Youtube Live services for Weddings/Reception Roce / Mehendi Engagement Holy Communion Baby Shower Cradling Church Events Hindu Divine Events House warming Birthdays Funeral Related Events
ಉದ್ಯಾವರ ಕೇದಾರ್ ನಿವಾಸಿ ರೊನಾಲ್ಡ್ ಫೆರ್ನಾಂಡಿಸ್ (52) ಮೃತ ವ್ಯಕ್ತಿ ಕೆಲಸ ಮುಗಿಸಿ ಮನೆ ಬಳಿ ಬರುತ್ತಿದ್ದಾಗ, ಮನೆ ಹಿಂಬದಿಯ ತೋಡಿ ಗೆ ಆಕಸ್ಮಿಕವಾಗಿ ಬಿದ್ದು ಸಾವು ಮೃತರು ಅವಿವಾಹಿತರು. ತಾಯಿ ಸಹೋದರರು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 16ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ…
ಟೀಸರ್ ನಲ್ಲೇ ಕ್ರಿಕೆಟ್ ಪ್ರೇಮಿಗಳನ್ನು ತನ್ನತ್ತ ಸೆಳೆದ ಗಜಾನನ ಕ್ರಿಕೆಟರ್ಸ್ ಭಾರತದಲ್ಲಿ ಕ್ರಿಕೆಟ್ ಅಂದರೆ ಎಲ್ಲಿಲ್ಲದ ಪ್ರೀತಿ. ಅದರಲ್ಲೂ ಕರಾವಳಿಯಲ್ಲಿ ಅಂಡರ್ ಆರ್ಮ್ ಕ್ರಿಕೆಟ್ ಎಂದರೆ ಒಂದು ಆರಾಧನೆಯಾಗಿದೆ. ಅದೇ ಅಂಡರ್ ಆರ್ಮ್ ಕ್ರಿಕೆಟ್ ನ ಕಥೆ ತುಳು ಸಿನಿಮಾದಲ್ಲಿ ಬರುತ್ತಿದೆ…
ಚಿಕ್ಕಮಗಳೂರು: ಮಲೆನಾಡು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರಿ ಮಳೆ ಮುಂದುವರೆದಿದೆ. ಹಲವೆಡೆ ಅವಾಂತರಗಳು ಸಂಭವಿಸಿವೆ. ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಬಳಿಯ ರಾಷ್ಟ್ರೀಯ ಹೆದ್ದಾರಿ 169ರ ಒಂದೇ ಸ್ಥಳದಲ್ಲಿ ಪದೇಪದೇ ಗುಡ್ಡ ಕುಸಿಯುತ್ತಿದೆ. ಶೃಂಗೇರಿ-ಮಂಗಳೂರು ಮಾರ್ಗದ ರಸ್ತೆ ಸಂಚಾರ ಸಂಪೂರ್ಣ ಬಂದ್…
ಪುತ್ತೂರು ಸಂಚಾರ ಪೊಲೀಸ್ ಠಾಣೆ ಹೆಡ್ ಕಾಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಗೂನಡ್ಕ ನಿವಾಸಿ ಶಿವ ಪ್ರಸಾದ್ (51) ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾದರು. ಇವರು ಕಡಬ, ಮಂಗಳೂರು ಹಾಗೂ ಇನ್ನಿತರ ಠಾಣೆಗಳಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಮುಂದಿನ ವರ್ಷದಲ್ಲಿ…
ಹೆಮ್ಮಾಡಿ :ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶಪ್ರಕಟಗೊಂಡಿದ್ದು, ಹೆಮ್ಮಾಡಿಯ ಜನತಾ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಆಕಾಶ್ ಹೆಬ್ಬಾರ್ 525, ಸುಬ್ರಹ್ಮಣ್ಯ ಜಿ.515 ಅಂಕಗಳನ್ನು ಪಡೆದು ಅರ್ಹತೆ…
ವಿಜಯಪುರ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್-ಯುಜಿ) 2025ರ ಫಲಿತಾಂಶ ಪ್ರಕಟ ಮಾಡಿದೆ. ಒಟ್ಟು 12.36 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ವೈದ್ಯಕೀಯ ಕೋರ್ಸ್ಗೆ ಪ್ರವೇಶ ಪಡೆದಿದ್ದಾರೆ. ಇದರಲ್ಲಿ ರಾಜಸ್ಥಾನದ ಮಹೇಶ್ ಕುಮಾರ್ ಇಡೀ ದೇಶಕ್ಕೆ…
ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿರುವ ಅಯ್ಯಪ್ಪ ಗುಡಿ, ನವಗ್ರಹ ಗುಡಿ, ನಾಗನ ಸಾನಿಧ್ಯವನ್ನು ಸ್ಥಳಾಂತರಗೊಳಿಸುವ ಬಗ್ಗೆ ದೈವಜ್ಞರ ಮೂಲಕ ಪ್ರಶ್ನಾಚಿಂತನೆ ಇರಿಸಿ ಆ ಪ್ರಕಾರ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕ…