Posted inನ್ಯೂಸ್
ʼಕಾವ್ಯಾಂ ವ್ಹಾಳೊʼ ಕೊಂಕಣಿ ಕವಿಗೋಷ್ಟಿ
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಅಕಾಡೆಮಿ ಸಭಾಂಗಣದಲ್ಲಿ ಎಪ್ರಿಲ್ 05, 2025ರಂದು ʼಕಾವ್ಯಾಂ ವ್ಹಾಳೊʼ ಶೀರ್ಷಿಕೆಯಡಿ ಮಾಸಿಕ ಕವಿಗೋಷ್ಟಿಯನ್ನು ಹಮ್ಮಿಕೊಂಡಿತ್ತು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ವಹಿಸಿ, ನೆರೆದಿರುವ ಎಲ್ಲಾ ಅತಿಥಿ ಗಣ್ಯರನ್ನು ಸ್ವಾಗತಿಸಿದರು.…