Youtube Live services for Weddings/Reception Roce / Mehendi Engagement Holy Communion Baby Shower Cradling Church Events Hindu Divine Events House warming Birthdays Funeral Related Events
Name: Dulcine Pinto(Mother of: Leena Pinto)Age: 90Velankani Maay WardFuneral Rites: Thursday (24/07/2025) at 4:00 PM from home, Mass at 4:30 PM in the InFant Jesus Church Bantwal
ಉಡುಪಿ : ಉಡುಪಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ದಶಮ ವರ್ಷದ ಸಂಭ್ರಮದ ಉಡುಪಿ ದಸರಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜರುಗಿತು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ ಎರಡನೇ ತಾರೀಖಿನವರೆಗೆ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು…
ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ.. ಮೂವರು ಮೀನುಗಾರರು ಸಾವಿಗೀಡಾದ ಹಿನ್ನೆಲೆಯಲ್ಲಿ ಸೂಚನೆಯನ್ನು ಮೀರಿ ಸಮುದ್ರಕ್ಕೆ ಇಳಿದು ಮುಂದೆ ಯಾವುದೇ ಅಹಿತಕರ ಘಟನೆ ನಡೆದಲ್ಲಿ ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ.. 2 ಹವಾಮಾನ ಇಲಾಖೆಯ ಮುನ್ಸೂಚನೆ-: ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಉಡುಪಿಯ…
ರೋಟರಾಕ್ಟ್ ಕ್ಲಬ್ ಬ್ರಹ್ಮಾವರ ಇದರ ನೂತನ ಅಧ್ಯಕ್ಷರಾದ ರೊ. ಆಶೀಷ್ ಅಂದ್ರಾದೆ ಹಾಗೂ ನೂತನ ತಂಡದ ಪದಪ್ರಧಾನ ಸಮಾರಂಭ ರೋಟರಿ ಸಭಾಭವನದಲ್ಲಿ ನಡೆಯಿತು…ಮಾತ್ರಸಂಸ್ಥೆ ರೋಟರಿ ಬ್ರಹ್ಮಾವರದ ಅಧ್ಯಕ್ಷರಾದ ರೊ. ಸತೀಶ್ ಶೆಟ್ಟಿಯವರು ಪದಾಪ್ರಧಾನ ಸಮಾರಂಭ ನಡೆಸಿಕೊಟ್ಟು ನೂತನ ಅಧ್ಯಕ್ಷ ಕಾರ್ಯದರ್ಶಿಯವರಿಗೆ ಪ್ರತಿಜ್ಞಾ…
ಕಾರ್ಕಳ :ಇಂದು 22/07/25 ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪೆರ್ವಾಜೆ.ಇಲ್ಲಿ ನಡೆದ ಕಾರ್ಕಳ ವಲಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ನಮ್ಮ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ ಪ್ರಾಥಮಿಕ ವಿಭಾಗದ ಬಾಲಕಿಯರ ತಂಡ ಪ್ರಥಮ ಸ್ಥಾನಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ, ವಿದ್ಯಾರ್ಥಿಗಳಾದ 8ನೇ…
ಪುತ್ತೂರು; ಆ. 01 ಮತ್ತು 02 ರಂದು ಮೂಡಬಿದ್ರೆಯ ಆಳ್ವಾಸ್‌ನಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳದಲ್ಲಿ ಉದ್ಯೋಗ ಆಕಾಂಕ್ಷಿಗಳು ಭಾಗವಹಿಸುವ ಮೂಲಕ ಉದ್ಯೋಗಪಡೆದುಕೊಳ್ಳಬೇಕು, ಯಾರೂ ಈ ಅವಕಾಶದಿಂದ ವಂಚಿತರಾಗಬಾರದು ಅದಕ್ಕಾಗಿಯೇ ರೈ ಚಾರಿಟೇಬಲ್ ಟ್ರಸ್ಟ್ ಮೂಲಕ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪುತ್ತೂರು…
ವಿಟ್ಲ ಪಡೂರು ಗ್ರಾಮದ ಪೂರ್ಲಪ್ಪಾಡಿ ಮೊಸರು ಕುಡಿಕೆ ಉತ್ಸವ ಸಮಿತಿ ಇದರ ೨೩ನೇ ವರ್ಷದ ಕಾರ್ಯಕ್ರಮದ ಪದಾಧಿಕಾರಿಗಳ ಆಯ್ಕೆಯು ಪೂರ್ಲಪ್ಪಾಡಿ ಅಂಗನವಾಡಿ ಕೇಂದ್ರದ ವಠಾರದಲ್ಲಿ ಜುಲೈ 13 ರಂದು ನಡೆಯಿತು. ಸಮಿತಿಯ ನೂತನ ಅದ್ಯಕ್ಷರಾಗಿ ಶ್ರೀ ಸೇಸಪ್ಪ ಗೌಡ ಕೆಳಗಿನಮನೆ ಪೂರ್ಲಪ್ಪಾಡಿ,…
ಉಡುಪಿ : ಉಡುಪಿ ಗುಂಡಿಬೈಲು ಯಕ್ಷಗಾನ ಕಲಾಕ್ಷೇತ್ರದ ಅಮೃತ ಮಹೋತ್ಸವ ವರ್ಷ ಉದ್ಘಾಟನೆ ಹಾಗೂ 75 ನೇ ಸ್ಥಾಪನಾ ದಿನಾಚರಣೆ ಕಲಾಕ್ಷೇತ್ರ ದ ಸುವರ್ಣ ಮಹೋತ್ಸವ ಸಂಸ್ಥೆಯ ಸಭಾಭವನದಲ್ಲಿ ಜು 20 ರಂದು ಜರಗಿತು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಹಿರಿಯ ಸದಸ್ಯ,…
ಉಡುಪಿ : ಜಿಲ್ಲಾ ರೆಡ್‍ಕ್ರಾಸ್ ಘಟಕದ ಶಿಫಾರಸಿನಂತೆ ಕುಂದಾಪುರ ರೆಡ್‍ಕ್ರಾಸ್ ಘಟಕವು ಇಪ್ಪತ್ತೈದು ಸಾವಿರ ರೂಪಾಯಿಗಳ ಔಷಧಿಗಳನ್ನು ಬಡರೋಗಿಗಳಿಗೆ ವಿತರಣೆ ಮಾಡುವ ಸಲುವಾಗಿ ನಗರ ಆರೋಗ್ಯ ಕುಟುಂಬ ಕಲ್ಯಾಣ ಕೇಂದ್ರ ಉಡುಪಿ ಜಿಲ್ಲೆಗೆ ನೀಡಲಾಯಿತು. ಭಾರತೀಯ ಕುಟುಂಬ ಕಲ್ಯಾಣ ಕೇಂದ್ರದ ಅವಿಭಾಜಿತ…
ವಿಟ್ಲ : ಟಿಪ್ಪರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ವಿಟ್ಲದ ಕೆಲಿಂಜ ಎಂಬಲ್ಲಿ ನಡೆದಿದೆ. ಘಟನೆ ಪರಿಣಾಮ ಕಾರಿನಲ್ಲಿದ್ದ ಗಂಡ- ಹೆಂಡತಿ ಸಹಿತ ಮಗು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಕಾರಿಗೆ…