ಮಿಲಾಗ್ರಿಸ್ ಕ್ರೆಡಿಟ್ ವತಿಯಿಂದ ವೃದ್ಧಾಶ್ರಮದಲ್ಲಿ 140 ಬೆಡ್‌ ಶೀಟ್ ಮತ್ತು ಸಿಹಿ ತಿಂಡಿ ವಿತರಣೆ

ಮಿಲಾಗ್ರಿಸ್ ಕ್ರೆಡಿಟ್ ವತಿಯಿಂದ ವೃದ್ಧಾಶ್ರಮದಲ್ಲಿ 140 ಬೆಡ್‌ ಶೀಟ್ ಮತ್ತು ಸಿಹಿ ತಿಂಡಿ ವಿತರಣೆ

ಸೈಂಟ್ ‌ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಅಪರೇಟಿವ್ ಸೊಸೈಟಿ ಲಿ. ಇದರ ಅಧ್ಯಕ್ಷರಾದ ಶ್ರೀ ಜಾರ್ಜ್ ಫೆರ್ನಾಂಡಿಸ್ ರವರ ಆಶಯದಂತೆ ಮೂಡುಬೆಳ್ಳ ಶಾಖೆಯ ವತಿಯಿಂದ ಪ್ರತಿವರ್ಷದಂತೆ ಅಗಸ್ಟ್ 23 ರಂದು 79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ವಿಶ್ವಾಸದ ಮನೆ ಕರುಣಾಲಯ ವೃದ್ಧಾಶ್ರಮದಲ್ಲಿ ಸುಮಾರು…
ಟೇಬಲ್ ಟೆನ್ನಿಸ್‌ನಲ್ಲಿ ಐಶ್ವರ್ಯ ರಾಜ್ಯಮಟ್ಟಕ್ಕೆ ಆಯ್ಕೆ

ಟೇಬಲ್ ಟೆನ್ನಿಸ್‌ನಲ್ಲಿ ಐಶ್ವರ್ಯ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಇವರ ಆಶ್ರಯದಲ್ಲಿ ಸುಂದರ ಪುರಾಣಿಕ್ ಸ್ಮಾರಕ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ 14 / 17 ರ ವಯೋಮಿತಿಯ…
ಬ್ರಹ್ಮಾವರ ವಲಯ ಮಟ್ಟದ ಖೋಖೋ ಪಂದ್ಯಾಟ

ಬ್ರಹ್ಮಾವರ ವಲಯ ಮಟ್ಟದ ಖೋಖೋ ಪಂದ್ಯಾಟ

ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ ಆತಿಥ್ಯದಲ್ಲಿ ಬ್ರಹ್ಮಾವರ ವಲಯ ಮಟ್ಟದ 14ರ ವಯೋಮಾನದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ/ ಬಾಲಕಿಯರ ಖೋಖೋ ಪಂದ್ಯಾಟ ನಡೆಯಿತು. ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸುಕೇಶ್ ಮಡಿವಾಳ ವಹಿಸಿದರು. ಹಳೆ…
ಅಗಸ್ಟ್ 27-28 : ಸಂಗಮ ಸಾಂಸ್ಕೃತಿಕ ವೇದಿಕೆಯ 3ನೇವರ್ಷದ ಸಾರ್ವಜನಿಕ ಗಣೇಶೋತ್ಸವ

ಅಗಸ್ಟ್ 27-28 : ಸಂಗಮ ಸಾಂಸ್ಕೃತಿಕ ವೇದಿಕೆಯ 3ನೇವರ್ಷದ ಸಾರ್ವಜನಿಕ ಗಣೇಶೋತ್ಸವ

ಉದ್ಯಾವರ : ಉದ್ಯಾವರ ಕುತ್ಪಾಡಿ ಸಂಗಮ ಸಾಂಸ್ಕೃತಿ ವೇದಿಕೆ ಇದರ ಸಾರ್ವಜನಿಕ ಶ್ರೀ ಗಣೇಶ ಸಮಿತಿಯ ಮೂರನೇ ವರ್ಷದ ಗಣೇಶೋತ್ಸವವು ಕುತ್ಪಾಡಿ ಮಾoಗೋಡು ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಆಗಸ್ಟ್ 27 ಮತ್ತು 28 ರಂದು ವಿಜೃಂಭಣೆಯಿಂದ ಜರುಗಲಿದೆ. ಅಗಸ್ಟ್ 27ರಂದು ಬೆಳಿಗ್ಗೆ…
ಸೆ.22ರಿಂದ ಅ.2ರವರೆಗೆ ಉಡುಪಿ ದಸರಾ ದಶಮ ಸಂಭ್ರಮ – ಮಾತೃಸಂಗಮ – ದಾಂಡಿಯ

