ಆರ್ವಿ ಟೂರ್ಸ್ ಎಂಡ್ ಟ್ರಾವೆಲ್ಸ್‌ ನ ಮಾಲಕ ರಾಘವೇಂದ್ರ ಭಂಡಾರಿ ನಿಧನ ..!

ಆರ್ವಿ ಟೂರ್ಸ್ ಎಂಡ್ ಟ್ರಾವೆಲ್ಸ್‌ ನ ಮಾಲಕ ರಾಘವೇಂದ್ರ ಭಂಡಾರಿ ನಿಧನ ..!

ವಿಟ್ಲ : ಮಣಿಪಾಲದ ಆರ್ವಿ ಟೂರ್ಸ್ ಎಂಡ್ ಟ್ರಾವೆಲ್ಸ್ ಮಾಲಕ ಪರ್ಕಳ ಸಮೀಪದ ಅಚ್ಚುತನಗರ ಗ್ಯಾಟ್ಸನ್ ನಿವಾಸಿ ಕರಿಂಕ ರಾಘವೇಂದ್ರ ಭಂಡಾರಿ (44 ವ.) ಹೃದಯಾಘಾತಗೊಂಡು ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಚಿಕಿತ್ಸೆಗೆ ಸ್ಪಂದಿಸದೆ ಫೆಬ್ರವರಿ 19 ರಂದು ಸಾವನ್ನಪ್ಪಿದ್ದಾರೆ.…
*7ನೇ ವರ್ಷದ ನಿರಂತರ್ ಬಹುಭಾಷಾ ನಾಟಕೋತ್ಸವ*

*7ನೇ ವರ್ಷದ ನಿರಂತರ್ ಬಹುಭಾಷಾ ನಾಟಕೋತ್ಸವ*

ಫೆಬ್ರವರಿ 20 ರಿಂದ 23ರ ವರೆಗೆ ಪ್ರತಿದಿನ ಸಂಜೆ ಗಂಟೆ 6.30ಕ್ಕೆ ಸರಿಯಾಗಿ ➡️ಸ್ಥಳ : ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನ (ಗ್ರಾಮ ಪಂಚಾಯತ್ ಕಚೇರಿ ಹಿಂದುಗಡೆ) ಬೋಳಾರುಗುಡ್ಡೆ, ಉದ್ಯಾವರ. ಕನ್ನಡ, ತುಳು, ಕೊಂಕಣಿ - ಮೂರು ಭಾಷೆಯ ನಾಲ್ಕು…
ಪೋಳ್ಯ: ಕಾರುಗಳ ಮಧ್ಯೆ ಅಪಘಾತ; ಮೂವರಿಗೆ ಗಾಯ

ಪೋಳ್ಯ: ಕಾರುಗಳ ಮಧ್ಯೆ ಅಪಘಾತ; ಮೂವರಿಗೆ ಗಾಯ

ಪುತ್ತೂರು: ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಒಂದು ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಪೋಳ್ಯ ಸಮೀಪ ನಡೆದಿದೆ. ಬಿ.ಸಿ.ರೋಡ್ ಸಾಗರ್ ಆಡಿಟೋರಿಯಂ ನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಕೆಮ್ಮಾಯಿ ಸಮೀಪದ ಕಾರು ಹಾಗೂ ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ…
15ನೆಯ ವಾರ್ಷಿಕ ಸಮಾವೇಶ ಪೂರೈಸಿದ ಮಯೂರವರ್ಮ ಸಾಂಸ್ಕೃತಿಕ ಪ್ರತಿಷ್ಠಾನ

