ಎನ್‌ಕೌಂಟ‌ರ್ ಸ್ಪೆಷಲಿಸ್ಟ್ ದಯಾನಾಯಕ್‌ ಎಸಿಪಿ ಹುದ್ದೆಗೆ ಭರ್ತಿ

ಎನ್‌ಕೌಂಟ‌ರ್ ಸ್ಪೆಷಲಿಸ್ಟ್ ದಯಾನಾಯಕ್‌ ಎಸಿಪಿ ಹುದ್ದೆಗೆ ಭರ್ತಿ

ಮುಂಬಯಿ (ಬಂಟ್ವಾಳ್), ಮೇ. 28: ಎನ್‌ಕೌಂಟ‌ರ್ ಸ್ಪೆಷಲಿಸ್ಟ್ ಕಾರ್ಕಳ ಮೂಲದ ಮುಂಬಯಿ ಪೊಲೀಸ್‌ ಅಧಿಕಾರಿ ದಯಾ ನಾಯಕ್‌ ಇದೀಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಆಗಿ ಪದೋನ್ನತಿ ಹೊಂದಿದ್ದಾರೆ. ಭೂಗತ ಜಗತ್ತಿಗೆ ಸಿಂಹಸ್ವಪ್ನರಾಗಿದ್ದ ದಯಾ ನಾಯಕ್‌ ಅವರು ಮುಂಬಯಿ ಕ್ರೈಂ ಬ್ರಾಂಚ್…

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ, ಮೇ 28 : ಬ್ರಹ್ಮಾವರ ತಾಲೂಕು ಅಚ್ಲಾಡಿ ಮಧುವನ ಸೂರಿಬೆಟ್ಟು ಎಂಬಲ್ಲಿ ಮೇ 22 ರಂದು ರೈಲ್ವೇ ಅಪಘಾತದಿಂದ ಮೃತಪಟ್ಟ ಸ್ಥಿತಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹವು ಪತ್ತೆಯಾಗಿದ್ದು, ಅಪಘಾತದಿಂದ ಮೃತದೇಹವು ಛಿದ್ರ, ಛಿದ್ರವಾಗಿದ್ದು, ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ…
ಕೋಸ್ಟಲ್ ಬರ್ತ್ ಅಭಿವೃದ್ಧಿ : ಪರಿಸರ ಸಾರ್ವಜನಿಕ ಅಲಿಕೆ ಸಭೆ

ಕೋಸ್ಟಲ್ ಬರ್ತ್ ಅಭಿವೃದ್ಧಿ : ಪರಿಸರ ಸಾರ್ವಜನಿಕ ಅಲಿಕೆ ಸಭೆ

ಉಡುಪಿ, ಮೇ 28 : ಜಿಲ್ಲೆಯ ಬ್ರಹ್ಮಾವರ ತಾಲೂಕು ಹಂಗಾರಕಟ್ಟೆಯಲ್ಲಿ ಕರ್ನಾಟಕ ಜಲಸಾರಿಗೆ ಮಂಡಳಿ, ಬಂದರು ಮತ್ತು ಮೀನುಗಾರಿಕೆ ವಿಭಾಗ, ಉಡುಪಿ ಇವರು ಸಾಗರಮಾಲ ಯೋಜನೆಯಡಿಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಸಂಚರಿಸುವ ವಾಣಿಜ್ಯ ಹಡಗುಗಳಿಗೆ ಸುರಕ್ಷಿತವಾಗಿ ತಂಗಲು ಆಶ್ರಯ ಕಲ್ಪಿಸಲು ಸಿಮೆಂಟ್, ಖಾದ್ಯತೈಲ…
ರೆಡ್ಕ್ರಾಸಿನ ಶಿಬಿರಗಳು ವ್ಯಕ್ತಿತ್ವ ವಿಕಸನಕ್ಕೆ ಪೂರಕ : ಬಸ್ರೂರು ರಾಜೀವ ಶೆಟ್ಟಿ

ರೆಡ್ಕ್ರಾಸಿನ ಶಿಬಿರಗಳು ವ್ಯಕ್ತಿತ್ವ ವಿಕಸನಕ್ಕೆ ಪೂರಕ : ಬಸ್ರೂರು ರಾಜೀವ ಶೆಟ್ಟಿ

ಉಡುಪಿ, ಮೇ 27 : ಶಿಕ್ಷಣದ ಉದ್ದೇಶ ಕೇವಲ ಜ್ಞಾನಾರ್ಜನೆ ಮಾತ್ರ ಅಲ್ಲ. ಅದು ವ್ಯಕ್ತಿಯ ಶಕ್ತಿಯನ್ನು ಹೊರತೆಗೆದು ವ್ಯಕ್ತಿತ್ವವನ್ನು ರೂಪಿಸಬೇಕು. ಇದರಲ್ಲಿ ಪಠ್ಯ ಪೂರಕ ಚಟುವಟಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ. ರೆಡ್ಕ್ರಾಸಿನ ಶಿಬಿರಗಳು ವ್ಯಕ್ತಿತ್ವ ಬೆಳವಣಿಗೆಗೆ ಪೂರಕವಾಗಿದೆ ಎಂದು ರಾಜ್ಯ…
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಮಹಾಸಭೆ

