ನೂತನ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುತ್ಯಾರ್ ನವೀನ್ ಶೆಟ್ಟಿ ಆಯ್ಕೆ

ನೂತನ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುತ್ಯಾರ್ ನವೀನ್ ಶೆಟ್ಟಿ ಆಯ್ಕೆ

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರಾಗಿ ಕುತ್ಯಾರ್ ನವೀನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿರುತ್ತಾರೆ. ಪ್ರಸ್ತುತ ಶ್ರೀ ಕಿಶೋರ್ ಕುಮಾರ್ ಕುಂದಾಪುರ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಯುತ್ತಿದ್ದು, ಇದೀಗ ನೂತನ ಸಾರಥಿಯಾಗಿ ನವೀನ್ ಶೆಟ್ಟಿಯವರನ್ನು ರಾಜ್ಯ…
ಮಳೆಯಲ್ಲಿ ನೆನೆಯುತ್ತಿದ್ದ 85ರ ಅಸಹಾಯಕ ವೃದ್ಧರ ರಕ್ಷಣೆ: ಸೂಚನೆ

ಮಳೆಯಲ್ಲಿ ನೆನೆಯುತ್ತಿದ್ದ 85ರ ಅಸಹಾಯಕ ವೃದ್ಧರ ರಕ್ಷಣೆ: ಸೂಚನೆ

ಉಡುಪಿ ಜೂ. 12 ಆದಿಉಡುಪಿಯ ಪಂದುಬೆಟ್ಟುವಿನಲ್ಲಿ ಮಳೆಯಲ್ಲಿ ನೆನೆಯುತ್ತಿದ್ದ ಅಸಹಾಯಕರಾಗಿ ದುಃಖಿಸುತ್ತಿದ್ದ ಬೀದಿಪಾಲಾದ ವೃದ್ದರನ್ನು ವಿಶು ಶೆಟ್ಟಿ ಅಂಬಲಪಾಡಿಯವರು ಅಂಬಲಪಾಡಿಯ ಪಂಚಾಯಿತಿ ಸದಸ್ಯೆ ಭಾರತಿ ಭಾಸ್ಕರ್ ಸಹಾಯದಿಂದ ರಕ್ಷಿಸಿ ಉದ್ಯಾವರದ ಕನಸಿನ ಮನೆ ಆಶ್ರಮಕ್ಕೆ ದಾಖಲಿಸಿದ ಘಟನೆ ನಡೆದಿದೆ. ಸ್ಥಳೀಯರಾಗಿದ್ದ ವೃದ್ಧರು…
ಗುಜರಾತಿನ ಅಹಮದಾಬಾದ್ ನಲ್ಲಿ ಭೀಕರ ವಿಮಾನ ದುರಂತ!

ಗುಜರಾತಿನ ಅಹಮದಾಬಾದ್ ನಲ್ಲಿ ಭೀಕರ ವಿಮಾನ ದುರಂತ!

ಗುಜರಾತಿನ ಅಹಮದಾಬಾದ್ ನಲ್ಲಿ ಭೀಕರ ವಿಮಾನ ದುರಂತವೊಂದು ಸಂಭವಿಸಿದ್ದು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿದೆ. ಸುಮಾರು 240 ಕ್ಕೂ ಹೆಚ್ಚು ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ, ಸರ್ದಾರ್ ವಲ್ಲಭ ಬಾಯಿ ಪಟೇಲ್ ವಿಮಾನ ನಿಲ್ದಾಣದಿಂದ ಹೊರಟ…
ಅಂತರಾಷ್ಟ್ರೀಯ ವಿಜ್ಞಾನ ಸಮ್ಮೇಳನಕ್ಕೆ ಆಯ್ಕೆಯಾದ ಬಾಲಕಿಯರು ದೇಶದ ನಾರಿ ಶಕ್ತಿಗೆ ಸ್ಫೂರ್ತಿ: ಉಪ ಆಯುಕ್ತರಾದ ಡಾ. ಕೆ. ವಿದ್ಯಾಕುಮಾರಿ

ಅಂತರಾಷ್ಟ್ರೀಯ ವಿಜ್ಞಾನ ಸಮ್ಮೇಳನಕ್ಕೆ ಆಯ್ಕೆಯಾದ ಬಾಲಕಿಯರು ದೇಶದ ನಾರಿ ಶಕ್ತಿಗೆ ಸ್ಫೂರ್ತಿ: ಉಪ ಆಯುಕ್ತರಾದ ಡಾ. ಕೆ. ವಿದ್ಯಾಕುಮಾರಿ

