ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ

ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ

ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ (62) ಅಲ್ಪಕಾಲದ ಅಸೌಖ್ಯದಿಂದ ಇಂದು ತಮ್ಮ ಬಾಳೆಪುಣಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಹರೇಕಳ ಹಾಜಬ್ಬರನ್ನು ಮೊದಲ ಬಾರಿಗೆ ನಾಡಿಗೆ ಪರಿಚಯಿಸಿದ ಕೀರ್ತಿ…
ಸಾಧಕರ ಆದರ್ಶಗಳು ನಮಗೆ ದಾರಿ ದೀಪವಾಗಲಿ : ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು

ಸಾಧಕರ ಆದರ್ಶಗಳು ನಮಗೆ ದಾರಿ ದೀಪವಾಗಲಿ : ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು

ಉಡುಪಿ : ಸಮಸ್ತರು ರಂಗ ಸಂಶೋಧನಾ ಕೇಂದ್ರ ಬೆಂಗಳೂರು ವತಿಯಿಂದ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ, ಐರೋಡಿ ಸಂಸ್ಥೆಯ ಸಹಕಾರದಲ್ಲಿ ಖ್ಯಾತ ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯರಿ ೨ನೇ ವರ್ಷದ ಸಂಸ್ಮರಣೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಭಾನುವಾರ ಸಾಲಿಗ್ರಾಮ ಗುಂಡ್ಮಿಯ ಸದಾನಂದ…
ವಿಶ್ವದ ಏಕೈಕ ಜಾನಪದ ವಿಶ್ವ ವಿದ್ಯಾಲಯ ಎಂದು ಪ್ರಸಿದ್ದ ವಾದ ಕರ್ನಾಟಕ ಜಾನಪದ ವಿಶ್ವ ವಿದ್ಯಾಲಯ

ವಿಶ್ವದ ಏಕೈಕ ಜಾನಪದ ವಿಶ್ವ ವಿದ್ಯಾಲಯ ಎಂದು ಪ್ರಸಿದ್ದ ವಾದ ಕರ್ನಾಟಕ ಜಾನಪದ ವಿಶ್ವ ವಿದ್ಯಾಲಯ

ಮುಂಬಯಿ(ಆರ್‍ಬಿಐ), ಜ.23: ಗೂಟಗೂಡಿ, ಶಿಗ್ಗಾವಿ ತಾಲೂಕು ಹಾವೇರಿ ಜಿಲ್ಲೆ ಇದರ ಕುಲಪತಿ ಡಾ| ಟಿ. ಎಂ ಭಾಸ್ಕರ್ ರವರು ಅಹ್ವಾನ ಮಾಡಿ 21.1.2025 ಅಪರಾಹ್ನ 3.00 ಗಂಟೆಗೆ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿ ಯವರಿಗೆ ವಸ್ತು ಸಂಗ್ರಹಾಲಯ…
ಬದುಕ ಬದಲಿಸುವ ಕತೆಗಳು – ಕಥೆ ಸಂಖ್ಯೆ 41

ಬದುಕ ಬದಲಿಸುವ ಕತೆಗಳು – ಕಥೆ ಸಂಖ್ಯೆ 41

ಪ್ರಯಾಣಿಕರೆಲ್ಲ ಬಯ್ಯುತಿದ್ದರು ಡ್ರೈವರ್ ಮಾತ್ರ ಖುಷಿಯಲ್ಲಿದ್ದ ಮಠ ಮಠ ಮದ್ಯಾಹ್ನ ಬಸ್ಸು ನಿದಾನವಾಗಿ ಒಂದೇ ವೇಗದಲ್ಲಿ ಹೋಗುತಿತ್ತು ಪ್ರಯಾಣಿಕರೆಲ್ಲ ಒಳ್ಳೆ ನಿದ್ದೆಯಲ್ಲಿದ್ದರು.ಡ್ರೈವರ್ ಸಡನ್ ಆಗಿ ಬ್ರೇಕ್ ಹಾಕಿದ್ದ.ಬಸ್ ನಿಂತಿತ್ತಾದರೂ ನಿದ್ದೆಯಲ್ಲಿದ್ದ ಪ್ರಯಾಣಿಕರು ಮುಗ್ಗರಿಸಿದ್ದರು😔.. ಹಾಳಾದವ,ದರಿದ್ರದವ,ಎಲ್ಲೆಲ್ಲಿಂದ ಬರುತ್ತಾರೋ?😡ಯಾರು ಲೈಸನ್ಸ್ ಕೊಡುತ್ತಾರೋ ಇಂತವನಿಗೆ ಹಾಳಾದವ…
ಸುಗಮ ಸಂಚಾರಕ್ಕೆ ಪೂರಕ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ನಗರಸಭೆ ಬದ್ಧ : ಪ್ರಭಾಕರ ಪೂಜಾರಿ

ಸುಗಮ ಸಂಚಾರಕ್ಕೆ ಪೂರಕ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ನಗರಸಭೆ ಬದ್ಧ : ಪ್ರಭಾಕರ ಪೂಜಾರಿ

ಉಡುಪಿ ನಗರದಲ್ಲಿ ವಾಹನ ದಟ್ಟಣೆಯನ್ನು ನಿಯಂತ್ರಿಸಿ ಸುಗಮ ಸಂಚಾರಕ್ಕೆ ಪೂರಕವಾಗಿ ನಗರದ ಪ್ರಮುಖ ಭಾಗಗಳಲ್ಲಿ ಪೊಲೀಸ್ ಇಲಾಖೆಯ ಮಾರ್ಗಸೂಚಿಯಂತೆ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ನಗರಸಭೆ ಈಗಾಗಲೇ ಕ್ರಮ ಕೈಗೊಂಡಿದ್ದು, ಶೀಘ್ರದಲ್ಲೇ ವೈಜ್ಞಾನಿಕ ರೀತಿಯಲ್ಲಿ ಸಿಗ್ನಲ್ ಅಳವಡಿಕೆಗೆ ನಗರಸಭೆ ಬದ್ಧವಾಗಿದೆ ಎಂದು ಉಡುಪಿ…
ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ – ಅರ್ಥಪೂರ್ಣ ಕಾರ್ಯಕ್ರಮ

ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ – ಅರ್ಥಪೂರ್ಣ ಕಾರ್ಯಕ್ರಮ

ಉಡುಪಿ, 23 ಜನವರಿ 2025: ರಜತ ಸಂಭ್ರಮದಲ್ಲಿರುವ ಯವ ವಿಚಾರ ವೇದಿಕೆ ಕೊಳಲಗಿರಿ ವತಿಯಿಂದ ಆಭಯಹಸ್ತ ಚಾರಿಟೇಬಲ್ ಟ್ರಸ್ಟ್ ಮಣಿಪಾಲ, ರಕ್ತನಿಧಿ ಕೇಂದ್ರ ಕೆ.ಎಂ.ಸಿ ಇವರ ಸಂಯುಕ್ತ ಆಶ್ರಯದಲ್ಲಿ ರಕ್ತದಾನಿ ರಮೇಶ್ ಕರ್ಕೇರಾರವರ ಜನುಮದಿನದ ಪ್ರಯುಕ್ತ ರಕ್ತದಾನ ಕಾರ್ಯಕ್ರಮ ನಡೆಯಿತು. ರಮೇಶ…
ತಾರಾನಾಥ ವರ್ಕಾಡಿಗೆ ಡಿ.ಲಿಟ್ ಪದವಿ

ತಾರಾನಾಥ ವರ್ಕಾಡಿಗೆ ಡಿ.ಲಿಟ್ ಪದವಿ

ಉಡುಪಿ: ಖ್ಯಾತ ಯಕ್ಷಗಾನ ಕಲಾವಿದ, ಪ್ರಸಂಗಕರ್ತ ಹಾಗೂ ಹವ್ಯಾಸಿ ಪತ್ರಕರ್ತ ತಾರಾನಾಥ ವರ್ಕಾಡಿಯವರು ಮಂಡಿಸಿದ ’ಕರಾವಳಿ ಕರ್ನಾಟಕದ ಯಕ್ಷಗಾನ ವೃತ್ತಿ ರಂಗಭೂಮಿಯ ಬಹುಮುಖಿ ಅಧ್ಯಯನ’ ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಡಿ.ಲಿಟ್ ಪದವಿ ನೀಡಿ ಗೌರವಿಸಿದೆ. ಇದು ಯಕ್ಷಗಾನ ವೃತ್ತಿಪರ…
ಧೀರಜ್ ಬೆಳ್ಳಾರೆಗ ಕರ್ನಾಟಕ ಅಚಿವರ್ಸ್ ಬುಕ್ ಅವಾರ್ಡ್.

