ಚಿಪ್ಪು ಹಂದಿಗೆ ಜೀವದಾನ: 50 ಅಡಿ ಬಾವಿಯಿಂದ ರಕ್ಷಣೆ

ಚಿಪ್ಪು ಹಂದಿಗೆ ಜೀವದಾನ: 50 ಅಡಿ ಬಾವಿಯಿಂದ ರಕ್ಷಣೆ

ಹಿರಿಯಡಕ ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿಯಲ್ಲಿ 50 ಅಡಿ ಆಳದ ಬಾವಿಗೆ ಬಿದ್ದ ಅಪರೂಪದ ಚಿಪ್ಪು ಹಂದಿ ಅನ್ನು ಅರಣ್ಯ ಇಲಾಖೆ ಮತ್ತು ಸ್ಥಳೀಯರ ಸಹಕಾರದಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ. ಸಂಜೆಯ ವೇಳೆಗೆ ಈ ಘಟನೆ ಬೆಳಕಿಗೆ ಬಂದು, ಸ್ಥಳೀಯ ಸಾಮಾಜಿಕ ಕಾರ್ಯಕರ್ತ ವಿತಿನ್…
ಹರಿಶ್ಚಂದ್ರ ಸಾಲ್ಯಾನ್ ಅವರ ನುಡಿಮುತ್ತು ಕೃತಿ ಬಿಡುಗಡೆ : ಉತ್ತಮ ಕೃತಿಗಳಿಂದ ಆರೋಗ್ಯವಂತ ಸಮಾಜದ ನಿರ್ಮಾಣ ಸಾಧ್ಯ : ಡಾ.ತಲ್ಲೂರು

ಹರಿಶ್ಚಂದ್ರ ಸಾಲ್ಯಾನ್ ಅವರ ನುಡಿಮುತ್ತು ಕೃತಿ ಬಿಡುಗಡೆ : ಉತ್ತಮ ಕೃತಿಗಳಿಂದ ಆರೋಗ್ಯವಂತ ಸಮಾಜದ ನಿರ್ಮಾಣ ಸಾಧ್ಯ : ಡಾ.ತಲ್ಲೂರು

ಉಡುಪಿ : ಕೃತಿಗಳು ಲೇಖಕನ ಮನದಾಳದ, ಜೀವಾನಾನುಭವದ ಮಾತುಗಳಾಗಿರುತ್ತವೆ. ಆದ್ದರಿಂದ ಉತ್ತಮ ಕೃತಿಗಳಿಂದ ಆರೋಗ್ಯವಂತ ಸಮಾಜದ ನಿರ್ಮಾಣ ಸಾಧ್ಯ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು ಅವರು ಮೂಲ್ಕಿಯ ಪುನರೂರು ಟೂರಿಸ್ಟ್ ಹೋಂ ಸಭಾಂಗಣದಲ್ಲಿ ಬುಧವಾರ…
ಪುತ್ತೂರಿನ ಸಂಜನ್ ಕಜೆ ನಟನೆಯ ಯೋಗರಾಜ್ ಭಟ್ ಸಾಹಿತ್ಯದ ಮತ್ತೆ ಮೊದಲಿಂದ ಕನ್ನಡ ಆಲ್ಬಮ್‌ ಮೊದಲ ಹಾಡು “ನೀಲಿ” 23.

ಪುತ್ತೂರಿನ ಸಂಜನ್ ಕಜೆ ನಟನೆಯ ಯೋಗರಾಜ್ ಭಟ್ ಸಾಹಿತ್ಯದ ಮತ್ತೆ ಮೊದಲಿಂದ ಕನ್ನಡ ಆಲ್ಬಮ್‌ ಮೊದಲ ಹಾಡು “ನೀಲಿ” 23.

ಪುತ್ತೂರಿನ ಹೊಸ ಪ್ರತಿಭೆ ಸಂಜನ್ ಕಜೆ ನಟಿಸಿರುವ “ಮತ್ತೆ ಮೊದಲಿಂದ” ಕನ್ನಡ ಆಲ್ಬಂನ ಮೊದಲ ಹಾಡು ನೀಲಿ ಇದೀಗ ಬಿಡುಗಡೆಗೊಂಡಿದೆ. ಯೋಗರಾಜ್ ಭಟ್ ಸಾಹಿತ್ಯ ಇರುವ ಆಲ್ಬಂನ ಈ ಹಾಡನ್ನು ವಿಜಯ ಪ್ರಕಾಶ್ ಹಾಡಿದ್ದು, ಅನಿರುದ್ಧ ಶಾಸ್ತ್ರಿ ಸಂಗೀತ ಸಂಯೋಜಿಸಿದ್ದಾರೆ. ಪಂಚರಂಗಿ…
ಕಾರ್ತಿಕ್ ಅವರಿಗೆ ರೆಡ್ ಕ್ರಾಸ್ ರಕ್ತದಾನ ರಾಜ್ಯ ಪುರಸ್ಕಾರ

ಕಾರ್ತಿಕ್ ಅವರಿಗೆ ರೆಡ್ ಕ್ರಾಸ್ ರಕ್ತದಾನ ರಾಜ್ಯ ಪುರಸ್ಕಾರ

ಉಡುಪಿ : ವಿಶ್ವ ರಕ್ತದಾನಿಗಳ ಅಂಗವಾಗಿ ನಡೆದ ರಾಜ್ಯ ಮಟ್ಟದ ರೆಡ್‍ಕ್ರಾಸ್ ದಿನಾಚರಣೆ ಮತ್ತು ಪುರಸ್ಕಾರ ಸಮಾರಂಭದಲ್ಲಿ ಮಣಿಪಾಲದ ದಂತ ವಿಜ್ಞಾನ ಕಾಲೇಜಿನ ಸಂಶೋಧನಾ ವಿದ್ಯಾರ್ಥಿ ಶ್ರೀ ಕಾರ್ತಿಕ್ ಎಂ. ಅವರಿಗೆ ರಾಜ್ಯ ರೆಡ್ ಕ್ರಾಸ್‍ನ ರಾಜ್ಯ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.…
ಉಡುಪಿ : ಶಾಲಾ ವಾಹನ ಪರಿಶೀಲಿಸಲು ವಿಶೇಷ ಅಭಿಯಾನ

ಉಡುಪಿ : ಶಾಲಾ ವಾಹನ ಪರಿಶೀಲಿಸಲು ವಿಶೇಷ ಅಭಿಯಾನ

ಉಡುಪಿ, ಜೂ. 19 ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಶಾಲಾ ವಾಹನಗಳ ಮೇಲೆ ನಿಗಾ ಇಡಲು ಉಡುಪಿ ಎಸ್ ಪಿ ಆಯಾ ವ್ಯಾಪ್ತಿಯ ಠಾಣಾಧಿಕಾರಿಗಳಿಗೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸರು ಗುರುವಾರ ಬೆಳಗ್ಗೆ ಶಾಲೆಗಳ ಮುಂದೆ ಕಾರ್ಯಾಚರಣೆಗಿಳಿದಿದ್ದಾರೆ ನಗರದ ಪ್ರಮುಖ ಜಂಕ್ಷನ್,…
ಪುತ್ತೂರು: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು

ಪುತ್ತೂರು: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಗುಂಡಿಗೆ ಬಿದ್ದ ಘಟನೆ ನೆಹರುನಗರದಲ್ಲಿ ನಡೆದಿದೆ ನೆಹರುನಗರ ದಿಂದ ಬನ್ನೂರಿಗೆ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ಈ ಘಟನೆ ನಡೆದಿದ್ದು ಕಾರಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.