Posted inನ್ಯೂಸ್
ಉಡುಪಿ ತಾಲೂಕು ಮಹಿಳಾ ಮಂಡಳಿಗಳ ಒಕ್ಕೊಟ ; ವಿಶ್ವ ಮಹಿಳಾ ದಿನಾಚರಣೆ
ಉಡುಪಿ ತಾಲೂಕು ಮಹಿಳಾ ಮಂಡಳಿಗಳ ಒಕ್ಕೊಟ ಉಡುಪಿ , ಪರ್ಯಾಯ ಪುತ್ತಿಗೆ ಮಠ ಶ್ರೀ ಕೃಷ್ಣ ಮಠ ಉಡುಪಿ ಇವರ ಜಂಟಿ ಆಶ್ರಯದಲ್ಲಿ ರಾಜಾಂಗಣದಲ್ಲಿ ಮಾ . 9 ರಂದು ವಿಶ್ವ ಮಹಿಳಾ ದಿನಾಚರಣೆ ಯನ್ನು ಮುಖ್ಯ ಅತಿಥಿ ಶ್ರೀಮತಿ ಗಿರಿಜಾ…