Posted inಸಿನಿಮಾ
ಸುರೇಶ್ ರೈನಾ ಚಿತ್ರರಂಗಕ್ಕೆ ಪಾದಾರ್ಪಣೆ
ಭಾರತದ ಮಾಜಿ ಕ್ರಿಕೆಟಿಗ ಮತ್ತು ಮಿಸ್ಟರ್ ಐಪಿಎಲ್ ಸುರೇಶ್ ರೈನಾ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ಅವರು ತಮಿಳು ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಚಲನಚಿತ್ರ ಮೂಲಗಳು ತಿಳಿಸಿವೆ. ಕಪಿಲ್ ದೇವ್, ಇರ್ಫಾನ್ ಪಠಾಣ್, ಹರ್ಭಜನ್ ಸಿಂಗ್ ಮತ್ತು ಶ್ರೀಶಾಂತ್ ಅವರಂತಹ ಮಾಜಿ ಆಟಗಾರರು…