ದ.ಕ. ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಹೆಚ್.ವಿ. ನೇಮಕ

ದ.ಕ. ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಹೆಚ್.ವಿ. ನೇಮಕ

ಪುತ್ತೂರು: ದ.ಕ.ಜಿಲ್ಲಾಧಿಕಾರಿಯಾಗಿದ್ದ ಮುಲೈ ಮಹಿಲನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ತೆರವಾದ ಸ್ಥಾನಕ್ಕೆ ದರ್ಶನ್ ಹೆಚ್.ವಿ.ಅವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ. ಮುಲೈ ಮುಹಿಲನ್ ಅವರನ್ನು ಕರ್ನಾಟಕ ರಾಜ್ಯ ನೋಂದಾವಣಾ ಇಲಾಖೆಯ ಇನ್ಸ್‌ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್‌ ಆ್ಯಂಡ್ ಸ್ಟಾಂಪ್ಸ್ ಆಯುಕ್ತರಾಗಿ ಬೆಂಗಳೂರಿಗೆ ವರ್ಗಾವಣೆ…
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಚೇರಿಗೆ ಭೇಟಿ ನೀಡಿದ ಪೇಜಾವರ ಶ್ರೀ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಚೇರಿಗೆ ಭೇಟಿ ನೀಡಿದ ಪೇಜಾವರ ಶ್ರೀ

ಪುತ್ತೂರು: ಪೇಜಾವರ ವಿಶ್ವಪ್ರಸನ್ನ ಸ್ವಾಮೀಜಿಯವರು ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ ನ ಮುಕ್ರಂಪಾಡಿ ಕಚೇರಿಗೆ ಜೂ.17 ರಂದು ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭ ಅರುಣ್ ಕುಮಾರ್ ಪುತ್ತಿಲ ಅವರು ಶ್ರೀಗಳ ಪಾದಗಳಿಗೆ ನೀರೆರೆದು, ತುಳಸಿ ಮಾಲೆ ಸಮರ್ಪಣೆ ಮಾಡಿ ಸ್ವಾಗತಿಸಿದರು.…
ಪುತ್ತೂರು: ಅಂಗಡಿಯೊಂದರಲ್ಲಿ ಬೆಂಕಿ ಅವಘಡ: ಅಗ್ನಿ ಶಾಮಕ ದಳ ಸ್ಥಳಕ್ಕೆ..!!

ಪುತ್ತೂರು: ಅಂಗಡಿಯೊಂದರಲ್ಲಿ ಬೆಂಕಿ ಅವಘಡ: ಅಗ್ನಿ ಶಾಮಕ ದಳ ಸ್ಥಳಕ್ಕೆ..!!

ಪುತ್ತೂರು: ದರ್ಬೆ ವೃತ್ತದ ಬಳಿ ಕಾರ್ಯನಿರ್ವಹಿಸುತ್ತಿರುವ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ನಡೆದಿದೆ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿದ್ದುಸದ್ಯ ಸಂಚಾರ ಅಸ್ತವ್ಯಸ್ತವಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್ ಗೋಕುಲ ಸಂಪನ್ನಗೊಂಡ ತಾಳಮದ್ದಳೆ ಸಪ್ತಾಹ

ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್ ಗೋಕುಲ ಸಂಪನ್ನಗೊಂಡ ತಾಳಮದ್ದಳೆ ಸಪ್ತಾಹ

ಮುಂಬಯಿ (ಆರ್‍ಬಿಐ), ಜೂ.16: ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್ ಗೋಕುಲ, ಸಾಯನ್, ಬಿ. ಎಸ್.ಕೆ.ಬಿ. ಎಸೋಸಿಯೇಶನ್, ಇದರ ಶತಮಾನೋತ್ಸವ ಆಚರಣೆಯ ಅಂಗವಾಗಿ ಸೋಮವಾರ ದಿನಾಂಕ 9.6. 2025 ರಿಂದ ರವಿವಾರ ದಿನಾಂಕ 15.6.2025 ರವರೆಗೆ ಹಮ್ಮಿಕೊಂಡ ತಾಳಮದ್ದಳೆ ಸಪ್ತಾಹವು ಜೂನ್ 15 ರಂದು…
ಉಡುಪಿ: ನಾಳೆ (ಜೂನ್ 17) ಜಿಲ್ಲೆಯ ಎಲ್ಲ ಶಾಲಾ ಕಾಲೇಜಿಗೆ ರಜೆ ಘೋಷಣೆ

ಉಡುಪಿ: ನಾಳೆ (ಜೂನ್ 17) ಜಿಲ್ಲೆಯ ಎಲ್ಲ ಶಾಲಾ ಕಾಲೇಜಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 17ರ ಮಂಗಳವಾರ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು…
ಉಡುಪಿ: ನೀಟ್ ಸಾಧಕರಿಗೆ ಸನ್ಮಾನ

ಉಡುಪಿ: ನೀಟ್ ಸಾಧಕರಿಗೆ ಸನ್ಮಾನ

ಉಡುಪಿ: ಇತ್ತೀಚೆಗೆ ಪ್ರಕಟವಾದ NEET UG ಫಲಿತಾಂಶಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸ್ಥಳೀಯ ವಿದ್ಯಾರ್ಥಿಗಳನ್ನು ಸೋಮವಾರ ನಗರದಲ್ಲಿ ಸನ್ಮಾನಿಸಲಾಯಿತು. ಆಕಾಶ್ ಎಜುಕೇಷನಲ್ ಸರ್ವಿಸಸ್ ಲಿಮಿಟೆಡ್‌ನ ಪ್ರಾದೇಶಿಕ ಮುಖ್ಯಸ್ಥ ಶ್ಯಾಮ್ ಪ್ರಸಾದ್ ಅವರು ಅಖಿಲ ಭಾರತ ಮಟ್ಟದಲ್ಲಿ 1036ನೇ ರ‍್ಯಾಂಕ್ ಪಡೆದ ಸಲ್ಮಾನ್…
ನಿರಂತರ್ – ಆಂಕ್ರಿಯಿಂದ ಕವಿತಾ ವಾಚನ, ಸಂವಾದ, ತರಬೇತಿ

ನಿರಂತರ್ – ಆಂಕ್ರಿಯಿಂದ ಕವಿತಾ ವಾಚನ, ಸಂವಾದ, ತರಬೇತಿ

ಉದ್ಯಾವರ : "ಸಮಾಜದಲ್ಲಿ ಬದಲಾವಣೆ ಪ್ರಾಕೃತಿಕ ನಿಯಮ. ಸಾಹಿತ್ಯದಿಂದ ಸಾಕಷ್ಟು ಸಮಾಜಿಕ ಚಳವಳಿಗಳು ರೂಪುಗೊಂಡು, ಕವಿ ಮತ್ತು ಸಾಹಿತಿಗಳು ಸಾಮಾಜಿಕ ಬದಲಾವಣೆಗೆ ಕಾರಣೀಭೂತರಾಗಿದ್ದಾರೆ. ತಮ್ಮ ಬಗ್ಗೆಯೇ ಯೋಚಿಸಲು ಸಮಯವಿಲ್ಲದ ಇಂದಿನ ಒಂದು ನಿಮಿಷದ ರೀಲ್ ಕಾಲದಲ್ಲಿ, ಸಾಹಿತಿ, ಕವಿಗಳು ಸಮಾಜದ ಬಗ್ಗೆ…