ಕುಂದಾಪುರ :ಕಬಡ್ಡಿ ಪಂದ್ಯಾಟ – ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ಪ್ರಥಮ

ಕುಂದಾಪುರ :ಕಬಡ್ಡಿ ಪಂದ್ಯಾಟ – ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ಪ್ರಥಮ

ಕುಂದಾಪುರ :ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ತಾಲೂಕು ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುದುರಿ, ಹಾಲಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ಹಾಲಾಡಿ ವೃತ್ತ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ…
ಸ್ಯಾಂಡಲ್​​ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ.

ಸ್ಯಾಂಡಲ್​​ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ.

ಸ್ಯಾಂಡಲ್​​ವುಡ್‌ನ ಯುವ ನಟ ಸಂತೋಷ್ ಬಾಲರಾಜ್ (38) ನಿಧನರಾಗಿದ್ದಾರೆ. ಇಂದು ಬೆಳಗ್ಗೆ10 ಗಂಟೆ ಸುಮಾರಿಗೆ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ…
ರಾಜ್ಯಶಾಸ್ತ್ರದ ಅಧ್ಯಯನವು ಉತ್ತಮ ನಾಗರೀಕನನ್ನು ರೂಪಿಸುತ್ತದೆ”,ಡಾ. ಶುಭಕರಾಚಾರಿ

ರಾಜ್ಯಶಾಸ್ತ್ರದ ಅಧ್ಯಯನವು ಉತ್ತಮ ನಾಗರೀಕನನ್ನು ರೂಪಿಸುತ್ತದೆ”,ಡಾ. ಶುಭಕರಾಚಾರಿ

"ರಾಜ್ಯಶಾಸ್ತ್ರದ ಅಧ್ಯಯನವು ಉತ್ತಮ ನಾಗರೀಕನನ್ನು ರೂಪಿಸುತ್ತದೆ" "ಕಲಾವಿಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಮತ್ತು ಉದ್ಯೋಗದಲ್ಲಿ ಹಲವಾರು ಅವಕಾಶಗಳಿದೆ. ಅದರಲ್ಲಿಯೂ ರಾಜ್ಯಶಾಸ್ತ್ರದ ಅಧ್ಯಯನವು ಉತ್ತಮ ನಾಗರೀಕನನ್ನು ರೂಪಿಸುವುದರ ಜೊತೆಗೆ ಉತ್ತಮ ಭವಿಷ್ಯವನ್ನು ರೂಪಿಸುತ್ತದೆ. ಈ ದಿಶೆಯಲ್ಲಿ ಉಪನ್ಯಾಸಕರು ರಾಜ್ಯಶಾಸ್ತ್ರ ಬೋಧನೆಯಲ್ಲಿ ಅಗತ್ಯ ಮಾರ್ಪಾಡುಗಳನ್ನು…
ಛತ್ತೀಸ್ ಗಢದಲ್ಲಿ ಕ್ರೈಸ್ತ ಧರ್ಮ ಭಗಿನಿಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ

ಛತ್ತೀಸ್ ಗಢದಲ್ಲಿ ಕ್ರೈಸ್ತ ಧರ್ಮ ಭಗಿನಿಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ

ಉಡುಪಿ: ಛತ್ತೀಸ್ ಗಢದಲ್ಲಿ ಕ್ರೈಸ್ತ ಧರ್ಮ ಭಗಿನಿಯರನ್ನು ಸುಳ್ಳು ಆರೋಪ ಹೊರಿಸಿ ಮೇಲೆ ಬಂಧಿಸಿರುವ ಹಾಗೂ ದೌರ್ಜನ್ಯ ನಡೆಸಿರುವ ಕ್ರಮವನ್ನು ಖಂಡಿಸಿ ಕಥೊಲಿಕ್ ಸಭಾ ಉಡುಪಿ ಪ್ರದೇಶದ ನೇತೃತ್ವದಲ್ಲಿ ಇತರ ಸಹಭಾಗಿ ಸಂಘಟನೆಗಳ ಸಹಕಾರದೊಂದಿಗೆ ಸೋಮವಾರ ಸಂಜೆ ಉಡುಪಿ ಅಜ್ಜರಕಾಡು ಹುತಾತ್ಮ…
ಉದ್ಯಾವರದಲ್ಲಿ ರೆಮೋನಾ ಎವೆಟ್ ಪಿರೇರಾರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ

ಉದ್ಯಾವರದಲ್ಲಿ ರೆಮೋನಾ ಎವೆಟ್ ಪಿರೇರಾರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ

ಉಡುಪಿ: ಭರತನಾಟ್ಯದಲ್ಲಿ ನಿರಂತರ 7 ದಿನಗಳ ಪ್ರದರ್ಶನದೊಂದಿಗೆ ದೀರ್ಘಾವಧಿಯ ನೃತ್ಯದ ಮೂಲಕ 170 ಗಂಟೆಗಳ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೃಷ್ಟಿಸಿ ಸಂತ ಅಲೋಶಿಯಸ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿ ನೃತ್ಯ ಪಟು ರೆಮೋನಾ ಎವೆಟ್ ಪಿರೇರಾ ಅವರಿಗೆ ಸಾಂಸ್ಕೃತಿಕ ಸಂಘಟನೆ ನಿರಂತರ್…
ಪೊಲೀಸ್ ಇಲಾಖೆ ಪುತ್ತೂರಿನ ನೇತೃತ್ವದಲ್ಲಿ. ಇಂಡಿಪೆಂಡೆನ್ಸ್ ಕ್ವಿಜ್ 2025..!

