Posted inನ್ಯೂಸ್
ಪೆರ್ನೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸತ್ತಿಕಲ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಘಟನೆ ಪರಿಣಾಮ ಕಾರಿಗೆ ಹಾನಿಯಾಗಿದ್ದು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.