ತೆರೆಗೆ ಬರಲು ಸಜ್ಜಾಗಿದೆ ಕರಾವಳಿಯ ಮತ್ತೊಂದು ಸಿನೆಮಾ “ಲೈಟ್ ಹೌಸ್”

ತೆರೆಗೆ ಬರಲು ಸಜ್ಜಾಗಿದೆ ಕರಾವಳಿಯ ಮತ್ತೊಂದು ಸಿನೆಮಾ “ಲೈಟ್ ಹೌಸ್”

ಚಿತ್ರದ ಹೆಸರು: ಲೈಟ್ ಹೌಸ್ ಭಾಷೆ :- ಕನ್ನಡ ಅಸ್ತ್ರ ಪ್ರೊಡಕ್ಷನ್ಸ್ ಹಾಗೂ ಅಮ್ಚೆ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬಂದಿರುವ “ಲೈಟ್ ಹೌಸ್” ಕನ್ನಡ ಚಲನಚಿತ್ರ ಇದೇ ಮೇ 16 ರಂದು ತೆರೆಗೆ ಬರಲು ಸಜ್ಜಾಗಿದೆ. ಶ್ರೀ ದತ್ತಾತ್ರೆಯ ಪಾಟ್ಕರ್…
ಠಾಗೋರರ ವಿಚಾರ ಪುಸ್ತಕ ಗಳಲ್ಲಿ ಹರಡಿಕೊಂಡಿವೆ: ಪ್ರೊ. ಗಣಪತಿ ಗೌಡ

ಠಾಗೋರರ ವಿಚಾರ ಪುಸ್ತಕ ಗಳಲ್ಲಿ ಹರಡಿಕೊಂಡಿವೆ: ಪ್ರೊ. ಗಣಪತಿ ಗೌಡ

ಮಂಗಳೂರು, ಮೇ. 13: ಓದುವುದು ದಿನದಿಂದ ದಿನಕ್ಕೆ ಹೆಚ್ಚಾದರೆ ಲೋಕ ಜ್ಞಾನ ತಿಳಿಯಲು ಸಾಧ್ಯ. ಠಾಗೋರ್ ಕೇವಲ ಬರಹಗಾರ ಮಾತ್ರವಲ್ಲ, ಸ್ವಾತಂತ್ರ್ಯ ಹೋರಾಟಗಾರ, ಚಿಂತಕ ಕೂಡ ಹೌದು. ಅವರ ವಿಚಾರಧಾರೆಗಳನ್ನು ಅವರ ಬರಹಗಳಲ್ಲಿ ಕಾಣಬಹುದು ಎಂದು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಪ್ರೊ.…
ವಾಣಿಜ್ಯ ಕ್ಷೇತ್ರದಲ್ಲಿ ಹೇರಳ ಅವಕಾಶ ಲಭ್ಯ: ಸಿಎ ವಿನೋದ್‌ ಚಂದ್ರನ್‌

ವಾಣಿಜ್ಯ ಕ್ಷೇತ್ರದಲ್ಲಿ ಹೇರಳ ಅವಕಾಶ ಲಭ್ಯ: ಸಿಎ ವಿನೋದ್‌ ಚಂದ್ರನ್‌

ಮಂಗಳೂರು, ಮೇ 13: ದೇಶದಲ್ಲಿ ವಾಣಿಜ್ಯ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳು ಲಭ್ಯವಿದ್ದು, ಹಣಕಾಸು ಅದರ ಬೆನ್ನುಲುಬಾಗಿದೆ. ಈ ಕ್ಷೇತ್ರದಲ್ಲಿ ನೈತಿಕತೆ, ಸಂಯಮ ಅತಿಮುಖ್ಯ ಎಂದು ಮಂಗಳೂರಿನ ಚಾರ್ಟರ್ಡ್ ಅಕೌಂಟೆಂಟ್ ವಿನೋದ್ ಚಂದ್ರನ್ ಅಭಿಪ್ರಾಯ ಪಟ್ಟರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ…
ಮುಂಡೂರು ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕಿ ಗುಲಾಬಿ ಶೆಟ್ಟಿ ಕಂಪ ನಿಧನ..!!!

ಮುಂಡೂರು ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕಿ ಗುಲಾಬಿ ಶೆಟ್ಟಿ ಕಂಪ ನಿಧನ..!!!

