ಜ.22ರಂದು ವಿಟ್ಲದಲ್ಲಿ ಟೋಪ್ಪೋ ಜ್ಯುವೆಲ್ಲರಿ ನವೀಕೃತ ಮಳಿಗೆ ಉದ್ಘಾಟನೆ

ಜ.22ರಂದು ವಿಟ್ಲದಲ್ಲಿ ಟೋಪ್ಪೋ ಜ್ಯುವೆಲ್ಲರಿ ನವೀಕೃತ ಮಳಿಗೆ ಉದ್ಘಾಟನೆ

38 ವರ್ಷಗಳ ಇತಿಹಾಸ, ಪರಂಪರೆ ಮತ್ತು ಪರಿಶುದ್ಧತೆಯ ಪ್ರತೀಕವಾಗಿರುವ ಟೋಸ್ಕೋ ಸಮೂಹ ಸಂಸ್ಥೆಗಳ ಟೋಸ್ಕೋ ಜ್ಯುವೆಲ್ಲರಿ ವಿಟ್ಲದಲ್ಲಿ ಪ್ರಾರಂಭವಾಗಿ 12 ವರ್ಷಗಳು ಕಳೆದಿದ್ದು, ಇದರ ನವೀಕೃತ ಮಳಿಗೆಯು ಜನವರಿ 22 ಬುಧವಾರ ಬೆಳಿಗ್ಗೆ 10 ಗಂಟೆಗೆ ವಿಟ್ಲದ ಪುತ್ತೂರು ರಸ್ತೆಯ ಎಂಪಾಯರ್…
ಮೂವರು ಆಲ್​ರೌಂಡರ್​ಗಳು, ಇಬ್ಬರು ವೇಗಿಗಳು: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

ಮೂವರು ಆಲ್​ರೌಂಡರ್​ಗಳು, ಇಬ್ಬರು ವೇಗಿಗಳು: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿಯು ಜನವರಿ 22 ರಿಂದ ಶುರುವಾಗಲಿದೆ. ಈ ಸರಣೀಯಲ್ಲಿ ಒಟ್ಟು ಐದು ಪಂದ್ಯಗಳನ್ನಾಡಲಾಗುತ್ತದೆ. ಮೊದಲ ಮ್ಯಾಚ್​ ಕೊಲ್ಕತ್ತಾದಲ್ಲಿ ನಡೆದರೆ, 2ನೇ ಪಂದ್ಯವು ಜನವರಿ 25 ರಂದು ಚೆನ್ನೈನಲ್ಲಿ ನಡೆಯಲಿದೆ. ಇನ್ನು ಮೂರನೇ ಪಂದ್ಯ ಜ.28…
ಮಣಿಪಾಲ: ಕ್ಯಾನ್ಸರ್ ತಡೆಗಟ್ಟು ವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟು ವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, 21 ಜನವರಿ 2025: ಸೆಂಟರ್ ಫಾರ್ ಕಮ್ಯೂನಿಟಿ ಆಂಕಾಲಜಿ, ಸಮುದಾಯ ವೈದ್ಯಕೀಯ ವಿಭಾಗ, ಕೆ.ಎಂ.ಸಿ. ಮಣಿಪಾಲದ ವತಿಯಿಂದ ಡಾ. ಟಿ.ಎಂ.ಎ.ಪೈ ಆಡಿಟೋರಿಯಂನಲ್ಲಿ ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಗಾಗಿ ಆರೋಗ್ಯ ವ್ಯವಸ್ಥೆಯಲ್ಲಿನ ವಿಧಾನಗಳ ಕುರಿತು ಕಾರ್ಯಗಾರ ನಡೆಯಿತು. ಕಾರ್ಯಗಾರವನ್ನು ಡಾ. ಶರತ್…
ಅಕ್ಷರ ಜ್ಞಾನದ ಜೊತೆಗೆ ನಾಟಕಗಳು ವಿದ್ಯಾರ್ಥಿಗಳಿಗೆ ಮತ್ತು ಯುವಕರಿಗೆ ದಾರಿದೀಪ : ಡಾ.ಮಂಜುನಾಥ ಕೋಟ್ಯಾನ್

