Posted inಕ್ರೈಂ
ಬೆಳ್ತಂಗಡಿ: ನದಿಗೆ ಬಿದ್ದು ವಿದ್ಯಾರ್ಥಿ ಮೃತ್ಯು
ಬೆಳ್ತಂಗಡಿ: ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ವಸಂತ ಮತ್ತು ವಿಜಯ ದಂಪತಿಯ ಪುತ್ರ ಪವನ್ (16) ಮೃತ ವ್ಯಕ್ತಿ. ಪವನ್ ಆರಂಬೋಡಿ ಗ್ರಾಮದಲ್ಲಿರುವ ಸೂರಂಟೆ…