ಪುತ್ತೂರು: ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನ ಮುಂಡೂರು ಇದರ ವ್ಯವಸ್ಥಾಪನಾ ಸಮಿತಿ ಸದಸ್ಯೆ, ಮುಂಡೂರು ಕೃಷಿ ಪತ್ತಿನ ಸಹಕಾರಿ ಸಂಘ ಇದರ ನಿರ್ದೇಶಕಿ, ಕ್ರಿಯಾಶೀಲ ಸಾಮಾಜಿಕ ಕಾರ್ಯಕರ್ತೆ ಹಾಗೂ ಕೊಡುಗೈ ದಾನಿ ಶ್ರೀಮತಿ ಎನ್. ಗುಲಾಬಿ ಶೆಟ್ಟಿ ಕಂಪ ಮುಂಡೂರು ಇವರು…
ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು..!!

ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು..!!

ಮಡಿಕೇರಿ: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ 8 ಜನ ಯುವಕರ ಪೈಕಿ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಮಡಿಕೇರಿ ತಾಲೂಕಿನ ನಾಪೊಕ್ಲು ಸಮೀಪದ ಎಮ್ಮೆಮಾಡುವಿನ ಕೂರುಳಿಯಲ್ಲಿ ನಡೆದಿದೆ. ಚೇರಂಬಾಣೆ ಮೂಲದ ಗಿರೀಶ್ (16) ಮತ್ತು ಅಯ್ಯಪ್ಪ (18) ಕಾವೇರಿ ನದಿಯಲ್ಲಿ…
ಶಿರ್ವ: ಹಿರಿಯ ಕಾಂಗ್ರೆಸ್ ನಾಯಕಿ ಲೀನಾ ಮಥಾಯಸ್ ಶಿರ್ವ ಅಫಘಾತದಲ್ಲಿ ನಿಧನ

ಶಿರ್ವ: ಹಿರಿಯ ಕಾಂಗ್ರೆಸ್ ನಾಯಕಿ ಲೀನಾ ಮಥಾಯಸ್ ಶಿರ್ವ ಅಫಘಾತದಲ್ಲಿ ನಿಧನ

ಉಡುಪಿ: ಹಿರಿಯ ಕಾಂಗ್ರೆಸ್ ನಾಯಕಿ ಲೀನಾ ಮಥಾಯಸ್ ಶಿರ್ವ ಅಫಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ. ಭಾನುವಾರ ಶಿರ್ವ ಇರ್ಮಿಚಿ ಚರ್ಚ್ ಬಳಿಯ ರೇಚಲ್ ರೆಸ್ಟರೋರೆಂಟ್ ಬಳಿ ನಿಂತಿದ್ದ ಲೀನಾ ಮಥಾಯಸ್ ಅವರಿಗೆ ಬೆಳ್ಮಣ್ ಕಡೆಯಿಂದ ಶಿರ್ವಕ್ಕೆ…
ಪುತ್ತೂರು: ಸಂಪ್ಯದಲ್ಲಿ ಹಿಟ್ & ರನ್: ಅಕ್ಟಿವಾ ಸವಾರ ಗಂಭೀರ..!!!!

ಪುತ್ತೂರು: ಸಂಪ್ಯದಲ್ಲಿ ಹಿಟ್ & ರನ್: ಅಕ್ಟಿವಾ ಸವಾರ ಗಂಭೀರ..!!!!

ಪುತ್ತೂರು: ಆಕ್ಟಿವಾ ಕ್ಕೆ ವಾಹನವೊಂದು ಡಿಕ್ಕಿ ಹೊಡೆದು ನಿಲ್ಲಿಸದೇ ಹೋದ ಘಟನೆ ಪುತ್ತೂರಿನ ಸಂಪ್ಯ ಎಂಬಲ್ಲಿ ನಡೆದಿದೆ. ಘಟನೆ ಪರಿಣಾಮ ಆಕ್ಟಿವಾ ಸವಾರನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಂಪ್ಯ ಠಾಣಾ ಪೊಲೀಸರು ಬೇಟಿ ನೀಡಿ ಪರುಶೀಲನೆ ನಡೆಸುತ್ತಿದ್ದಾರೆ.