ಸರಕಾರಿ ಪದವಿ ಪೂರ್ವ ಕಾಲೇಜು ಕೆಮ್ಮಣ್ಣು – ಶಟಲ್ ಬ್ಯಾಟ್ಮಿಂಟನ್ ತರಬೇತಿ ಶಿಬಿರದ ಸಮಾರೋಪ

ಸರಕಾರಿ ಪದವಿ ಪೂರ್ವ ಕಾಲೇಜು ಕೆಮ್ಮಣ್ಣು – ಶಟಲ್ ಬ್ಯಾಟ್ಮಿಂಟನ್ ತರಬೇತಿ ಶಿಬಿರದ ಸಮಾರೋಪ

ಸರಕಾರಿ ಪದವಿ ಪೂರ್ವ ಕಾಲೇಜು ಕೆಮ್ಮಣ್ಣು, ಇಲ್ಲಿ ದಿನಾಂಕ 9/4/25 ರಂದು ಲಯನ್ಸ್ ಕ್ಲಬ್ ಕಲ್ಯಾಣ್ ಪುರ ಹಾಗೂ ಅಜ್ಜರಕಾಡು ಬ್ಯಾಡ್ಮಿಂಟನ್ ಕ್ಲಬ್ ಇವರ ಸಹಯೋಗದಲ್ಲಿ ಶಟಲ್ ಬ್ಯಾಟ್ಮಿಂಟನ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ…
ಪೂವರಿ ಸಂಪಾದಕರ ಮಾತೃಶ್ರೀ ಹಿರಿಯ ಜನಪದ ವೈದ್ಯೆ ಹೆಬ್ಬಾರಬೈಲು ನಾಗಮ್ಮ ಭಂಡಾರಿ ನಿಧನ..

ಪೂವರಿ ಸಂಪಾದಕರ ಮಾತೃಶ್ರೀ ಹಿರಿಯ ಜನಪದ ವೈದ್ಯೆ ಹೆಬ್ಬಾರಬೈಲು ನಾಗಮ್ಮ ಭಂಡಾರಿ ನಿಧನ..

ಮುಂಬಯಿ (ಆರ್‍ಬಿಐ),ಏ. .12: ಪುತ್ತೂರು ನಗರದ ಪ್ರತಿಷ್ಠಿತ ಹೆಬ್ಬಾರಬೈಲು ಭಂಡಾರಿ ಮನೆತನದ ಈಶ್ವರ ಭಂಡಾರಿ ಕಂಪೌಂಡು ನಿವಾಸಿ ಹಿರಿಯ ನಾಟಿ ವೈದ್ಯೆ, ಪೂವರಿ ತುಳು ಮಾಸಿಕ ಪತ್ರಿಕೆ ಸಂಪಾದಕ ವಿಕುಭ ಹೆಬ್ಬಾರಬೈಲು ಇವರ ಮಾತೃಶ್ರೀ ಶ್ರೀಮತಿ ನಾಗಮ್ಮ ಈಶ್ವರ ಭಂಡಾರಿ (…
ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನ ಸಂಪರ್ಕ ಸಭೆ

ಉಡುಪಿ, ಏಪ್ರಿಲ್ 11 : ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಏಪ್ರಿಲ್ 17 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಬ್ರಹ್ಮಾವರ…
ಪೂರ್ಣ ಪ್ರಜ್ಞಾ ಕಾಲೇಜಿನಲ್ಲಿ ವಿಶ್ವ ಆರೋಗ್ಯ ದಿನದ ಅಂಗವಾಗಿ ಆರೋಗ್ಯ ಮಾಹಿತಿ ಕಾರ್ಯಕ್ರಮ

ಪೂರ್ಣ ಪ್ರಜ್ಞಾ ಕಾಲೇಜಿನಲ್ಲಿ ವಿಶ್ವ ಆರೋಗ್ಯ ದಿನದ ಅಂಗವಾಗಿ ಆರೋಗ್ಯ ಮಾಹಿತಿ ಕಾರ್ಯಕ್ರಮ

ಉಡುಪಿ, : ಪೂರ್ಣ ಪ್ರಜ್ಞಾ ಕಾಲೇಜು, ಉಡುಪಿಯಲ್ಲಿ ವಿಶ್ವ ಆರೋಗ್ಯ ದಿನದ ಅಂಗವಾಗಿ "ಆರೋಗ್ಯಕರ ಪ್ರಾರಂಭಗಳು, ಭರವಸೆಯ ಭವಿಷ್ಯ" ಎಂಬ ವಿಷಯದ ಮೇಲೆ ಆರೋಗ್ಯ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪೂರ್ಣ ಪ್ರಜ್ಞಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಮತ್ತು ರೇಂಜರ್…
ಮಹಾವೀರರ ಅಹಿಂಸ ಮಾರ್ಗ ಪಾಲನೆ ಬದುಕಿಗೆ ದಾರಿದೀಪ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ.

ಮಹಾವೀರರ ಅಹಿಂಸ ಮಾರ್ಗ ಪಾಲನೆ ಬದುಕಿಗೆ ದಾರಿದೀಪ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ.

ಉಡುಪಿ, ಏಪ್ರಿಲ್ 10 : ಭಗವಾನ್ ಮಹಾವೀರರ ಮುಖ್ಯ ತತ್ವವಾದ ಅಹಿಂಸಾ ಮಾರ್ಗವನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ…
ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋದ ಮೊಬೈಲ್‌ ಗಳನ್ನು CEIR Portal ಮುಖಾಂತರ ಪತ್ತೆಹಚ್ಚಿ ದೂರುದಾರರಿಗೆ ಮೊಬೈಲ್‌ ಹಸ್ತಾಂತರಿಸಿದ ಬಗ್ಗೆ

ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋದ ಮೊಬೈಲ್‌ ಗಳನ್ನು CEIR Portal ಮುಖಾಂತರ ಪತ್ತೆಹಚ್ಚಿ ದೂರುದಾರರಿಗೆ ಮೊಬೈಲ್‌ ಹಸ್ತಾಂತರಿಸಿದ ಬಗ್ಗೆ

ಉಡುಪಿ ನಗರ ಪೊಲೀಸ್‌ ಠಾಣಾ ನಿರೀಕ್ಷಕರಾದ ಮಂಜುನಾಥ ವಿ ಬಡಿಗೇರ್ ಹಾಗೂ ಪೊಲೀಸ್‌ ಉಪನಿರೀಕ್ಷಕರುಗಳಾದ ಪುನೀತ್‌ ಕುಮಾರ್‌ ಬಿ ಈ, ಈರಣ್ಣ ಶಿರಗುಂಪಿ, ಭರತೇಶ್‌ ಕಂಕಣವಾಡಿ ಮತ್ತು ಗೋಪಾಲಕೃಷ್ಣ ಜೋಗಿ ಮತ್ತು ಠಾಣಾ ಗಣಕಯಂತ್ರ ಸಿಬ್ಬಂದಿಯವರಾದ ಪಿಸಿ ವಿನಯಕುಮಾರ ಅವರ ತಂಡ…
ಕಾಲಕ್ಕೆ ಮೌಲ್ಯ ಕೊಡಬೇಕೆಂಬುದನ್ನು ಮರೆಯಬಾರದು: ಡಾ.ವಾದಿರಾಜ ಗೋಪಾಡಿ

ಕಾಲಕ್ಕೆ ಮೌಲ್ಯ ಕೊಡಬೇಕೆಂಬುದನ್ನು ಮರೆಯಬಾರದು: ಡಾ.ವಾದಿರಾಜ ಗೋಪಾಡಿ

ಮಂಗಳೂರು: ’ಮನುಷ್ಯನ ಜೀವನದಲ್ಲಿ ಕಾಲಕ್ಕೆ ಮೌಲ್ಯ ಕೊಡಬೇಕೆಂಬುದನ್ನು ನಮ್ಮ ಸಮಾಜ ಕಲಿಸಿಕೊಟ್ಟಷ್ಟು ಬೇರೆಲ್ಲೂ ಕಲಿಸಿಕೊಟ್ಟಿರಲಿಕ್ಕಿಲ್ಲ. ಆ ಕಲಿಕೆಯನ್ನು ಮುಂದಿನ ಪೀಳಿಗೆಗೆ ತಿಳಿಸಿಕೊಡುವ ದೃಷ್ಟಿಯಿಂದ ಯುಗಾದಿ ಉತ್ಸವವನ್ನು ಆಚರಿಸಲಾಗುತ್ತದೆ,’ ಎಂದು ಎಂ.ಐ.ಟಿ ಮಣಿಪಾಲದ ಪ್ರಾಧ್ಯಾಪಕ ಡಾ.ವಾದಿರಾಜ ಗೋಪಾಡಿ ಹೇಳಿದರು. ಕರ್ನಾಟಕ ರಾಜ್ಯ ಮಹಾವಿದ್ಯಾಲಯ…
ಶ್ರೀ ನಿರಂಜನ್ ಸ್ವಾಮಿ ಪಿಯು ಕಾಲೇಜಿನ ವಿದ್ಯಾರ್ಥಿಯ ಸಾದನೆ

ಶ್ರೀ ನಿರಂಜನ್ ಸ್ವಾಮಿ ಪಿಯು ಕಾಲೇಜಿನ ವಿದ್ಯಾರ್ಥಿಯ ಸಾದನೆ

ಎಕ್ಕಾರು ಗುಡ್ಡೆರೆ ಮನೆ ಶ್ರೀಯುತ ನಾಗೇಶ್ ಪೂಜಾರಿ ಮತ್ತು ಶ್ರೀಮತಿ ಹರಿಣಾಕ್ಷಿ ದಂಪತಿಗಳ ಮುದ್ದಿನ ಪುತ್ರಿ ಕುಮಾರಿ ದೀಕ್ಷಾ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ 600 ರಲ್ಲಿ 560 ಅಂಕಗಳನ್ನು ಪಡೆದು ಶೇಕಡಾ "93.33" ಸರಾಸರಿಯೊಂದಿಗೆ ಉನ್ನತ…