Posted inನ್ಯೂಸ್
ಕೊರಗ ಸಂಘಗಳ ಒಕ್ಕೂಟದಿಂದ ಕಾರ್ಕಳ ತಾಲೂಕು ತಹಶೀಲ್ದಾರ್ ಗೆ ಮನವಿ
ಕೊರಗ ಸಂಘಗಳ ಒಕ್ಕೂಟವು ಸಮುದಾಯದ ಪ್ರಮುಖ ಬೇಡಿಕೆಯಾದ ಭೂಮಿಯ ಕುರಿತು ಮನವಿಯನ್ನು ಕಾರ್ಕಳ ತಾಲ್ಲೂಕು ತಹಶೀಲ್ದಾರ್ ಗೆ ಸಲ್ಲಿಸಿವೆ. ಮುಖ್ಯವಾಗಿ ಬಂಡಿಮಠದಲ್ಲಿರುವ ಹದಿಮೂರು ಕುಟುಂಬಗಳ ನಿವೇಶನ ಹಕ್ಕು ಪತ್ರಕ್ಕಾಗಿ ಮನವಿ ನೀಡಿ ದರ್ಕಾಸು ಭೂಮಿ ಅರ್ಜಿಗಳ ವಿಷಯವಾಗಿ ತಹಶೀಲ್ದಾರವರೊಂದಿಗೆ ಮಾತುಕತೆ ನಡೆಸಲಾಯಿತು…