ಕಿದಿಯೂರು ಶ್ಯಾಮಿಲಿ ಪಿ.ಯು. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಕಿದಿಯೂರು ಶ್ಯಾಮಿಲಿ ಪಿ.ಯು. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ತಾಲೂಕು ಹಾಗೂ ಶ್ಯಾಮಿಲಿ ಪದವಿ ಪೂರ್ವ ಕಾಲೇಜು ಕಿದಿಯೂರು ಇವರ ಜಂಟಿ ಆಶ್ರಯದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರಗಿತು.…
‘ಕಾಂತಾರ ಚಾಪ್ಟರ್ 1’ ಸೆಟ್‌ನಲ್ಲಿ ಮತ್ತೊಂದು ಭಾರಿ ಅವಘಡ..!!!

‘ಕಾಂತಾರ ಚಾಪ್ಟರ್ 1’ ಸೆಟ್‌ನಲ್ಲಿ ಮತ್ತೊಂದು ಭಾರಿ ಅವಘಡ..!!!

ಕಾಂತಾರ: ಚಾಪ್ಟರ್ 1' ಸಿನಿಮಾದ ಚಿತ್ರೀಕರಣ ಆರಂಭ ಮಾಡಿದಾಗಿನಿಂದಲೂ ಒಂದಲ್ಲ ಒಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ಸಿನಿಮಾ ಶೂಟಿಂಗ್‌ನಲ್ಲಿ ಭಾಗಿ ಆಗಿದ್ದ ಮೂರು ಮಂದಿ ನಿಧನ ಹೊಂದಿದ್ದಾರೆ. ಇದೀಗ ಮತ್ತೊಂದು ಅಪಘಾತ ಸಿನಿಮಾ ಸೆಟ್‌ನಲ್ಲಿ ಸಂಭವಿಸಿದೆ. ಆದರೆ ಯಾವುದೇ ಪ್ರಾಣಾಪಾಯ ನಡೆದಿರುವ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್

ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಹೊರವಲಯದ ವಾಮಂಜೂರು ಬಳಿಯ ಮಂಗಳೂರು-ಮೂಡಬಿದ್ರೆ-ಕಾರ್ಕಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತವಾಗವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಹೋಗುತ್ತಿದ್ದಾಗಲೇ ಗುಡ್ಡ ಕುಸಿದಿದೆ. ಅದೃಷ್ಟವಶಾತ ಯಾವುದೇ ಅನಾಹುತ ಸಂಭವಿಸಿಲ್ಲ.…
ಉಡುಪಿ: ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದು ಓರ್ವ ಮೃತ್ಯು; ಮಹಿಳೆ ಗಂಭೀರ

ಉಡುಪಿ: ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದು ಓರ್ವ ಮೃತ್ಯು; ಮಹಿಳೆ ಗಂಭೀರ

ಉಡುಪಿ: ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರೀಕ್ಷಿಸುತ್ತಿದ್ದ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಕೋರ್ಟ್ ಹಿಂಭಾಗ ರಸ್ತೆಯ ಲೋಕೋಪಯೋಗಿ ಇಲಾಖೆ ಕಚೇರಿ ಬಳಿ ಶನಿವಾರ ಸಂಭವಿಸಿದೆ.ಮೃತರನ್ನು…
ಮಂಗಳೂರು: ಅಗ್ನಿ ಅವಘಡ: ಸುಟ್ಟು ಕರಕಲಾದ ಅಂಗಡಿಗಳು

ಮಂಗಳೂರು: ಅಗ್ನಿ ಅವಘಡ: ಸುಟ್ಟು ಕರಕಲಾದ ಅಂಗಡಿಗಳು

ಮಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಎರಡು ಅಂಗಡಿಗಳು ಸೇರಿದಂತೆ ಒಂದು ಗೂಡ್ಸ್‌ ವಾಹನ ಸುಟ್ಟು ಕರಕಲಾಗಿರುವ ಘಟನೆ ಮಂಗಳೂರಿನ ಕ್ಲಾಕ್ ಟವರ್ ಬಳಿ ಶನಿವಾರ (ಜೂ.14) ಮುಂಜಾನೆ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು…
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಉಡುಪಿ, ಜೂನ್ 13 : ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವ ಇರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಠಿಯಿಂದ ಕೇಂದ್ರ ಮೋಟಾರು…
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ!

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ!

ಕರ್ನಾಟಕದ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಈಗಾಗಲೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡ ಮತ್ತು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಇದೀಗ ಭಾರತೀಯ ಹವಾಮಾನ ಇಲಾಖೆ…

ಅರೆಕಾಲಿಕ ಶಿಕ್ಷಕರ ನೇಮಕಾತಿ : ಅರ್ಜಿ ಆಹ್ವಾನ

ಉಡುಪಿ, ಜೂನ್ 12 : ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀನದಲ್ಲಿರುವ ನಗರದ ನಿಟ್ಟೂರಿನ ಸರ್ಕಾರಿ ಬಾಲಕಿಯರ ಬಾಲಮಂದಿರ ಹಾಗೂ ಕುಂಜಿಬೆಟ್ಟುವಿನ ಸರ್ಕಾರಿ ಬಾಲಕರ ಬಾಲಮಂದಿರ ಸಂಸ್ಥೆಯಲ್ಲಿ ಗೌರವಧನ ಆಧಾರದಲ್ಲಿ 8, 9 ಹಾಗೂ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ…