ಮಾ.27): ಮದೂರು ಬ್ರಹ್ಮಕಲಶೋತ್ಸವ: ಪುತ್ತಿಲ ಪರಿವಾರದ ವತಿಯಿಂದ ಕರಸೇವೆ..!!

ಮಾ.27): ಮದೂರು ಬ್ರಹ್ಮಕಲಶೋತ್ಸವ: ಪುತ್ತಿಲ ಪರಿವಾರದ ವತಿಯಿಂದ ಕರಸೇವೆ..!!

ಇತಿಹಾಸ ಪ್ರಸಿದ್ಧ ಮದೂರು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮಾರ್ಚ್ 27ರಿಂದ ಬ್ರಹ್ಮಕಲಶ ನಡೆಯಲಿದ್ದು. ಈ ನಿಮಿತ್ತ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರಮದಾನದಲ್ಲಿ ಪುತ್ತಿಲ ಪರಿವಾರದ ಕಾರ್ಯಕರ್ತರು ತೆರಳಿ ಶ್ರಮದಾನದಲ್ಲಿ ಭಾಗವಹಿಸಿದರು.
ರೋಹಿತ್ ನಾಯಕತ್ವ ಭವಿಷ್ಯದ ಬಗ್ಗೆ ನಿರ್ಧಾರ ಮಾಡಿದ బిసిసిఐ

ರೋಹಿತ್ ನಾಯಕತ್ವ ಭವಿಷ್ಯದ ಬಗ್ಗೆ ನಿರ್ಧಾರ ಮಾಡಿದ బిసిసిఐ

ಐಸಿಸಿ ಚಾಂಪಿಯನ್ಸ್ ಟ್ರೋಫಿ ಮುಗಿದೊಡನೆ ಟೀಂ ಇಂಡಿಯಾದಲ್ಲಿ ನಾಯಕತ್ವ ಬದಲಾವಣೆ ಆಗಬಹುದು ಎಂದು ಲೆಕ್ಕಾಚಾರ ಹಾಕಲಾಗಿತ್ತು. ಸದ್ಯದ ನಾಯಕ ರೋಹಿತ್ ಶರ್ಮಾ ಅವರು ಕ್ರಿಕೆಟ್‌ ತೊರೆಯಬಹುದು ಎಂಬ ಗುಮಾನಿಗಳು ಇದ್ದವು. ಕಳೆದ ಆಸೀಸ್ ಪ್ರವಾಸದ ಬಳಿಕ ಟೆಸ್ಟ್ ಮಾದರಿಯಿಂದ ರೋಹಿತ್ ಹೊರ…
ಕಾರಿನ ಮೇಲೆ ಮುಗುಚಿ ಬಿದ್ದ ಲಾರಿ, ಕಾರು ಅಪ್ಪಚ್ಚಿ..!

ಕಾರಿನ ಮೇಲೆ ಮುಗುಚಿ ಬಿದ್ದ ಲಾರಿ, ಕಾರು ಅಪ್ಪಚ್ಚಿ..!

ಇತ್ತೀಚೆಗಷ್ಟೇ ಬೆಂಗಳೂರಿನ ಹೊರವಲಯದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಂಟೈನರ್‌ ಲಾರಿ ಬಿದ್ದು ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದರು. ಅದೇ ಮಾದರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಮುಗುಚಿ ಬಿದ್ದಿದೆ. ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬಳಿ ಸರ್ವಿಸ್ ರಸ್ತೆಯಲ್ಲಿ…
ವಿದ್ಯಾರ್ಥಿಗಳಿಗೆ ಸಸ್ಯಶಾಸ್ತ್ರದ ಅರಿವು ಮೂಡಿಸುವುದು ಅಗತ್ಯ: ಪ್ರೊ. ಕವಿತಾ ಕೆ. ಆರ್.

ವಿದ್ಯಾರ್ಥಿಗಳಿಗೆ ಸಸ್ಯಶಾಸ್ತ್ರದ ಅರಿವು ಮೂಡಿಸುವುದು ಅಗತ್ಯ: ಪ್ರೊ. ಕವಿತಾ ಕೆ. ಆರ್.

ಮಂಗಳೂರು, ಮಾ.14: ವಿದ್ಯಾರ್ಥಿಗಳಿಗೆ ಸಸ್ಯಗಳ ಕುರಿತಾದ ಜ್ಞಾನದ ಅವಶ್ಯಕತೆ ಇದೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಸಸ್ಯಶಾಸ್ತ್ರ ವಿಭಾಗದ ಕಡೆಗೆ ಹೆಚ್ಚಿನ ಗಮನ ನೀಡುತ್ತಿಲ್ಲ. ಇದಕ್ಕೆ ಕಾರಣವಾದ ಅಂಶಗಳನ್ನು ಗುರುತಿಸಿ ಸೂಕ್ತ ಮಾರ್ಗದರ್ಶನದೊಂದಿಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಅರಿವು ಮೂಡಿಸಬೇಕಾಗಿದೆ ಎಂದು ಕಾಲೇಜು ಶಿಕ್ಷಣ…
108 ರ ಇಳಿ ವಯಸ್ಸಿನಲ್ಲೂ ಶತಾಯುಷಿ ಅಜ್ಜಿಗೆ ʼವಿಶ್ವದ ಹಿರಿಯ ಮಹಿಳಾ ಕ್ಷೌರಿಕʼ ಬಿರುದು

108 ರ ಇಳಿ ವಯಸ್ಸಿನಲ್ಲೂ ಶತಾಯುಷಿ ಅಜ್ಜಿಗೆ ʼವಿಶ್ವದ ಹಿರಿಯ ಮಹಿಳಾ ಕ್ಷೌರಿಕʼ ಬಿರುದು

ಜಪಾನ್‌, ಮಾ. 14: ಸಣ್ಣ ಪುಟ್ಟ ಕಷ್ಟಗಳು ಬಂದರೂ ಸಾಕೂ ಜೀವವನೇ (Life) ಸಾಕಾಗಿದೆ ಎಂದು ತಲೆ ಕೆಡಿಸಿಕೊಳ್ಳುವ ಯುವಜನತೆಯ ಮಧ್ಯೆ, ವಯಸ್ಸಾದ್ರೂ (age) ಕೂಡಾ ತಮ್ಮ ಜೀವನೋತ್ಸಾಹದ ಮೂಲಕವೇ ಚಿರ ಯುವಕರಂತೆ ಜೀವನ ಸಾಗಿಸುತ್ತಿರುವ ಅದೆಷ್ಟೋ ಹಿರಿಯರಿದ್ದಾರೆ. ಅವರುಗಳಲ್ಲಿ ಜಪಾನಿನ…
ಸಾಲಿಡಾರಿಟಿ ಯೂತ್’ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷರಾಗಿ ಅಫ್ವಾನ್ ಹೂಡೆ, ಪ್ರಧಾನ ಕಾರ್ಯದರ್ಶಿಯಾಗಿ ವಸೀಮ್ ಉಸ್ತಾದ್

ಸಾಲಿಡಾರಿಟಿ ಯೂತ್’ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷರಾಗಿ ಅಫ್ವಾನ್ ಹೂಡೆ, ಪ್ರಧಾನ ಕಾರ್ಯದರ್ಶಿಯಾಗಿ ವಸೀಮ್ ಉಸ್ತಾದ್

ಉಡುಪಿ: ಸಾಲಿಡಾರಿಟಿ ಯೂತ್’ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷರಾಗಿ ಅಫ್ವಾನ್ ಹೂಡೆ, ಪ್ರಧಾನ ಕಾರ್ಯದರ್ಶಿಯಾಗಿ ವಸೀಮ್ ಉಸ್ತಾದ್ ಆಯ್ಕೆಗೊಂಡರು. ಆದರ್ಶ್ ಇಸ್ಲಾಮಿಕ್ ಸೆಂಟರ್ ನಲ್ಲಿ ಸಾಲಿಡಾರಿಟಿ ರಾಜ್ಯಾಧ್ಯಕ್ಷರಾದ ಲಬೀದ್ ಶಾಫಿ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅವರನ್ನು ಆಯ್ಕೆ ಮಾಡಲಾಯಿತು. ಕ್ರೀಡಾ ಕಾರ್ಯದರ್ಶಿಯಾಗಿ ಅನ್ಸಾರ್…
ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲಿಗೆ ತಿಂಗಳಾಂತ್ಯದೊಳಗೆ ಹಸಿರು ನಿಶಾನೆ: ಕ್ಯಾ. ಚೌಟ

ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲಿಗೆ ತಿಂಗಳಾಂತ್ಯದೊಳಗೆ ಹಸಿರು ನಿಶಾನೆ: ಕ್ಯಾ. ಚೌಟ

ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲಿಗೆ ತಿಂಗಳಾಂತ್ಯದೊಳಗೆ ಹಸಿರು ನಿಶಾನೆ: ಕ್ಯಾ. ಚೌಟದ.ಕ. ಜಿಲ್ಲೆ ಜನತೆ ಪರವಾಗಿ ಸಚಿವ ಸೋಮಣ್ಣ ಅವರಿಗೆ ಧನ್ಯವಾದ ಸಲ್ಲಿಸಿದ ಸಂಸದರು ಮುಂಬಯಿ (ಆರ್‌ಬಿಐ) ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್‌ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಈಗಾಗಲೇ ಮಂಜೂರಾತಿ ನೀಡಿದ್ದು,…
ಪುತ್ತೂರು: ಬೈಕ್ – ಆಕ್ಟಿವಾ ನಡುವೆ ಡಿಕ್ಕಿ: ಇಬ್ಬರು ಆಸ್ಪತ್ರೆಗೆ ದಾಖಲು..!!

ಪುತ್ತೂರು: ಬೈಕ್ – ಆಕ್ಟಿವಾ ನಡುವೆ ಡಿಕ್ಕಿ: ಇಬ್ಬರು ಆಸ್ಪತ್ರೆಗೆ ದಾಖಲು..!!

ಪುತ್ತೂರು: ಬೈಕ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಸಂಟ್ಯಾರ್ ನಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನಗಳು ನುಜ್ಜು ಗುಜ್ಜಾಗಿದ್ದು ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.