ಉಡುಪಿ, ಜೂನ್ 11: ಒಂದೇ ತರಗತಿಯಿಂದ ಇಬ್ಬರು ಹೆಣ್ಣುಮಕ್ಕಳು ಅಂತರಾಷ್ಟ್ರೀಯ ವೇದಿಕೆಗೆ ಜಪಾನ್‌ಗೆ ಆಯ್ಕೆಯಾಗಿರುವುದು ದೇಶದ ನಾರಿ ಶಕ್ತಿಗೆ ಲಿಂಗ ಸಮಾನತೆಯನ್ನು ಸಾಧಿಸುವಲ್ಲಿ ಅದ್ಭುತ ಸ್ಫೂರ್ತಿಯಾಗಿದೆ ಮತ್ತು ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಸಾಧನೆಗೆ ಕೈಜೋಡಿಸಿದಂತಾಗಿದೆ ಎಂದು ಡಾ. ಕೆ ವಿದ್ಯಾಕುಮಾರಿ…
ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ಕ್ರಮಕೈಗೊಳ್ಳುವಂತೆ ಶಾಸಕ ಆಶೋಕ್ ರೈ ಮನವಿ

ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ಕ್ರಮಕೈಗೊಳ್ಳುವಂತೆ ಶಾಸಕ ಆಶೋಕ್ ರೈ ಮನವಿ

ಪುತ್ತೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ಶಾಸಕ ಅಶೋಕ್ ರೈ ಅವರು ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯ ಸಚಿವರಾದ ಶಿವರಾಜ್ ತಂಗಡಿಗೆ ಮನವಿ ಮಾಡಿದ್ದಾರೆ. ಬುಧವಾರ ಸಚಿವರನ್ನು ಭೇಟಿಯಾದ ಶಾಸಕರು…
ಪುತ್ತೂರು: ಪಾಣಾಜೆ ನಿವಾಸಿ ಜನಾರ್ಧನ ನಾಯ್ಕ ಭರಣ್ಯ ನಿಧನ…!

ಪುತ್ತೂರು: ಪಾಣಾಜೆ ನಿವಾಸಿ ಜನಾರ್ಧನ ನಾಯ್ಕ ಭರಣ್ಯ ನಿಧನ…!

ಪಾಣಾಜೆ ನಿವಾಸಿ ಜನಾರ್ಧನ ನಾಯ್ಕ ಭರಣ್ಯ ಮೃತಪಟ್ಟ ವ್ಯಕ್ತಿ. ಅನಾರೋಗ್ಯದ ಹಿನ್ನಲೆ ಮಂಗಳೂರಿನ ಕೆ ಎಂ ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ ಮೃತರು ಪತ್ನಿ, ಪುತ್ರ ಹಾಗು ಕುಟುಂಬಸ್ಥರನ್ನು ಅಗಲಿದ್ದಾರೆ.
ಬಿಲ್ಲವಾಸ್ ಖತಾರ್ ಅದ್ಧೂರಿ ಸಂಗೀತ ಸಂಭ್ರಮಕ್ಕೆ ಆತಿಥ್ಯ ವಹಿಸಿದೆ – ಸ್ವರ ಲಹರಿ

ಬಿಲ್ಲವಾಸ್ ಖತಾರ್ ಅದ್ಧೂರಿ ಸಂಗೀತ ಸಂಭ್ರಮಕ್ಕೆ ಆತಿಥ್ಯ ವಹಿಸಿದೆ – ಸ್ವರ ಲಹರಿ

ದೋಹಾ-ಖತಾರ್: ಬಿಲ್ವಾವಾಸ್ ಖತಾರ್ ಹೆಮ್ಮೆಯಿಂದ 'ಸ್ವರ ಲಹರಿ' ಎಂಬ ಅದ್ಭುತ ಸಂಗೀತ ಸಂಜೆಯನ್ನು ಪ್ರಸ್ತುತಪಡಿಸಿತು, ಇದು ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿತು. 2025ರ ಮೇ 30ರಂದು ಡಿಪಿಎಸ್ ಎಂಐಎಸ್ ಅಲ್ ವಕ್ರಾ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಯಿತು, ಸಭಾಂಗಣವು ತುಂಬಿ…
ಶೇಕ್ ಹ್ಯಾಂಡ್ ಕೊಡುವ ಕೋಣ ಎಂದೆ ಪ್ರಸಿದ್ಧಿ ಪಡೆದಿದ್ದ ಪೇರೋಡಿಪುತ್ತಿಗೆ ಗಟ್ಟಿನ ಕೋಣ

ಶೇಕ್ ಹ್ಯಾಂಡ್ ಕೊಡುವ ಕೋಣ ಎಂದೆ ಪ್ರಸಿದ್ಧಿ ಪಡೆದಿದ್ದ ಪೇರೋಡಿಪುತ್ತಿಗೆ ಗಟ್ಟಿನ ಕೋಣ

ಕಾರ್ಕಳ: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದ ಮತ್ತು ಹಲವು ಕಂಬಳ ಕೂಟಗಳಲ್ಲಿ ಪದಕಗಳನ್ನು ಗೆದ್ದಿದ್ದ ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕೌಶಿಕ್ ದಿನಕರ್ ಶೆಟ್ಟಿ ಅವರ ಐದು ವರ್ಷ ಪ್ರಾಯದ ಕೋಣ ಚೀಂಕ್ರ ಜ್ವರದಿಂದ ಮಂಗಳವಾರ (ಜೂ.10) ನಿಧನವಾಗಿದೆ. ಈ…