ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭಮಣಿಂಜ ವಿಧಿವಶ..!!!

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭಮಣಿಂಜ ವಿಧಿವಶ..!!!

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ (87) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಮಾ.6ರಂದು ಬೆಳಿಗ್ಗೆ ವಿಧಿವಶರಾದರು.
ಸೇಂಟ್ ಮೇರೀಸ್ ಸಿರಿಯನ್ ಕಾಲೇಜಿನ ರೋವರ್ ಮತ್ತು ರೇಂಜರ್ ಸ್ವಯಂಸೇವಕರಿಂದ ಸೇವಾ ಶಿಬಿರ

ಸೇಂಟ್ ಮೇರೀಸ್ ಸಿರಿಯನ್ ಕಾಲೇಜಿನ ರೋವರ್ ಮತ್ತು ರೇಂಜರ್ ಸ್ವಯಂಸೇವಕರಿಂದ ಸೇವಾ ಶಿಬಿರ

ಮಾರ್ಚ್ 5: ಬ್ರಹ್ಮಾವಾರದ ಸೇಂಟ್ ಮೇರೀಸ್ ಸಿರಿಯನ್ ಕಾಲೇಜಿನ ರೋವರ್ ಮತ್ತು ರೇಂಜರ್ ಸ್ವಯಂಸೇವಕರು ಕಾಪುವಿನ ಶ್ರೀ ಹೊಸ ಮರಿಗುಡಿ ದೇವಸ್ಥಾನದಲ್ಲಿ ನಡೆದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಸೇವಾ ಶಿಬಿರದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಈ ಶಿಬಿರವು ದೇವಸ್ಥಾನದ ಸಂಬಂಧಿತ ಚಟುವಟಿಕೆಗಳಲ್ಲಿ ಸಹಾಯ…
ಸಾಹಿತ್ಯದಲ್ಲಿ ವೈಚಾರಿಕ ಹಾಗೂ ವೈಜ್ಞಾನಿಕ ಪ್ರಜ್ಞೆ ಅತಿ ಮುಖ್ಯ: ಡಾ.ಗಣನಾಥ ಶೆಟ್ಟಿ ಎಕ್ಕಾರು

ಸಾಹಿತ್ಯದಲ್ಲಿ ವೈಚಾರಿಕ ಹಾಗೂ ವೈಜ್ಞಾನಿಕ ಪ್ರಜ್ಞೆ ಅತಿ ಮುಖ್ಯ: ಡಾ.ಗಣನಾಥ ಶೆಟ್ಟಿ ಎಕ್ಕಾರು

ಉಡುಪಿ, ಸಾಹಿತ್ಯದಲ್ಲಿ ವೈಜ್ಞಾನಿಕ ಹಾಗೂ ವೈಚಾರಿಕ ಪ್ರಜ್ಙೆಗಳ ಕೊರತೆ ಇದ್ದಲ್ಲಿ ಅದು ಸಮಾಜಕ್ಕೆ ಎಂದಿಗೂ ದಾರಿ ದೀಪವಾಗಲು ಸಾಧ್ಯವಿಲ್ಲ. ವೈಚಾರಿಕ ಹಾಗೂ ವೈಜ್ಞಾನಿಕ ಪ್ರಜ್ಙೆಯನ್ನು ಕಾರಂತರ ಕಾದಂಬರಿಗಳಲ್ಲಿ ಕಾಣಬಹುದಾಗಿದ್ದು, ಆ ನಿಟ್ಟಿನಲ್ಲಿ ಅವರ ಕಾದಂಬರಿಗಳ ಓದುವಿಕೆ ಅತಿ ಮುಖ್ಯ ಎಂದು ಡಾ.…
ವಿಶ್ವ ಶ್ರವಣ ದಿನ ಆಚರಣೆ

ವಿಶ್ವ ಶ್ರವಣ ದಿನ ಆಚರಣೆ

ಉಡುಪಿ, ಮಾರ್ಚ್ 05 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ ಉಡುಪಿ ಹಾಗೂ ವಿದ್ಯಾರತ್ನ ಸ್ಕೂಲ್ ಆಂಡ್ ಕಾಲೇಜು ಆಫ್ ನರ್ಸಿಂಗ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ…
ಮಾ.8 : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ’ವಿಶ್ವ ಮಹಿಳಾ ದಿನಾಚರಣೆ’ ಮಹಿಳೆಯರ – ಉಚಿತ ಆರೋಗ್ಯ ತಪಾಸಣೆ

