Posted inಕ್ರೈಂ
ಭೀಕರ ರಸ್ತೆ ಅಪಘಾತ: ಪಾವೂರು ನಿವಾಸಿ ನೌಫಲ್ ಸ್ಥಳದಲ್ಲೇ ಮೃತ್ಯು
ಬಂಟ್ವಾಳ: ಭೀಕರ ರಸ್ತೆ ಅಪಘಾತ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆಳಗಿನ ತುಂಬೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಪಾವೂರು ನಿವಾಸಿ ನೌಫಲ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ನೌಫಲ್ ಶನಿವಾರ ಬೆಳಿಗ್ಗೆ ಬಿ.ಸಿ.ರೋಡ್ ಕೈಕಂಬ ನಿವಾಸಿ ಉಸ್ಮಾನ್ ಎಂಬವರಿಗೆ ಸೇರಿದ…