Posted inನ್ಯೂಸ್
ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನ ಮಹಮ್ಮದ್ ಶಾಹಿಲ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ..
ಜೂನ್ 28ರಿಂದ ಜುಲೈ 01ರವರೆಗೆ ಹರಿದ್ವಾರದ ರಾಣಿಪುರ್ ಮಾಡ ಬಳಿಯ ಶ್ರೀ ಪ್ರೇಮ್ ನಗರ್ ಆಶ್ರಯದಲ್ಲಿ ನಡೆಯಲಿರುವ 18ರ ವಯೋಮಿತಿಯ ಬಾಲಕರ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡದಲ್ಲಿ ವಿಟ್ಲ ಮಣ್ಣಿನಲ್ಲಿ ಅರಳಿದ ಚುರುಕಿನ ಕಬಡ್ಡಿ ಯುವ ಪ್ರತಿಭೆ ಮಹಮ್ಮದ್…