ಮಾ.8 : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ’ವಿಶ್ವ ಮಹಿಳಾ ದಿನಾಚರಣೆ’ ಮಹಿಳೆಯರ – ಉಚಿತ ಆರೋಗ್ಯ ತಪಾಸಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ಎನ್.ಸಿ.ಡಿ. ವಿಭಾಗ, ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ, ಸಮುದಾಯ ವೈದ್ಯಕೀಯ ವಿಭಾಗ ಕೆ.ಎಮ್.ಸಿ. ದಂತ ವೈದ್ಯಕೀಯ ವಿಭಾಗ…
ಬಸ್‌ ಮತ್ತು ಕಾರು ನಡುವೆ ಡಿಕ್ಕಿ: ಕಾರು ಚಾಲಕ ಗಂಭೀರ

ಬಸ್‌ ಮತ್ತು ಕಾರು ನಡುವೆ ಡಿಕ್ಕಿ: ಕಾರು ಚಾಲಕ ಗಂಭೀರ

ಬಂಟ್ವಾಳ: ಖಾಸಗಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡ್ ಬಳಿ ನಡೆದಿದೆ. ಬಿಸಿರೋಡ್‌ ಕಡೆಯಿಂದ ಮೆಲ್ಕಾರ್ ಕಡೆಗೆ ಹೋಗುತ್ತಿದ್ದ ವಿಶ್ವನಾಥ ಅವರ ಕಾರಿಗೆ ಮೆಲ್ಕಾರ್…
ಏಕದಿನ ಕ್ರಿಕೆಟ್‌ನಿಂದ ಸ್ಟೀವ್ ಸ್ಮಿತ್ ನಿವೃತ್ತಿ!

ಏಕದಿನ ಕ್ರಿಕೆಟ್‌ನಿಂದ ಸ್ಟೀವ್ ಸ್ಮಿತ್ ನಿವೃತ್ತಿ!

ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ ಏಕದಿನ ಕ್ರಿಕೆಟ್‌ನಿಂದ ಹಠಾತ್ತನೆ ನಿವೃತ್ತಿ ಘೋಷಿಸುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ಆಸ್ಟ್ರೇಲಿಯಾ ತಂಡ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಹೊರಬಿದ್ದ ನಂತರ ಸ್ಟೀವ್ ಸ್ಮಿತ್ ಈ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ಆಸ್ಟ್ರೇಲಿಯಾ ತಂಡವು ಚಾಂಪಿಯನ್ಸ್ ಟ್ರೋಫಿಯ…
ಯುವ ರೆಡ್‌ಕ್ರಾಸ್ ಉತ್ತಮ ನಾಯಕನನ್ನು ರೂಪಿಸುತ್ತದೆ: ನಟೇಶ್ ಆಳ್ವ

ಯುವ ರೆಡ್‌ಕ್ರಾಸ್ ಉತ್ತಮ ನಾಯಕನನ್ನು ರೂಪಿಸುತ್ತದೆ: ನಟೇಶ್ ಆಳ್ವ

ಮಂಗಳೂರು‌, ಮಾ. ೪: ನಾಯಕತ್ವ, ಸಂವಹನ, ಅನುಭವ ಈ ಮೂರು ಆದರ್ಶಗಳನ್ನು ಯೂತ್ ರೆಡ್‌ಕ್ರಾಸ್‌ ವಿದ್ಯಾರ್ಥಿ ಹೊಂದಿರಬೇಕು. ನಾಯಕನಾದವನ ಯೋಚನಾ ಶಕ್ತಿ ತೀರ್ಪುಗಾರನಂತಿರಬೇಕು ಮತ್ತು ಆತ ತೆಗೆದುಕೊಳ್ಳುವ ವಿಷಯ ನಿಖರವಾಗಿರಬೇಕು ಎಂದು ರಾಮಕೃಷ್ಣ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ನಟೇಶ್ ಆಳ್ವ…
ಹೃದಯ ವಿದ್ರಾವಕ ಘಟನೆ 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ನಿಧನ

ಹೃದಯ ವಿದ್ರಾವಕ ಘಟನೆ 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ನಿಧನ

ಮಂಡ್ಯ: ಮೂರು ದಿನದ ಹಿಂದೆ ಹಸೆಮಣೆ ಏರಿದ್ದ ಯುವಕ ಹೃದಯಾಘಾತದಿಂದ ನಿಧನರಾದ ಘಟನೆ ಜಿಲ್ಲೆಯ ಕೆ.ಆ‌ರ್.ಪೇಟೆಯಲ್ಲಿ ನಡೆದಿದೆ. ಶಶಾಂಕ್(28), ಮೃತ ವರ. ಪುರಸಭೆ ಸದಸ್ಯ ಕೆ.ಸಿ.ಮಂಜುನಾಥ್ ಪುತ್ರನಾಗಿದ್ದ ಶಶಾಂಕ್, ಕಳೆದ ಭಾನುವಾರ ಹಸೆಮಣೆ ಏರಿದ್ದ. ಜಾರ್ಖಂಡ್ ಮೂಲದ ಯುವತಿಯನ್ನ ಪ್ರೀತಿಸಿ ಮದುವೆಯಾಗಿದ್ದ.…