ಶಿಕ್ಷಣದ ಜೊತೆಗೆ ನೈತಿಕ ಸಂಸ್ಕಾರ ಬೆಳೆಸಿಕೊಳ್ಳಿ: ಶಾಸಕ ವೇದವ್ಯಾಸ ಕಾಮತ್‌

ಶಿಕ್ಷಣದ ಜೊತೆಗೆ ನೈತಿಕ ಸಂಸ್ಕಾರ ಬೆಳೆಸಿಕೊಳ್ಳಿ: ಶಾಸಕ ವೇದವ್ಯಾಸ ಕಾಮತ್‌

ಮಂಗಳೂರು: ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿ ಕೇವಲ ಶಿಕ್ಷಣಕ್ಕೆ ಮಾತ್ರ ಒತ್ತು ಕೊಡದೇ ಬದುಕಿನ ಸೈತಿಕ ಸಂಸ್ಕಾರವನ್ನು ಕಲಿಯುವ ನಿಟ್ಟಿನಲ್ಲಿ ಹೆಚ್ಚು ಗಮನ ಕೊಡಬೇಕಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್‌ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ…
ದೆಹಲಿ NSD ವಿದ್ಯಾರ್ಥಿಗಳಿಗೆ ತಿಂಗಳೆಯಲ್ಲಿ ಯಕ್ಷಗಾನ ತರಬೇತಿ

ದೆಹಲಿ NSD ವಿದ್ಯಾರ್ಥಿಗಳಿಗೆ ತಿಂಗಳೆಯಲ್ಲಿ ಯಕ್ಷಗಾನ ತರಬೇತಿ

ಉಡುಪಿ: ದೆಹಲಿಯ NSD ವಿದ್ಯಾರ್ಥಿಗಳಿಗೆ ಗುರು ಬನ್ನಂಜೆ ಸಂಜೀವ ಸುವರ್ಣ ರಿಂದ ಯಕ್ಷಗಾನ ತರಬೇತಿ ಶಿಬಿರ ಆರಂಭವಾಗಿದೆ. ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ತಿಂಗಳೆಯಲ್ಲಿ ತಿಂಗಳೆ ಪ್ರತಿಷ್ಠಾನದ ಸಹಯೋಗದೊಂದಿಗೆ ಈ 11 ದಿನಗಳ ಶಿಬಿರ ನಡೆಯಲಿದೆ. ಬುಧವಾರ ಶಿಬಿರಕ್ಕೆ ಉದ್ಯಮಿ ಕೊಲ್ಲಬೆಟ್ಟು…
ಕಲೆ ಮೂಲಕ ಸಂದೇಶ ಉತ್ತಮ ನೀಡಬಹುದು: ಚಂದ್ರಶೇಖರ ಕೆ. ಶೆಟ್ಟಿ

ಕಲೆ ಮೂಲಕ ಸಂದೇಶ ಉತ್ತಮ ನೀಡಬಹುದು: ಚಂದ್ರಶೇಖರ ಕೆ. ಶೆಟ್ಟಿ

ಮಂಗಳೂರು, ಮೇ ೨೦: ಕಲೆಯ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ಸಾರಲು ಸಾಧ್ಯವಿದೆ. ಹಾಗಾಗಿ ಅವುಗಳನ್ನು ವಿರೂಪಗೊಳಿಸುವ ಕೆಲಸ ಮಾಡಬಾರದು ಎಂದು ಸನಾತನ ನಾಟ್ಯಾಲಯದ ನಿರ್ದೇಶಕ ಚಂದ್ರಶೇಖರ ಕೆ. ಶೆಟ್ಟಿ ಅವರು ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನಡೆದ 202೪-2೫ನೇ ಶೈಕ್ಷಣಿಕ…
ಸಾರ್ವಜನಿಕರು ಹವಾಮಾನ ಮುನ್ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಲು ಜಿಲ್ಲಾಡಳಿತದಿಂದ ಸೂಚನೆ