15ನೆಯ ವಾರ್ಷಿಕ ಸಮಾವೇಶ ಪೂರೈಸಿದ ಮಯೂರವರ್ಮ ಸಾಂಸ್ಕೃತಿಕ ಪ್ರತಿಷ್ಠಾನ

15ನೆಯ ವಾರ್ಷಿಕ ಸಮಾವೇಶ ಪೂರೈಸಿದ ಮಯೂರವರ್ಮ ಸಾಂಸ್ಕೃತಿಕ ಪ್ರತಿಷ್ಠಾನಮಯೂರವರ್ಮದ ಸಮಾಜಮುಖಿ ಕಾರ್ಯ ಅರ್ಥಪೂರ್ಣ: ಟಿ.ಆರ್ ಮಧುಸೂದನ ಮುಂಬಯಿ, ಫೆ.15: ಶ್ರಮದೊಂದಿಗೆ ಪ್ರಾಮಾಣಿಕತೆ, ಶ್ರದ್ದೆ, ಕಾಳಜಿ ಇದ್ದಾಗ ಸಂಘ-ಸಂಸ್ಥೆಗಳು ಮಾಡುವ ಪ್ರತಿ ಸಮಾಜಮುಖಿ ಕಾರ್ಯವು ಅರ್ಥಪೂರ್ಣವಾಗುತ್ತವೆ. ಆ ನಿಟ್ಟಿನಲ್ಲಿ ಮಯೂರ ವರ್ಮ ಸಾಂಸ್ಕೃತಿಕ…
ಉಪ್ಪಿನಂಗಡಿ: ನೇಣು ಬಿಗಿದ 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ…!!!

ಉಪ್ಪಿನಂಗಡಿ: ನೇಣು ಬಿಗಿದ 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ…!!!

ಉಪ್ಪಿನಂಗಡಿ: 7 ನೇ ತರಗತಿಯ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ನಿವಾಸಿ ಶ್ರವಣ್ (13) ಮೃತ ವ್ಯಕ್ತಿ. ನಿನ್ನೆ ರಾತ್ರಿ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ಇನ್ನಷ್ಟೇ…
ಉದ್ಯಾವರ : ವಿಶ್ವ ಅಪಸ್ಮಾರ ದಿನ-2025

ಉದ್ಯಾವರ : ವಿಶ್ವ ಅಪಸ್ಮಾರ ದಿನ-2025

ಅಸಾಂಕ್ರಮಿಕ ರೋಗಗಳ ತಪಾಸಣೆ ಮತ್ತು ಅಪಸ್ಮಾರ ಕಾಯಿಲೆ ಬಗ್ಗೆ ಮಾಹಿತಿ ವಿಶ್ವ ಅಪಸ್ಮಾರ ದಿನ-2025ರ ಅಂಗವಾಗಿ ಸಮುದಾಯ ವೈದ್ಯಕೀಯ ವಿಭಾಗ ಕೆ ಎಮ್ ಸಿ ಮಣಿಪಾಲ ಮತ್ತು ನರವಿಜ್ನಾನ ವಿಭಾಗ ಕೆ ಎಮ್ ಸಿ ಮಣಿಪಾಲ, ಪ್ರಾಥಮಿಕ ಆರೋಗ್ಯ ಕೇಂದ್ರ ಮೂಡುಬೆಟ್ಟು…
2025ರ ಬಜೆಟ್: ವಿದ್ಯಾರ್ಥಿಗಳ ದೃಷ್ಟಿಕೋನ*

2025ರ ಬಜೆಟ್: ವಿದ್ಯಾರ್ಥಿಗಳ ದೃಷ್ಟಿಕೋನ*

ಬ್ರಹ್ಮಾವರ, ಫೆಬ್ರವರಿ 15, 2025 –SMS ಕಾಲೇಜಿನ ಅರ್ಥಶಾಸ್ತ್ರ ವಿಭಾಗದ 2025ರ ಬಜೆಟ್: ವಿದ್ಯಾರ್ಥಿಗಳ ದೃಷ್ಟಿಕೋನ" ಎಂಬ ವಿಚಾರಗೋಷ್ಠಿಯನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಿಗೆ ಕೇಂದ್ರ ಬಜೆಟ್‌ ಬಗ್ಗೆ ಆಳವಾದ ವಿಶ್ಲೇಷಣೆ ನಡೆಸಲು ಮತ್ತು ತಮ್ಮ ಅಭಿಪ್ರಾಯವನ್ನು ಮಂಡಿಸಲು…
ಉಡುಪಿ ಅಜ್ಜರಕಾಡು ಅಗ್ನಿಶಾಮಕ ಬಳಿ ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ

ಉಡುಪಿ ಅಜ್ಜರಕಾಡು ಅಗ್ನಿಶಾಮಕ ಬಳಿ ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ

ಉಡುಪಿ: ಎರಡು ಬೈಕುಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ಅಜ್ಜರಕಾಡು ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ಸಂಭವಿಸಿದೆ. ಮೃತರನ್ನು ಸ್ಥಳೀಯರಾದ ಸ್ಯಾಮ್ಯುಯೆಲ್ ಸದಾನಂದ ಕರ್ಕಡ(59) ಎಂದು ಗುರುತಿಸಲಾಗಿದೆ. ಅತಿ ವೇಗದಿಂದ…