ಅಕ್ಷರ ಜ್ಞಾನದ ಜೊತೆಗೆ ನಾಟಕಗಳು ವಿದ್ಯಾರ್ಥಿಗಳಿಗೆ ಮತ್ತು ಯುವಕರಿಗೆ ದಾರಿದೀಪ : ಡಾ.ಮಂಜುನಾಥ ಕೋಟ್ಯಾನ್

ಉಡುಪಿ, ಜನವರಿ 20 : ಪ್ರಸ್ತುತ ಕಾಲಘಟ್ಟದಲ್ಲಿ ಅಕ್ಷರ ಜ್ಞಾನದ ಜೊತೆಗೆ ನಾಟಕಗಳು ವಿದ್ಯಾರ್ಥಿಗಳಿಗೆ ಮತ್ತು ಯುವಕರ ಬದುಕಿಗೆ ದಾರಿದೀಪವಾಗುತ್ತವೆ ಮತ್ತು ಮುಂದಿನ ಪೀಳಿಗೆಗೆ ಬಹುಮುಖ್ಯ ಪಾತ್ರ ವಹಿಸುತ್ತವೆ ಎಂದು ಕಾರ್ಕಳ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ.ಮಂಜುನಾಥ ಕೋಟ್ಯಾನ್ ಹೇಳಿದರು. ಅವರು…
ತೊಟ್ಟಂ ಚರ್ಚಿನಲ್ಲಿ ಕ್ರೈಸ್ತ ಐಕ್ಯತಾ ವಾರದ ಪ್ರಾರ್ಥನಾ ಕೂಟ

ತೊಟ್ಟಂ ಚರ್ಚಿನಲ್ಲಿ ಕ್ರೈಸ್ತ ಐಕ್ಯತಾ ವಾರದ ಪ್ರಾರ್ಥನಾ ಕೂಟ

ಮಲ್ಪೆ, 20 ಜನವರಿ 2025: ತೊಟ್ಟಂ ಸಂತ ಅನ್ನಮ್ಮ ಚರ್ಚಿನ ವತಿಯಿಂದ ಕ್ರೈಸ್ತ ಐಕ್ಯತಾ ವಾರದ ಪ್ರಯುಕ್ತ ಪ್ರಾರ್ಥನಾ ಕೂಟ ಭಾನುವಾರ ನಡೆಯಿತು. ಈ ವೇಳೆ ಸಂದೇಶ ನೀಡಿದ ಉಡುಪಿ ಧರ್ಮಪ್ರಾಂತ್ಯದ ಬೈಬಲ್ ಆಯೋಗದ ನಿರ್ದೇಶಕ ವಂ|ಸಿರಿಲ್ ಲೋಬೊ ಮಾತನಾಡಿ ಪ್ರವಿತ್ರರಾಗುವವರಿಗೆ…
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಪ್ರದಾನ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಪ್ರದಾನ

ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತುಮಕೂರು ಜಿಲ್ಲಾ ಘಟಕದ ಸಹಯೋಗದೊಂದಿಗೆ ತುಮಕೂರಿನಲ್ಲಿ ರವಿವಾರ ನಡೆದ 39ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು ಉಡುಪಿ ಜಿಲ್ಲಾ ಕಾರ್ಯನಿರತ…
ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯ ಪ್ರಗತಿಯನ್ನು ಜಿಲ್ಲಾಧಿಕಾರಿಯಿಂದ ವೀಕ್ಷಣೆ

ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯ ಪ್ರಗತಿಯನ್ನು ಜಿಲ್ಲಾಧಿಕಾರಿಯಿಂದ ವೀಕ್ಷಣೆ

ಉಡುಪಿ, ಜನವರಿ 18 : ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ ಹಾಗೂ ಮಣಿಪಾಲ್ ರಸ್ತೆಯ ಇಂದ್ರಾಳಿ ಸಮೀಪದ ರೈಲ್ವೇ ಮೇಲ್ಸೇತುವೆ ಅಭಿವೃದ್ಧಿ ಕಾಮಗಾರಿಯ ಪರಿಶೀಲನೆಯನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಇಂದು ಸ್ಥಳ ಭೇಟಿ ಮಾಡಿ, ವೀಕ್ಷಿಸಿದರು.…
ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ : ಡಾ. ನಿಕೇತನ

