‘ಉಪನ್ಯಾಸಕ ವೃತ್ತಿಗೆ ನಿವೃತ್ತಿ ಎಂಬುದಿಲ್ಲʼ – ಹೊಸದಿಗಂತ ಪತ್ರಿಕೆಯ ಸಿಇಓ ಪ್ರಕಾಶ್ ಪಿ.ಎಸ್

‘ಉಪನ್ಯಾಸಕ ವೃತ್ತಿಗೆ ನಿವೃತ್ತಿ ಎಂಬುದಿಲ್ಲʼ – ಹೊಸದಿಗಂತ ಪತ್ರಿಕೆಯ ಸಿಇಓ ಪ್ರಕಾಶ್ ಪಿ.ಎಸ್

ಮಂಗಳೂರು, 18 ಜನವರಿ, 2025: ಜಗತ್ತಿನಲ್ಲಿ ಪರಮ ಪವಿತ್ರ ವೃತ್ತಿ ಎಂದರೆ ಅದು ಉಪನ್ಯಾಸಕ ವೃತ್ತಿ. ಜೀವನ ಪರ್ಯಂತ ಸಿಗುವ ಗೌರವ ಮಾತ್ರವಲ್ಲ ನಿವೃತ್ತಿ ಎಂಬುದೇ ಈ ವೃತ್ತಿಗೆ ಇಲ್ಲ, ಎಂದು ಹೊಸದಿಗಂತ ಪತ್ರಿಕೆಯ ಸಿಇಓ ಪ್ರಕಾಶ್ ಪಿ.ಎಸ್ ಹೇಳಿದರು. ಇವರು…
ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ನರ್ಸಪ್ಪ ಪೂಜಾರಿ ನಿಡ್ಯ: ಉಪಾಧ್ಯಕ್ಷರಾಗಿ ಮಂಜುಳ ಆಯ್ಕೆ

ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ನರ್ಸಪ್ಪ ಪೂಜಾರಿ ನಿಡ್ಯ: ಉಪಾಧ್ಯಕ್ಷರಾಗಿ ಮಂಜುಳ ಆಯ್ಕೆ

ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ - ಉಪಾಧ್ಯಕ್ಷ ಚುನಾವಣೆಯು ಇಂದು ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ಹಾಲಿ ಅಧ್ಯಕ್ಷ ನರ್ಸಪ್ಪ ಪೂಜಾರಿ ನಿಡ್ಯ, ಉಪಾಧ್ಯಕ್ಷರಾಗಿ ಮಂಜುಳ ಅವರು ಅವಿರೋಧವಾಗಿ ಆಯ್ಕೆಯಾದರು. ನಿರ್ದೇಶಕರಾದ ಮಹಾಬಲೇಶ್ವರ…
ಪ್ರಭಾ ಎನ್.ಪಿ ಸುವರ್ಣ ದಂಪತಿಗೆ ಅಭಿಮಾನಿ ಬಳಗದ ಅಭಿನಂದನಾ ಸನ್ಮಾನ

ಪ್ರಭಾ ಎನ್.ಪಿ ಸುವರ್ಣ ದಂಪತಿಗೆ ಅಭಿಮಾನಿ ಬಳಗದ ಅಭಿನಂದನಾ ಸನ್ಮಾನ

ಮುಂಬಯಿ (ಆರ್‌ಬಿಐ), ಜ.16: ಬೃಹನ್ಮುಂಬಯಿಯಲ್ಲಿನ ಪ್ರಸಿದ್ಧ ಸಮಾಜ ಸೇವಕರಾದ ಎನ್.ಪಿ ಸುವರ್ಣ ಮತ್ತು ಪ್ರಭಾ ಸುವರ್ಣ ಅಭಿಮಾನಿ ಬಳಗವು ಕಳೆದ ಶನಿವಾರ ಸಾಂತಕ್ರೂಜ್ ಪೂರ್ವದಲ್ಲಿನ ಬಿಲ್ಲವರ ಭವನದಲ್ಲಿನ ಗುರು ನಾರಾಯಣ ಸಭಾಗೃಹದಲ್ಲಿ ಅಭಿನಂದನಾ ಸಮಾರಂಭವನ್ನು ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಬೃಹನ್ಮುಂಬಯಿಯ ಪ್ರಸಿದ್ಧ ಹೃದ್ರೋಗತಜ್ಞ…
ಗಾಣಿಗ ಸಮಾಜ ಮುಂಬಯಿ (ರಿ.) ವಾರ್ಷಿಕ ಮಹಾಸಭೆ

