ಶ್ರೀ ರೋನಾಲ್ಡ್ ಆಲ್ಮೇಡಾ ಅವರು ಕೆಥೊಲಿಕ್ ಸಭಾ ಉಡುಪಿ ಪ್ರದೇಶ® ಇದರ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.

ಶ್ರೀ ರೋನಾಲ್ಡ್ ಆಲ್ಮೇಡಾ ಅವರು ಕೆಥೊಲಿಕ್ ಸಭಾ ಉಡುಪಿ ಪ್ರದೇಶ® ಇದರ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.

ಉಡುಪಿ: ಶ್ರೀ ರೋನಾಲ್ಡ್ ಆಲ್ಮೇಡಾ ಅವರು ಏಪ್ರಿಲ್ 13 ರಂದು ಸಂತೆಕಟ್ಟೆಯ ಅನುಗ್ರಹದ ಅಮೂಲ್ಯ ಸಭಾಂಗಣದಲ್ಲಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಇದು ಉಡುಪಿ ಜಿಲ್ಲೆಯಲ್ಲಿ ಸುಮಾರು 18 ಸಾವಿರ ಸದಸ್ಯರನ್ನು ಹೊಂದಿದೆ. ಅವರ ತಂಡದ ಸದಸ್ಯರು:…
ಬಡತನದಲ್ಲಿ‌ ಅರಳಿದ ಶೈಕ್ಷಣಿಕ ಸಾಧನೆ.

ಬಡತನದಲ್ಲಿ‌ ಅರಳಿದ ಶೈಕ್ಷಣಿಕ ಸಾಧನೆ.

ಕಡಬ ತಾಲೂಕು ಪುಣ್ಚಪ್ಪಾಡಿ ಗ್ರಾಮ ದೇವಸ್ಯ ಮನೆಯ ದಿ.ಕೃಷ್ಣಪ್ಪ ಇವರ ದ್ವಿತೀಯ ಸುಪುತ್ರ ಈ ಬಾರಿಯ ಶೈಕ್ಷಣಿಕ ಅವಧಿಯಲ್ಲಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಸ.ಪ.ಪೂ.ಕಾ.ಸವಣೂರು ಇಲ್ಲಿ 521/600 ಅಂಕವನ್ನು ಗಳಿಸುವುದರೊಂದಿಗೆ ಶೈಕ್ಷಣಿಕ ಸಾಧನೆಯನ್ನು ಮಾಡಿರುತ್ತಾರೆ.ತಂದೆ ಇಲ್ಲದಿದ್ದರೂ ತಾಯಿ ಶ್ರೀಮತಿ ಶೋಭ…
ಸಾಲಿಗ್ರಾಮ: ಯಕ್ಷಗಾನ ಕಲಿಕೆಯಿಂದ ಮಕ್ಕಳ ಸರ್ವತೋಮುಖ ಅಭಿವೃದ್ಧಿ – ಡಾ.ತಲ್ಲೂರು

ಸಾಲಿಗ್ರಾಮ: ಯಕ್ಷಗಾನ ಕಲಿಕೆಯಿಂದ ಮಕ್ಕಳ ಸರ್ವತೋಮುಖ ಅಭಿವೃದ್ಧಿ – ಡಾ.ತಲ್ಲೂರು

ಉಡುಪಿ : ಮಕ್ಕಳಿಗೆ ಯಕ್ಷಗಾನ ಕಲಿಸುವುದರಿಂದ ಅವರಲ್ಲಿ ವಾಕ್ಚಾತುರ್ಯ, ಅಭಿನಯ, ನೃತ್ಯ, ಪೌರಾಣಿಕ ಪ್ರಸಂಗಗಳ ಬಗ್ಗೆ ಜ್ಞಾನವುಂಟಾಗುವುದಲ್ಲದೆ ಅವರ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ ಯಕ್ಷಗಾನ ಕೇಂದ್ರ…
ಉಜ್ಜಿವನ ಹಿರಿಯ ನಾಗರಿಕ ಬಡಾವಣೆಯ ಸೌಲಭ್ಯಗಳನ್ನೊಳಗೊಂಡ ವಾಣಿಜ್ಯ ಸಂಕೀರ್ಣದ ಶಂಕುಸ್ಥಾಪನೆ ಕಾರ್ಯಕ್ರಮ..!

ಉಜ್ಜಿವನ ಹಿರಿಯ ನಾಗರಿಕ ಬಡಾವಣೆಯ ಸೌಲಭ್ಯಗಳನ್ನೊಳಗೊಂಡ ವಾಣಿಜ್ಯ ಸಂಕೀರ್ಣದ ಶಂಕುಸ್ಥಾಪನೆ ಕಾರ್ಯಕ್ರಮ..!

