Posted inಕರಾವಳಿ
ರಕ್ಷಣೆಗೋಳಗಾದ ಹೋರ ರಾಜ್ಯದ ಮಾನಸಿಕ ಅಸ್ವಸ್ಥ ಮಹಿಳೆ ಸಂಬಂಧಿಕರ ವಶ
ಉಡುಪಿ. :- ನಿರಂತರ ಮಳೆಗೆ ರಾತ್ರಿಯಿಂದ ಬೆಳಗಿನವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಾಡುತ್ತಿದ್ದ ಮಾನಸಿಕ ಅಸ್ವಸ್ಥ ಮಹಿಳೆಯನ್ನು ವಿಶುಶೆಟ್ಟಿ ಅಂಬಲಪಾಡಿಯವರು ರಕ್ಷಸಿ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ರಾಜ್ಯ ಮಹಿಳಾ ನಿಲಯದಲ್ಲಿ ದಾಖಲಿಸಿದ್ದು, ಇದೀಗ ಮಹಿಳೆಯ ಸಂಬಂಧಿಕರು ಪತ್ತೆಯಾಗಿದ್ದು ಆಕೆಯನ್ನು ಹಸ್ತಾಂತರಿಸಲಾಗಿದೆ. ಮಹಿಳೆ…