Posted inನ್ಯೂಸ್ ಶಾಲೆ ಮತ್ತು ಕಾಲೇಜುಗಳು
ಬ್ರಹ್ಮಾವರದ ಎಸ್ಎಮ್ಎಸ್ ಕಾಲೇಜಿನ ಹಳೆ ವಿದ್ಯಾರ್ಥಿಗಳ ಮಹಾಸಂಗಮ- 2024
ಬ್ರಹ್ಮವಾರ, 16 ಡಿಸೆಂಬರ್ 2024: ಬ್ರಹ್ಮಾವರದ ಎಸ್ಎಮ್ಎಸ್ ಕಾಲೇಜಿನ ಹಳೆ ವಿದ್ಯಾರ್ಥಿಗಳ ಮಹಾಸಂಗಮ- 2024 ಡಿಸೆಂಬರ್ 15 ರಂದು ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ವಿಜೃಂಭಣೆಯಿಂದ ನೆರವೇರಿತು . ಕಾರ್ಯಕ್ರಮದಲ್ಲಿ ಕಾಲೇಜನ್ನು ಕಟ್ಟುವಲ್ಲಿ ಸಹಕರಿಸಿದ ಮಹನೀಯರಿಗೆ ಪ್ರಥಮ ಹಂತದ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.…