ಪೊಲೀಸ್ ಇಲಾಖೆ ಪುತ್ತೂರಿನ ನೇತೃತ್ವದಲ್ಲಿ. ಇಂಡಿಪೆಂಡೆನ್ಸ್ ಕ್ವಿಜ್ 2025..!

ಪೊಲೀಸ್‌ ಇಲಾಖೆ ಪುತ್ತೂರು ನೇತೃತ್ವದಲ್ಲಿ ನಾವು ಭಾರತೀಯರು ಎನ್ನುವ ಭಾವ ಜಾಗೃತಿಗಾಗಿ ಇಂಡಿಪೆಂಡೆನ್ಸ್ ಕ್ವಿಜ್ 2025 ರ ಕಾರ್ಯಕ್ರಮವನ್ನು ಲಿಟ್ಸ್ ಫ್ಲವ‌ರ್ ಶಾಲೆ ದರ್ಬೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. . ಪುತ್ತೂರು ನಗರ…
ಹಡಿಲು ಭೂಮಿ ಕೃಷಿ – 5ನೇ ವರ್ಷದ ಕಡೇ ನಟ್ಟಿ – ಕೃಷಿಕರಿಗೆ ಅಭಿನಂದನೆ

ಹಡಿಲು ಭೂಮಿ ಕೃಷಿ – 5ನೇ ವರ್ಷದ ಕಡೇ ನಟ್ಟಿ – ಕೃಷಿಕರಿಗೆ ಅಭಿನಂದನೆ

ಉಡುಪಿ : ಕೇದಾರೋತ್ಥಾನ ಟ್ರಸ್ಟ್ (ರಿ) ಉಡುಪಿ ಮೂಲಕ ರಘುಪತಿ ಭಟ್ ಅವರು ಉಡುಪಿಯಲ್ಲಿ ಕೈಗೊಂಡ ಕ್ರಾಂತಿಕಾರಿ ಕಾರ್ಯಕ್ರಮ ಹಡಿಲು ಭೂಮಿ ಕೃಷಿ ಮೂಲಕ ಪ್ರೇರಣೆ ಪಡೆದ ಯುವಕರು ಕೇದಾರೋತ್ಥಾನ ರೈತ ಉತ್ಪಾದಕರ ಕಂಪೆನಿ ಮೂಲಕ ಸತತ 5 ವರ್ಷಗಳಿಂದ ನೂರಾರು…
ಕೆಥೋಲಿಕ್ ಸಭಾ ಕೊಳಲಗಿರಿ, ಸ್ತ್ರೀ ಸಂಘಟನೆ, ICYM ಹಾಗೂ YCS ಮುಂದಾಳತ್ವದಲ್ಲಿ ವನಮಹೋತ್ಸವ ಆಚರಣೆ

ಕೆಥೋಲಿಕ್ ಸಭಾ ಕೊಳಲಗಿರಿ, ಸ್ತ್ರೀ ಸಂಘಟನೆ, ICYM ಹಾಗೂ YCS ಮುಂದಾಳತ್ವದಲ್ಲಿ ವನಮಹೋತ್ಸವ ಆಚರಣೆ

ಕಥೋಲಿಕ್ ಸಭಾ ಕೊಳಲಗಿರಿ, ಸ್ತ್ರೀ ಸಂಘಟನೆ, ಐಸಿವೈಎಂ, ಮತ್ತು ವೈಸಿಎಸ್ ಇವರ ಸಹಯೋಗದಲ್ಲಿ, ಸೇಕ್ರೆಡ್ ಹಾರ್ಟ್ ಚರ್ಚ್ ಆವರಣದಲ್ಲಿ ಆಗಸ್ಟ್ 3, 2025 ರಂದು ಸಂಜೆ 4:00 ಗಂಟೆಗೆ ವನಮಹೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಧರ್ಮಗುರುಗಳಾದ ವಂದನೀಯ ಫಾದರ್ ಜೋಸೆಫ್ ಮಚಾದೊ ಅವರು…
ಪುತ್ತೂರು: ಬನ್ನೂರಿನಲ್ಲಿ ಇಂಟರ್ ಲಾಕ್ ರಸ್ತೆ ಉದ್ಘಾಟನೆ

ಪುತ್ತೂರು: ಬನ್ನೂರಿನಲ್ಲಿ ಇಂಟರ್ ಲಾಕ್ ರಸ್ತೆ ಉದ್ಘಾಟನೆ

ಪುತ್ತೂರು ನಗರಸಭೆಯ ವಾರ್ಡ್ ಸಂಖ್ಯೆ 05 ಬನ್ನೂರು ಮಾರ್ನಡ್ಕ ಅಬ್ದುಲ್ಲಾ ಅವರ ಅಂಗಡಿ ಬದಿಯಿಂದ ನಾರಾಯಣ ಆಚಾರಿ ಅವರ ಮನೆಗೆ ಹೋಗುವ ದಾರಿಯ 100 ಮೀಟರ್ ಇಂಟರ್ ಲಾಕ್ ರಸ್ತೆ ಉದ್ಘಾಟನಾ ಕಾರ್ಯಕ್ರಮವು ಆಗಸ್ಟ್ 03 ಆದಿತ್ಯವಾರ ನಡೆಯಿತು. ಸ್ಥಳೀಯ ನಿವಾಸಿ…