ಕೆಮ್ಮಾರ, ಉಪ್ಪಿನಂಗಡಿಯಲ್ಲಿ ಉಜ್ಜಿವನ ಹಿರಿಯನಾಗರಿಕರ ಬಡಾವಣೆಯನ್ನು ನಿರ್ಮಿಸುತ್ತಿರುವ ದ್ವಾರಕಾ ಸಮೂಹ ಸಂಸ್ಥೆಯು ವಿಷು ಹಬ್ಬದ ಶುಭದಿನದಂದು ಭೂಮಿ ಪೂಜೆಯ ಮುಖೇನ ಬಡಾವಣೆಯ ಸೌಲಭ್ಯಗಳನ್ನೊಳಗೊಂಡ ವಾಣಿಜ್ಯ ಸಂಕೀರ್ಣ ದ ಶಂಕುಸ್ಥಾಪನೆ ಯನ್ನು ನಡೆಸಿತು. ಈ ಸಂದರ್ಭದಲ್ಲಿ ನೆರೆದ ಸ್ಥಳೀಯ ಹಿತೈಷಿಗಳು, ಉಜ್ಜಿವನ ಹಿರಿಯನಾಗರಿಕರ…
ಗುರುವಾಯನಕೆರೆ : ಬೈಕ್‌ ಮತ್ತು ಟಿಪ್ಪ‌ರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ

ಗುರುವಾಯನಕೆರೆ : ಬೈಕ್‌ ಮತ್ತು ಟಿಪ್ಪ‌ರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ

ಬೆಳ್ತಂಗಡಿ:ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಎ.14 ರಂದು ನಡೆದಿದೆ. ಮೃತ ವ್ಯಕ್ತಿ ಬೈಕ್ ಸವಾರ ಉಪೇಂದ್ರ (35 ವ) ಶಿವಮೊಗ್ಗ ಜಿಲ್ಲೆಯವರಾಗಿದ್ದು ಕಾಲೇಜಿನ…
ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ; 800ಕ್ಕೂ ಅಧಿಕ ಸಿನಿಮಾಗಳಲ್ಲಿ ನಟನೆ

ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ; 800ಕ್ಕೂ ಅಧಿಕ ಸಿನಿಮಾಗಳಲ್ಲಿ ನಟನೆ

ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರು 76ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. 800ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ ಅವರು 1985ರಲ್ಲಿ 'ಪಿತಾಮಹ' ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದರು. ವಿಜಯಾ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರಣ ಅವರಿಗೆ ಬ್ಯಾಂಕ್ ಜನಾರ್ಧನ್ ಎಂಬ ಹೆಸರು…
ವಿಟ್ಲ: ಉದ್ಯಮಿ ಸಿ ಎಫ ಸಿಕ್ವೇರಾ ನಿಧನ …

ವಿಟ್ಲ: ಉದ್ಯಮಿ ಸಿ ಎಫ ಸಿಕ್ವೇರಾ ನಿಧನ …

ವಿಟ್ಲ: ಉದ್ಯಮಿಯೋರ್ವರು ಹೃದಯಗಾತದಿಂದ ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ. ವಿಶಾಲ್ ಕ್ರೀಮ್ ಪಾರ್ಲರ್ ಮತ್ತು ಸಿಕ್ವೆರಾ ಮೆಟಲ್ ಮಾರ್ಟ್ ನ ಮಾಲಕ ಸಿ ಎಫ್ ಸಿಕ್ವೆರಾ (60) ಮೃತಪಟ್ಟ ವ್ಯಕ್ತಿ.
ಭದ್ರಗಿರಿ: ಶ್ರೀ ಹನುಮಂತ ದೇವರಿಗೆ ರಜತ ಕವಚ ಸಮರ್ಪಣೆ

ಭದ್ರಗಿರಿ: ಶ್ರೀ ಹನುಮಂತ ದೇವರಿಗೆ ರಜತ ಕವಚ ಸಮರ್ಪಣೆ

ದಕ್ಷಿಣ ಪಂಢರಾಪುರ ಖ್ಯಾತಿಯ ಶ್ರೀ ಕ್ಷೇತ್ರ ಭದ್ರಗಿರಿಯ ಶ್ರೀ ವೀರವಿಠ್ಠಲ ದೇವಸ್ಥಾನದಲ್ಲಿರುವ ಒಂದು ಕೈಯಲ್ಲಿ ತಂಬೂರಿ ಮತ್ತೊಂದು ಕೈಯಲ್ಲಿ ಚಿಟಿಕೆ ಹಿಡಿದಿರುವ ಅಪರೂಪದ ಶ್ರೀ ಹನುಮಂತ ದೇವರ ವಿಗ್ರಹಕ್ಕೆ ಶ್ರೀ ಹನುಮಜ್ಜಯಂತಿಯ ಪರ್ವದಿನದಂದು ಭಕ್ತಾದಿಗಳ ವತಿಯಿಂದ ನೂತನ ರಜತ ಕವಚ ಸಮರ್ಪಣೆ…