ಧೀರಜ್ ಬೆಳ್ಳಾರೆಗ ಕರ್ನಾಟಕ ಅಚಿವರ್ಸ್ ಬುಕ್ ಅವಾರ್ಡ್.

ಉಡುಪಿ, ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಧೀರಜ್ ಬೆಳ್ಳಾರೆ ಇವರಿಗೆ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ಸ್ (KABR) ವತಿಯಿಂದ ಜನವರಿ 10, 2025 ರಂದು, ರಾಷ್ಟ್ರೀಯ ದಾಖಲೆ ಪ್ರಮಾಣಪತ್ರವನ್ನು ನೀಡಿ ಗೌರವಿಸಲಾಯಿತು . ಇವರು ದಕ್ಷಿಣ ಕನ್ನಡ…
ಯಶಸ್ವಿ ಕಲಾವೃಂದದ ೧೦೦ನೇ ಕಾರ್ಯಕ್ರಮ ಯಕ್ಷಗಾನದ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ಸಂಸ್ಥೆಗಳಿಗೆ ಅಕಾಡೆಮಿಯಿಂದ ಪೂರ್ಣ ಸಹಕಾರ : ಅಧ್ಕಕ್ಷ ಡಾ.ತಲ್ಲೂರು

ಯಶಸ್ವಿ ಕಲಾವೃಂದದ ೧೦೦ನೇ ಕಾರ್ಯಕ್ರಮ ಯಕ್ಷಗಾನದ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ಸಂಸ್ಥೆಗಳಿಗೆ ಅಕಾಡೆಮಿಯಿಂದ ಪೂರ್ಣ ಸಹಕಾರ : ಅಧ್ಕಕ್ಷ ಡಾ.ತಲ್ಲೂರು

ಉಡುಪಿ : ಯಕ್ಷಗಾನದ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ಸಂಸ್ಥೆಗಳಿಗೆ ಯಕ್ಷಗಾನ ಅಕಾಡೆಮಿ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಕಾಡೆಮಿಯ ಅಧ್ಕಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ ಕುಂದಾಪುರ ಸಮೀಪದ ತೆಕ್ಕಟ್ಟೆಯ ಹಯಗ್ರೀವ ಸಭಾಂಗಣದಲ್ಲಿ ಯಶಸ್ವಿ ಕಲಾವೃಂದ ಸಂಸ್ಥೆ ಸಂಸ್ಥೆಯ…
ಸಮಾಜದಲ್ಲಿದ್ದ ತಾರತಮ್ಯವನ್ನು ಹೋಗಲಾಡಿಸುವಲ್ಲಿ ವಚನಗಳು ಪ್ರಮುಖ ಪಾತ್ರ ವಹಿಸುತ್ತವೆ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಸಮಾಜದಲ್ಲಿದ್ದ ತಾರತಮ್ಯವನ್ನು ಹೋಗಲಾಡಿಸುವಲ್ಲಿ ವಚನಗಳು ಪ್ರಮುಖ ಪಾತ್ರ ವಹಿಸುತ್ತವೆ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಜನವರಿ 21: 12 ನೇ ಶತಮಾನವು ವಚನ ಸಾಹಿತ್ಯದಲ್ಲಿ ಬಹು ಮುಖ್ಯವಾದ ಕಾಲಘಟ್ಟವಾಗಿದ್ದು, ವಚನಕಾರರು ತಮ್ಮ ವಚನಗಳ ಮೂಲಕ ಸಮಾಜದಲ್ಲಿದ್ದ ತಾರತಮ್ಯವನ್ನು ಹೋಗಲಾಡಿಸಿ, ಸಮಾನತೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು…