ಅರ್ಹ ಸಂಶೋಧನ ವಿದ್ಯಾರ್ಥಿಗಳಿಗೆ ಜಯಲೀಲಾ ಟ್ರಸ್ಟ್ ನ ವತಿಯಿಂದ ಗೌರವ ಧನ

ಮುಂಬಯಿ,ಫೆ 22: ಬಿಲ್ಲವ ಸಮಾಜದ ಮಹಾ ನಾಯಕ ಜಯ ಸಿ. ಸುವರ್ಣ ಅವರು ಸ್ಥಾಪಿಸಿರುವ ಜಯಲೀಲಾ ಟ್ರಸ್ಟ್ ನ ವತಿಯಿಂದ ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಅರ್ಹ ಸಂಶೋಧನ ವಿದ್ಯಾರ್ಥಿಗಳಿಗೆ ಕಳೆದ ವರ್ಷದಿಂದ ಗೌರವಧನವನ್ನು ನೀಡಲಾಗುತ್ತಿದೆ. ಈ ಸಾಲಿನ ಗೌರವಧನ ವಿತರಣೆ…
ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ ಅಧಿಕಾರಿಗಳೊಂದಿಗೆ ಸಭೆ

ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ ಅಧಿಕಾರಿಗಳೊಂದಿಗೆ ಸಭೆ

ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಾಚರಿಸುವ ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ ಬಗ್ಗೆ ಸಣ್ಣ ಕೈಗಾರಿಕೆಗಳ ಸಂಘ ಹಾಗೂ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ಉಡುಪಿ ನಗರಸಭೆ ಕಚೇರಿಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ರೆಡಿಮಿಕ್ಸ್ ಘಟಕಗಳ ಅಧಿಕಾರಿಗಳ ಸಭೆ ನಡೆಸಿ…
Obituary – 𝙎𝙧. 𝙈𝙖𝙧𝙮𝙨𝙚 𝘼.𝘾. (𝟵𝟭 y𝙚𝙖𝙧s)

Obituary – 𝙎𝙧. 𝙈𝙖𝙧𝙮𝙨𝙚 𝘼.𝘾. (𝟵𝟭 y𝙚𝙖𝙧s)

𝙎𝙖𝙞𝙣𝙩 𝘾𝙚𝙘𝙚𝙡𝙮'𝙨 𝘾𝙤𝙣𝙫𝙚𝙣𝙩, 𝙐𝙙𝙪𝙥𝙞(𝙎𝙝𝙚 𝙬𝙖𝙨 𝙞𝙣 𝙂𝙖𝙣𝙜𝙤𝙡𝙡𝙞 𝘾𝙤𝙣𝙫𝙚𝙣𝙩 𝙛𝙤𝙧 𝙨𝙚𝙫𝙚𝙧𝙖𝙡 𝙮𝙚𝙖𝙧𝙨) 𝐅𝐮𝐧𝐞𝐫𝐚𝐥 𝐫𝐢𝐭𝐞𝐬 𝐰𝐢𝐥𝐥 𝐛𝐞 𝐡𝐞𝐥𝐝 𝐚𝐭 𝐒𝐚𝐢𝐧𝐭 𝐂𝐞𝐜𝐞𝐥𝐲'𝐬 𝐂𝐨𝐧𝐯𝐞𝐧𝐭 𝐔𝐝𝐮𝐩𝐢 𝐨𝐧 𝐭𝐨𝐦𝐨𝐫𝐫𝐨𝐰 (𝟮𝟮.𝟬𝟮.𝟮𝟬𝟮𝟱) 𝐚𝐭 𝟏𝟎:𝟑𝟎 𝐚.𝐦.
ಫೆ.23 ರಂದು ಕಾರ್ಕಳದಲ್ಲಿ ಮಡಿವಾಳ ಮಾಚಿದೇವ ಟ್ರೋಫಿ-2025

ಫೆ.23 ರಂದು ಕಾರ್ಕಳದಲ್ಲಿ ಮಡಿವಾಳ ಮಾಚಿದೇವ ಟ್ರೋಫಿ-2025

ಉಡುಪಿ : ಕಾರ್ಕಳ ತಾಲೂಕು ಮಡಿವಾಳ ಸಮಾಜ ಸೇವಾ ಸಂಘ (ರಿ) ಹಾಗೂ ಮಡಿವಾಳ ಯುವ ಘಟಕ, ಮಡಿವಾಳ ಮಹಿಳಾ ಘಟಕದ ಆತಿಥ್ಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಆಹ್ವಾನಿತ ತಂಡಗಳ ಪುರುಷರ ಪ್ರೊ ಕಬಡ್ಡಿ ಹಾಗೂ ಮಹಿಳೆಯರ ತ್ರೋಬಾಲ್ ಪಂದ್ಯಾಟ ಮಡಿವಾಳ…
ವಿದ್ಯಾರ್ಥಿಗಳ ಶಕ್ತಿಯೇ ನಿಜವಾದ ರಾಷ್ಟ್ರ ಶಕ್ತಿ: ಸಂಸದ ಬ್ರಿಜೇಶ್‌ ಚೌಟ

ವಿದ್ಯಾರ್ಥಿಗಳ ಶಕ್ತಿಯೇ ನಿಜವಾದ ರಾಷ್ಟ್ರ ಶಕ್ತಿ: ಸಂಸದ ಬ್ರಿಜೇಶ್‌ ಚೌಟ

ಮಂಗಳೂರು, ಫೆ. ೨೦: ದೇಶದ ಪ್ರಜಾಪ್ರಭುತ್ವದ ಸ್ಪರೂಪ ಬದಲಾವಣೆಗೆ ವಿದ್ಯಾರ್ಥಿಗಳ ಕೊಡುಗೆ ಅಪಾರ. ವಿದ್ಯಾರ್ಥಿಗಳ ಶಕ್ತಿಯೇ ನಿಜವಾದ ರಾಷ್ಟ್ರ ಶಕ್ತಿ. ಇದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಹೇಳಿದರು. ನಗರದ…
ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ರೇಖಾ ಗುಪ್ತಾ ಅವರು ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಿರುವ ಬಗ್ಗೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಅಧ್ಯಕ್ಷೆ ಸಂಧ್ಯಾ ರಮೇಶ್ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿಯನ್ನು ಸಿಡಿಸಿ, ಸಿಹಿಯನ್ನು ಹಂಚುವ ಮೂಲಕ ಸಂಭ್ರಮಾಚರಣೆಯನ್ನು…
ಸಾಹಿತ್ಯದ ಲಯ ಅರಿತವನು ಕವಿಯಾಗುತ್ತಾನೆ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು

ಸಾಹಿತ್ಯದ ಲಯ ಅರಿತವನು ಕವಿಯಾಗುತ್ತಾನೆ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು

ಸಾಹಿತ್ಯದ ಲಯ ಅರಿತವನು ಕವಿಯಾಗುತ್ತಾನೆ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಉಪ್ಪಿನಂಗಡಿ: ’ಸಾಹಿತ್ಯಕ್ಕೆ ಒಂದು ಲಯವಿದೆ, ಅದಕ್ಕೆ ಅದರದ್ದೇ ಆದ ರುಚಿಯಿದೆ. ಅದನ್ನರಿತವನು ನಾಳೆ ಕವಿಯಾಗುತ್ತಾನೆ,’ ಎಂದು ಕವಿತೆಯ ಹಿಂದಿನ ಮರ್ಮವನ್ನು ಬಿಚ್ಚಿಟ್ಟವರು ಯುವ ಕವಿ ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು. ಉಪ್ಪಿನಂಗಡಿ ಡಾ.ಬಿ.ಆರ್.…
ರೀಲ್ಸ್ ಮಾಡುವಾಗ ರೈಲು ಡಿಕ್ಕಿಯಾಗಿ ಯುಪಿ ಮೂಲದ ಮೂವರು ಕಾರ್ಮಿಕರು ಸಾವು…

ರೀಲ್ಸ್ ಮಾಡುವಾಗ ರೈಲು ಡಿಕ್ಕಿಯಾಗಿ ಯುಪಿ ಮೂಲದ ಮೂವರು ಕಾರ್ಮಿಕರು ಸಾವು…

ದೇವನಹಳ್ಳಿ: ರೀಲ್ಸ್ ಮಾಡುವಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ಯುಪಿ ಮೂಲದ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಸಿದ್ದೆನಾಯಕನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ ರಾಹುಲ್ (18), ಬಿಕೇಶ್ (20) ಮತ್ತು ಲಲನ್…
ಶಿವಾಜಿಯ ಜೀವನ ಚರಿತ್ರೆ ಮತ್ತು ಆದರ್ಶ ತತ್ವಗಳು ಮಾದರಿಯಾಗಲಿ : ಶಾಸಕ ಯಶ್ಪಾಲ್ ಎ ಸುವರ್ಣ

ಶಿವಾಜಿಯ ಜೀವನ ಚರಿತ್ರೆ ಮತ್ತು ಆದರ್ಶ ತತ್ವಗಳು ಮಾದರಿಯಾಗಲಿ : ಶಾಸಕ ಯಶ್ಪಾಲ್ ಎ ಸುವರ್ಣ

ಉಡುಪಿ, ಫೆಬ್ರವರಿ 19 : ಛತ್ರಪತಿ ಶಿವಾಜಿಯವರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದ ಆದರ್ಶ ತತ್ವಗಳು ಎಲ್ಲರಿಗೂ ಮಾದರಿಯಾಗಬೇಕು ಹಾಗೂ ಅವರ ಜೀವನಚರಿತ್ರೆ, ಆಚಾರ ವಿಚಾರಗಳನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಎಂದು ಶಾಸಕ ಯಶ್ಪಾಲ್ ಎ ಸುವರ್ಣ ಹೇಳಿದರು. ಅವರು ಇಂದು ಮಲ್ಪೆಯ ಸರಕಾರಿ…