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ : ಡಾ. ನಿಕೇತನ

ಉಡುಪಿ, ಜನವರಿ 19, 2025 : ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ ದಾರಿಯೆಡೆಗೆ ಸಾಗಲು ಸಾಧ್ಯ. ಇದು ಎಲ್ಲಾ ಧರ್ಮಗಳ ಸಾರ ಎಂಬುದನ್ನು ಸ್ವಾಮಿ ವಿವೇಕಾನಂದರು ಪ್ರತಿಪಾದಿಸಿದ್ದಾರೆ. ಬಡವರು ಮತ್ತು ದೀನ ದಲಿತರ ಬಗ್ಗೆ ಅವರ ಚಿಂತನೆಗಳು…
ಓಮನ್ ಬಿಲ್ಲವಾಸ್ 2025 – 26 ನೇ ಸಾಲಿನ ನೂತನ ಸಮಿತಿಯ ಪ್ರಮಾಣ ವಚನ ಸಮಾರಂಭ

ಓಮನ್ ಬಿಲ್ಲವಾಸ್ 2025 – 26 ನೇ ಸಾಲಿನ ನೂತನ ಸಮಿತಿಯ ಪ್ರಮಾಣ ವಚನ ಸಮಾರಂಭ

ಓಮನ್ (ಮಸ್ಕತ್), 19 ಜನವರಿ 2025: ಓಮನ್ ಬಿಲ್ಲವಾಸ್ ಕೂಟದ 2025-2026 ನೇ ಸಾಲಿನ ನೂತನ ಸಮಿತಿಯ ಪ್ರಮಾಣ ವಚನ ಸಮಾರಂಭವನ್ನು ಜನವರಿ 10ರoದು ಮಸ್ಕತ್ ನಗರದ ಅಝೈಬ ಪ್ರದೇಶದಲ್ಲಿರುವ ಅಝೈಬ ಗಾರ್ಡನ್, ಮುಲ್ಟಿಪರ್ಪೋಸ್ ಹಾಲ್‌ ನಲ್ಲಿ ಬ್ರಹ್ಮ ಶ್ರೀ ಗುರು…
ದೈವ ದೇವರ ಮೇಲೆ ಶೃದ್ಧಾನಂಬಿಕೆಗಳು ಗಟ್ಟಿಯಾಗಬೇಕಾದರೆ ಧಾರ್ಮಿಕ ಕೇಂದ್ರಗಳು ಅಭಿವೃದ್ಧಿ ಕಾಣಬೇಕು : ಸುಬ್ರಹ್ಮಣ್ಯ ಶ್ರೀ

ದೈವ ದೇವರ ಮೇಲೆ ಶೃದ್ಧಾನಂಬಿಕೆಗಳು ಗಟ್ಟಿಯಾಗಬೇಕಾದರೆ ಧಾರ್ಮಿಕ ಕೇಂದ್ರಗಳು ಅಭಿವೃದ್ಧಿ ಕಾಣಬೇಕು : ಸುಬ್ರಹ್ಮಣ್ಯ ಶ್ರೀ

ಉಡುಪಿ, 18 ಜನವರಿ 2025 : ದೈವ ದೇವರ ಬಗ್ಗೆ ನಮ್ಮಲ್ಲಿ ಭಯಭಕ್ತಿಗಳು ತುಂಬಿರಬೇಕು. ಯಾರಿಗೂ ಕಾಣಿಸದಿರುವ ಹಾಗೆ ಅಪರಾಧಗಳನ್ನು ಮಾಡಿದರೂ ಅದು ದೈವದೇವರಿಗೆ ಮೋಸ ಮಾಡಲು ಸಾಧ್ಯವಿಲ್ಲ ಎಂಬ ಸತ್ಯ ಅರಿತಾಗ ಮಾನವ ನ್ಯಾಯ, ಧರ್ಮದ ದಾರಿಯಲ್ಲಿ ನಡೆಯುತ್ತಾನೆ. ದೈವದೇವರ…