್ಯಾಟರ್
ಟೀಂ ಇಂಡಿಯಾದ ಯುವ ಆಲ್ ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಕೊನೆಗೂ ಆಸ್ಟ್ರೇಲಿಯಾ ಪ್ರವಾಸದಲ್ಲಿ ಚೊಚ್ಚಲ ಶತಕ ಬಾರಿಸಿದ್ದಾರೆ. ಮೆಲ್ಬೋರ್ನ್ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ದಾಂಡಿಗ ನಿತೀಶ್ ಕುಮಾರ್ ರೆಡ್ಡಿ ಭರ್ಜರಿ…