ಗಾಣಿಗ ಸಮಾಜ ಮುಂಬಯಿ (ರಿ.) ವಾರ್ಷಿಕ ಮಹಾಸಭೆ

ಗಾಣಿಗ ಸಮಾಜ ಮುಂಬಯಿ (ರಿ.) ವಾರ್ಷಿಕ ಮಹಾಸಭೆನೂತನ ಆಡಳಿತ ಮಂಡಳಿಗೆ ಪದಾಧಿಕರಿಗಳ ಆಯ್ಕೆ ಮುಂಬಯಿ, ಜ.15: ಗಾಣಿಗ ಸಮಾಜ ಮುಂಬಯಿ (ರಿ.) ತನ್ನ ವಾರ್ಷಿಕ ಮಹಾಸಭೆಯನ್ನು ಕಳೆದ ಆದಿತ್ಯವಾರ ಸಾಂತಾಕ್ರೂಜ್ ಪೂರ್ವದ ಮಧ್ವ ಭವನದ (ಪೇಜಾವರ ಮಠ) ಶ್ರೀ ವಿಶ್ವೇಶ ತೀರ್ಥ…
ಬ್ಯಾಡ್ಮಿಂಟನ್ ಕ್ಲಬ್‌ನ ಹೊಸ ಕ್ರೀಡಾಂಗಣ ಉದ್ಘಾಟನೆ

ಬ್ಯಾಡ್ಮಿಂಟನ್ ಕ್ಲಬ್‌ನ ಹೊಸ ಕ್ರೀಡಾಂಗಣ ಉದ್ಘಾಟನೆ

ಹಾವಂಜೆ: ಕೊಳಲಗಿರಿ ಬ್ಯಾಡ್ಮಿಂಟನ್ ಕ್ಲಬ್‌ನ ಹೊಸ ಕ್ರೀಡಾಂಗಣ ಉದ್ಘಾಟನ ಕಾರ್ಯಕ್ರಮವು 28.12.2024ರಂದು ಯಶಸ್ವಿಯಾಗಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ಹಿರಿಯಡ್ಕ ರೈತರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಪ್ರಶಾಂತ್ ಶೆಟ್ಟಿ ಕೊಳಲಗಿರಿ ಅವರು ಕ್ರೀಡಾಂಗಣವನ್ನು ಉದ್ಘಾಟಿಸಿ ಶುಭಹಾರೈಸಿದರು. ಗಿರಿ…
ದೆಹಲಿಯ ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ವಿವೇಕಾನಂದ ಕಾಲೇಜಿನ ಎನ್ ಸಿ ಸಿ ವಿದ್ಯಾರ್ಥಿಗಳು..!

ದೆಹಲಿಯ ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ವಿವೇಕಾನಂದ ಕಾಲೇಜಿನ ಎನ್ ಸಿ ಸಿ ವಿದ್ಯಾರ್ಥಿಗಳು..!

ಪುತ್ತೂರು: ದೆಹಲಿಯ ಗಣರಾಜ್ಯೋತ್ಸವ ಪರೇಡ್ ನ ಪ್ರಯುಕ್ತ ಆಯೋಜಿಸಿದ ಸತತ ಏಳು ಕ್ಯಾಂಪಿನಲ್ಲಿ ಭಾಗವಹಿಸಿ ಯಶಸ್ವಿಗೊಂಡು ಇದೀಗ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡಿಗೆ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ಮೂವರು ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ. ಪ್ರೈಮ್ ಮಿನಿಸ್ಟರ್…
ಪುಣಚ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಸಮಿತಿ ಸದಸ್ಯ ಹರಿಕೃಷ್ಣ ಶೆಟ್ಟಿ ಮೂಡಂಬೈಲು ನಿಧನ

ಪುಣಚ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಸಮಿತಿ ಸದಸ್ಯ ಹರಿಕೃಷ್ಣ ಶೆಟ್ಟಿ ಮೂಡಂಬೈಲು ನಿಧನ

ವಿಟ್ಲ: ಪುಣಚ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಸಮಿತಿ ಸದಸ್ಯ,ತಾಲೂಕ್ ಪಂಚಾಯತ್ ಮಾಜಿ ಸದಸ್ಯ, ಬಿಜೆಪಿ ಮುಖಂಡ ಹರಿಕೃಷ್ಣ ಶೆಟ್ಟಿ ಮೂಡಂಬೈಲು (64) ಅನಾರೋಗ್ಯದ ಕಾರಣ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅನೇಕ ಬಂಧು ಮಿತ್ರರನ್ನು ಅಗಲಿದ್ದಾರೆ.
ಗೋಕುಲದಲ್ಲಿ ಮಕರ ಸಂಕ್ರಮಣ ಪರ್ವಕಾಲದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ.

ಗೋಕುಲದಲ್ಲಿ ಮಕರ ಸಂಕ್ರಮಣ ಪರ್ವಕಾಲದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ.

ಮುಂಬಯಿ (ಆರ್‌ಬಿಐ), ಜ.16: ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್ ಮತ್ತು ಶತಮಾನ ಸಂಭ್ರಮದಲ್ಲಿರುವ ಬಿಎಸ್‌ಕೆಬಿ ಅಸೋಸಿಯೇಶನ್‌ನ ಸಹಯೋಗದೊಂದಿಗೆ ಮಕರ ಸಂಕ್ರಮಣ ಪರ್ವ, ಪವಿತ್ರ ಉತ್ತರಾಯಣ ಪ್ರಾರಂಭ ಕಾಲದ ನಿಮಿತ್ತ ಸಾಯನ್ ಪೂರ್ವದ ಗೋಕುಲ ಸಭಾಗೃಹದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯನ್ನು ಕಳೆದ ಮಂಗಳವಾರ…