Posted inಕ್ರೀಡೆ
ರಾಜ್ಯ ಮಟ್ಟದ ಕಬಡ್ಡಿ ಆಟಗಾರ ಬ್ರಿಜೇಶ್ ಸೋಲಂಕಿ … ಕಬಡ್ಡಿ ಆಟಗಾರ ನಿಧನ
ತಾನು ರಕ್ಷಿಸಿದ ನಾಯಿಯಿಂದಲೇ ಕಬಡ್ಡಿ ಆಟಗಾರರೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ ನಾಯಿ ಕಡಿತದಿಂದ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ಬ್ರಿಜೇಶ್ ಸೋಲಂಕಿ ಸಾವನ್ನಪ್ಪಿದ್ದಾರೆ. ಬ್ರಿಜೇಶ್ ಬೀದಿ ನಾಯಿಯೊಂದನ್ನು ರಕ್ಷಿಸಿದ್ದರು. ಆ ನಾಯಿ ಅವರಿಗೆ ಕಚ್ಚಿತ್ತು. ಈ ಬಗ್ಗೆ…