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಮಹಾಸಭೆ

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ ಮಹಾಸಭೆ ವರದಿಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ ಉಡುಪಿ ಇದರ ಮಹಾಸಭೆಯು 27.05.2025 ರಂದು ಸಹಕಾರಿಯ ನೋಂದಾಯಿತ ಕಚೇರಿಯಲ್ಲಿ ಅಧ್ಯಕ್ಷರಾದ ಶ್ರೀಮತಿ. ಜೆಸಿಂತಾ ಡಿ ಸೋಜ…
ಯಕ್ಷಗಾನವನ್ನು ಮನೆಮನಕ್ಕೆ ತಲುಪಿಸಲು ಯಕ್ಷಗಾನ ಅಕಾಡೆಮಿ ಪ್ರಯತ್ನ : ಡಾ.ತಲ್ಲೂರು

ಯಕ್ಷಗಾನವನ್ನು ಮನೆಮನಕ್ಕೆ ತಲುಪಿಸಲು ಯಕ್ಷಗಾನ ಅಕಾಡೆಮಿ ಪ್ರಯತ್ನ : ಡಾ.ತಲ್ಲೂರು

ಉಡುಪಿ : ಒಂದು ಕಾಲದಲ್ಲಿ ರಾಜಾಶ್ರಯ ಪಡೆದು ಮೆರೆದಿದ್ದ ಕನ್ನಡ ಕರಾವಳಿಯ ಶ್ರೀಮಂತ ಯಕ್ಷಗಾನ ಕಲೆಯನ್ನು ಪ್ರತೀ ಮನೆಮನಕ್ಕೆ ತಲುಪಿಸಿ ಗತಿಸಿದ ವೈಭವವನ್ನು ಪುನರ್ ಪಡೆಯಲು ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಯತ್ನಿಸಲಿದೆ ಎಂದು ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.…
ಮಂಗಳೂರು, ಕನಸು ನನಸಾಗಲು ಶ್ರಮ ಪಡಬೇಕು: ಡಾ. ಗಣೇಶ್ ಮೊಗವೀರ

ಮಂಗಳೂರು, ಕನಸು ನನಸಾಗಲು ಶ್ರಮ ಪಡಬೇಕು: ಡಾ. ಗಣೇಶ್ ಮೊಗವೀರ

ಮಂಗಳೂರು, : ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಪದವಿ ಹಂತದ ವ್ಯಾಸಂಗ ಒಳ್ಳೆಯ ಸಮಯ. ಸೂಕ್ತ ಫಲ ಸಿಗಬೇಕಾದರೆ ಬದುಕಿನಲ್ಲಿ ಕಷ್ಟ ಪಡಬೇಕು. ಕನಸು ಕಾಣುವುದು ಮಾತ್ರವಲ್ಲ, ಆ ಕನಸು ನನಸಾಗಲು ಶ್ರಮ ಪಡಬೇಕು ಎಂದು ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್…
ಬಲವರ್ದಿತ ಆಹಾರದಿಂದ ಅತೀ ರಕ್ತದೊತ್ತಡವನ್ನು ನಿಯಂತ್ರಿಸುವ ಬಗ್ಗೆ ಪ್ರಬಂಧ ಮಂಡಿಸಿ ನಿಟ್ಟೆ ವಿಶ್ವವಿದ್ಯಾನಿಲಯದಿಂದ ಡಾ. ನಿಶಿತ್ ಕುಮಾ‌ರ್ ಜೋಗಿಗೆ Ph.D. ಪದವಿ…

ಬಲವರ್ದಿತ ಆಹಾರದಿಂದ ಅತೀ ರಕ್ತದೊತ್ತಡವನ್ನು ನಿಯಂತ್ರಿಸುವ ಬಗ್ಗೆ ಪ್ರಬಂಧ ಮಂಡಿಸಿ ನಿಟ್ಟೆ ವಿಶ್ವವಿದ್ಯಾನಿಲಯದಿಂದ ಡಾ. ನಿಶಿತ್ ಕುಮಾ‌ರ್ ಜೋಗಿಗೆ Ph.D. ಪದವಿ…

ಬಲವರ್ದಿತ ಆಹಾರದಿಂದ ಅತೀ ರಕ್ತದೊತ್ತಡವನ್ನು ನಿಯಂತ್ರಿಸುವ ಬಗ್ಗೆ ಪ್ರಬಂಧ ಮಂಡಿಸಿ ನಿಟ್ಟೆ ವಿಶ್ವವಿದ್ಯಾನಿಲಯದಿಂದ ಡಾ. ನಿಶಿತ್ ಕುಮಾ‌ರ್ ಜೋಗಿ ಇವರು Ph.D. ಪದವಿ ಪಡೆದಿರುತ್ತಾರೆ. ಡಾ. ಮಮತಾ ಬಿ ಎಸ್ ಇವರ ಮಾರ್ಗದರ್ಶಕ ರಾಗಿದ್ದರು. ಸುರೇಂದ್ರ ಜೋಗಿ ಮತ್ತು ಹರಿಣಾಕ್ಷಿ ಅವರ…