ಪುತ್ತೂರಿನ ಖ್ಯಾತ ಸ್ಯಾಕ್ರೋಫೋನ್ ವಾದಕರಾದ ಪಿ ಕೆ ಗಣೇಶ್ ಮತ್ತು ಶಿವರಾಜ್ ಅವರಿಂದ ಶ್ರೀಲಂಕಾದಲ್ಲಿ ಕಾರ್ಯಕ್ರಮ…!!

ಪುತ್ತೂರಿನ ಖ್ಯಾತ ಸ್ಯಾಕ್ರೋಫೋನ್ ವಾದಕರಾದ ಪಿ ಕೆ ಗಣೇಶ್ ಮತ್ತು ಶಿವರಾಜ್ ಅವರಿಂದ ಶ್ರೀಲಂಕಾದಲ್ಲಿ ಕಾರ್ಯಕ್ರಮ…!!

ಪುತ್ತೂರು: ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ಪುತ್ತೂರಿನ ಖ್ಯಾತ ಸ್ಯಾಕ್ರೋಫೋನ್ ವಾದಕರಾದ ಪಿ ಕೆ ಗಣೇಶ್ ಮತ್ತು ಶಿವರಾಜ್ ಅವರಿಂದ ಶ್ರೀಲಂಕಾದಲ್ಲಿ ಜೂ.18 ರಂದು ಕಾರ್ಯಕ್ರಮ ನಡೆಯಿತು. ಶ್ರೀಲಂಕಾದ ಸುಟ್ಟಿಪುರಂ ಹನುಮಾನ್ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಇವರ ಸ್ಯಾಕ್ರೋಫೋನ್ ವಾದನದ ಕಾರ್ಯಕ್ರಮ…
ಮಂಗಳೂರು : ಕೆಲಸ ನಿರ್ವಹಿಸಿದ್ದ ಕಚೇರಿಯಲ್ಲಿ ನಿವೃತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ.

ಮಂಗಳೂರು : ಕೆಲಸ ನಿರ್ವಹಿಸಿದ್ದ ಕಚೇರಿಯಲ್ಲಿ ನಿವೃತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ.

ಬ್ಯಾಂಕ್ ನ ನಿವೃತ್ತ ಉದ್ಯೋಗಿಯೊಬ್ಬರು ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಕೆನರಾ ಬ್ಯಾಂಕ್ ನಲ್ಲಿ ನಡೆದಿದೆ. ಮೃತರನ್ನು ಅಳಕೆ ನಿವಾಸಿ ಗಿರಿದರ್ ಯಾದವ್ (61) ಎಂದು ಗುರುತಿಸಲಾಗಿದೆ. ಇವರು ಕೊಡಿಯಾಲ್…
ಕಲಾ ಕೇಂದ್ರ ರಂಗ ಮಿಲನ್ ಆಯೋಜಿಸಿತ್ತು.

ಕಲಾ ಕೇಂದ್ರ ರಂಗ ಮಿಲನ್ ಆಯೋಜಿಸಿತ್ತು.

ಮುಂಬಯಿ (ಆರ್‌ಬಿಐ), ಜೂ.24: ಮುಂಬಯಿ ಕಂಡ ಅಪರೂಪದ ರಂಗ ಪ್ರತಿಭೆ ಸದಾನಂದ ಸುವರ್ಣ ಅವರ ನೆನಪಿನಲ್ಲಿ ’ರಂಗ ಸಂವಾದ’ ಕಾರ್ಯಕ್ರಮವು ಇತ್ತೀಚೆಗೆ ಕನ್ನಡ ಕಲಾ ಕೇಂದ್ರದ ಕಿರು ಸಭಾಗೃಹದಲ್ಲಿ ಜರಗಿತು. ಕನ್ನಡ ಕಲಾ ಕೇಂದ್ರ, ರಂಗಮಿಲನ ಮುಂಬೈ ಇವರು ಕನ್ನಡ ಮತ್ತು…
ಒಕ್ಕಲಿಗರ ಸಂಘ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭೇಟಿ

ಒಕ್ಕಲಿಗರ ಸಂಘ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭೇಟಿ

ಮುಂಬಯಿ (ಆರ್‌ಬಿಐ): ಒಕ್ಕಲಿಗರ ಸಂಘ ಮಹಾರಾಷ್ಟ್ರ ಇದರ ಸಂಸ್ಥಾಪಕ ಅಧ್ಯಕ್ಷ, ಕರ್ನಾಟಕ ಸರ್ಕಾರದ ಮಾಜಿ ಕ್ಯಾಬಿನೆಟ್ ಸಚಿವ ಡಾ| ಕೆ. ಸಿ ನಾರಾಯಣ ಗೌಡ ಸಾರಥ್ಯದ ನಿಯೋಗವು ಕಳೆದ ಮಂಗಳವಾರ ಮಹಾರಾಷ್ಟ್ರ ಸರ್ಕಾರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಮುಂಬಯಿಯಲ್ಲಿನ ಮಹಾರಾಷ್ಟ್ರ…
ಮಾರನಹಳ್ಳಿಯಲ್ಲಿ ಗುಡ್ಡ ಕುಸಿತ : ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್

ಮಾರನಹಳ್ಳಿಯಲ್ಲಿ ಗುಡ್ಡ ಕುಸಿತ : ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್

ಹಾಸನ: ಮುಂಗಾರು ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡಕುಸಿತವಾಗಿದ್ದು ಬೆಂಗಳೂರು-ಮಂಗಳೂರು ಸಂಪರ್ಕ ಕಡಿತವಾಗಿದೆ. ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿ ಗುಡ್ಡ ಕುಸಿದ ಕಾರಣ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ತಡರಾತ್ರಿ ಮರಗಳ ಸಮೇತ ರಸ್ತೆಗೆ…
ವಿಜಯ ಕೋಟ್ಯಾನ್ ಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ

ವಿಜಯ ಕೋಟ್ಯಾನ್ ಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ

ಮುಂಬಯಿ, ಜೂ.24: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು ಆಯ್ಕೆಯಾಗಿದ್ದಾರೆ ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್ 2 ರಂದು ಪ್ರಕಟವಾದ "ಹುಲಿ ವೇಷಕ್ಕೆ…
ಯುವ ವಿಚಾರ ವೇದಿಕೆ ಕೊಳಲಗಿರಿ ಆರೋಗ್ಯ ಮಾಹಿತಿ ಕಾರ್ಯಕ್ರಮ

ಯುವ ವಿಚಾರ ವೇದಿಕೆ ಕೊಳಲಗಿರಿ ಆರೋಗ್ಯ ಮಾಹಿತಿ ಕಾರ್ಯಕ್ರಮ

ಯುವ ವಿಚಾರ ವೇದಿಕೆ ಕೊಳಲಗಿರಿ ಇದರ ರಜತಸಂಭ್ರಮದ 18ನೇ ಕಾರ್ಯಕ್ರಮ ಆರೋಗ್ಯ ಮಾಹಿತಿ ಉಪ್ಪೂರು ಸರಕಾರಿ ಪ್ರೌಢಶಾಲೆಯಲ್ಲಿ ಜರುಗಿತು… ಉಡುಪಿ ಜಿಲ್ಲಾ ಪ್ರಭಾರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಶಿಧರ್ ಹೆಚ್ ಅವರು ವಿದ್ಯಾರ್ಥಿಗಳು ತಮ್ಮ ಆರೋಗ್ಯ ಕಾಪಾಡುವಲ್ಲಿ ಏನು ಮಾಡಬೇಕು ಹಾಗೂ ಮಲೇರಿಯಾ,…