ಸಾರ್ವಜನಿಕರು ಹವಾಮಾನ ಮುನ್ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಲು ಜಿಲ್ಲಾಡಳಿತದಿಂದ ಸೂಚನೆ

ಉಡುಪಿ, ಮೇ 20 : ಜಿಲ್ಲೆಯಲ್ಲಿ ಈಗಾಗಲೇ ಪ್ರಸಕ್ತ ಸಾಲಿನ ಮುಂಗಾರು ಮಳೆ ಪ್ರಾರಂಭವಾಗಿದ್ದು, ಈ ಸಂಧರ್ಭದಲ್ಲಿ ಗುಡುಗು-ಸಿಡಿಲಿನಿಂದ ಹಾಗೂ ಗಾಳಿ-ಮಳೆಯಿಂದ ಸಾರ್ವಜನಿಕ ಮತ್ತು ಜಾನುವಾರು ಪ್ರಾಣಹಾನಿಯಾಗುವ ಸಂಭವವಿರುತ್ತದೆ. ಈ ಹಿಂದಿನ ಸಾಲಿನಲ್ಲಿ ಗುಡುಗು-ಸಿಡಿಲಿನಿಂದ ಮತ್ತು ಗಾಳಿ-ಮಳೆಯಿಂದ ಅಧಿಕ ಪ್ರಮಾಣದಲ್ಲಿ ಜಾನುವಾರು…
ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮ

ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮ

ಸರಕಾರಿ ಶಾಲೆಗಳಲ್ಲಿ ದೊರೆಯುವ ಸೌಲಭ್ಯಗಳ ಹಾಗೂ ಪೌಷ್ಟಿಕ ಆಹಾರ PM POSHAN ಕಾರ್ಯಕ್ರಮದ ಬಗ್ಗೆ ಪೋಷಕರಿಗೆ ಅರಿವು ಉಂಟು ಮಾಡುವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉಡುಪಿಯ ಕ್ಷೇತ್ರ ಶಿಕ್ಷಣಾಧಿಕಾರಿಯವರಾದ ಶ್ರೀಮತಿ ಯಲ್ಲಮ್ಮ, ಹಾಗೂ DIET ಉಪನ್ಯಾಸಕರಾದ ಶ್ರೀಯುತ ಯೋಗ ನರಸಿಂಹ ಸ್ವಾಮಿ…
ಪುತ್ತೂರು: ಅಮರ್ ಲೈಟಿಂಗ್ಸ್‌ನ ಮಾಲಕ ನೆಲ್ಲಿಕಟ್ಟೆ ನಿವಾಸಿ ರವೀಂದ್ರ ನಿಧನ

ಪುತ್ತೂರು: ಅಮರ್ ಲೈಟಿಂಗ್ಸ್‌ನ ಮಾಲಕ ನೆಲ್ಲಿಕಟ್ಟೆ ನಿವಾಸಿ ರವೀಂದ್ರ ನಿಧನ

ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಅಮರ್ ಲೈಟಿಂಗ್ಸ್ ನ ಮಾಲಕ ರವೀಂದ್ರ ಅವರು ಅನಾರೋಗ್ಯದ ಹಿನ್ನಲೆ ನಿಧನರಾದರು. ನೆಲ್ಲಿಕಟ್ಟೆ ಮಿತ್ರ ಮಂಡಲ ಇದರ ಹಿರಿಯ ಸದಸ್ಯರಾಗಿದ್ದ ಅವರು ಹಲವು ವರ್ಷಗಳಿಂದ ನೆಲ್ಕಿಕಟ್ಟೆಯಲ್ಲಿ ಅಮರ್ ಲೈಟಿಂಗ್ಸ್ ಸಂಸ್ಥೆಯನ್ನು ನಡೆಸುತ್ತಿದ್ದರು.