Posted inಕ್ರೈಂ
ಕಿನ್ನಿಗೋಳಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ
ಮುಲ್ಕಿ :ಪೊಲೀಸ್ ಠಾಣೆ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ದಾಮಸ್ಕಟ್ಟೆ ಮನೆಯೊಂದರಲ್ಲಿ ವಿದ್ಯಾರ್ಥಿನಿಯೊಬ್ಬಳ ಶವ ನೇಣು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಮೃತ ವಿದ್ಯಾರ್ಥಿನಿಯನ್ನು ದಾಮಸ್ ಕಟ್ಟೆ ನಿವಾಸಿ ಜೆಸ್ಲಿಟಾ ಸೆರಾವೋ ( 21) ಎಂದು ಗುರುತಿಸಲಾಗಿದೆ. ಮೃತ ಜೆಸ್ಲಿಟಾ ಸೆರಾವೋ ಮಂಗಳೂರಿನ…