ಸೆ.22ರಿಂದ ಅ.2ರವರೆಗೆ ಉಡುಪಿ ದಸರಾ ದಶಮ ಸಂಭ್ರಮ – ಮಾತೃಸಂಗಮ – ದಾಂಡಿಯ

ಉಡುಪಿ : ಉಡುಪಿ ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿಯ ದಶಮ ವರ್ಷದ ಉಡುಪಿ ದಸರಾದ ಪ್ರಯುಕ್ತ ನಡೆಯಲಿರುವ “ಮಾತೃಸಂಗಮ” ಮತ್ತು ನವರಾತ್ರೆ ವೈಭವದ “ದಾಂಡಿಯಾ” ಕಾರ್ಯಕ್ರಮಗಳ ಬಗ್ಗೆ ಮಹಿಳಾ ಸದಸ್ಯರ ಪೂರ್ವಭಾವಿ ಸಭೆ ಶನಿವಾರ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು. ಈ ಬಾರಿಯ…
ಕನ್ನಡ ಚಿತ್ರರಂಗದ ಹಿರಿಯ ನಟ ದಿನೇಶ್ ಮಂಗಳೂರು ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ದಿನೇಶ್ ಮಂಗಳೂರು ನಿಧನ

ಬೆಂಗಳೂರು/ ಕುಂದಾಪುರ: ಕನ್ನಡ ಚಿತ್ರರಂಗದ ಹಿರಿಯ ದಿನೇಶ್‌ ಮಂಗಳೂರು (Dinesh Mangaluru) ನಿಧನ ಹೊಂದಿದ್ದಾರೆ. ಸೋಮವಾರ (ಆ.25) ಉಡುಪಿ ಜಿಲ್ಲೆಯ ಕುಂದಾಪುರದ ಮನೆಯಲ್ಲಿ ಅವರು ನಿಧನ ಹೊಂದಿದ್ದಾರೆ ಎಂದು ವರದಿಯಾಗಿದೆ. ಕನ್ನಡ ಚಿತ್ರರಂಗದಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿ ಅಪಾರ ಜನಪ್ರಿಯತೆ ಗಳಿಸಿದ್ದ…
ಜಯಲಕ್ಷ್ಮೀ ಕೋ.ಆಪ್ ಕ್ರೆಡಿಟ್ ಸೊಸೈಟಿಯ ೨೫ನೇ ವಾರ್ಷಿಕ ಮಹಾಸಭೆ

ಜಯಲಕ್ಷ್ಮೀ ಕೋ.ಆಪ್ ಕ್ರೆಡಿಟ್ ಸೊಸೈಟಿಯ ೨೫ನೇ ವಾರ್ಷಿಕ ಮಹಾಸಭೆ

ಮುಂಬಯಿ, : ಸಮೂದಾಯವೊಂದರ ಧುರೀಣರ ದೂರದೃಷ್ಠಿಯಿಂದ ಸ್ಥಾಪಿತ ಹಣಕಾಸು ಸಂಸ್ಥೆ ಇಡೀ ಸಮಾಜದ ಪಥಸಂಸ್ಥೆ ಆಗಿ ಇಪ್ಪತ್ತೈದು ವರ್ಷಗಳ ದೀರ್ಘಾವಧಿಯ ಮುನ್ನಡೆಯಲ್ಲಿ ಸಾಗುತ್ತಿರುದೇ ಜಯಲಕ್ಷ್ಮೀ ಕ್ರೆಡಿಟ್ ಸೊಸೈಟಿಯ ಹಿರಿಮೆಯಾಗಿದೆ. ಗ್ರಾಹಕರ ತೃಪ್ತಿಕರ ಸೇವೆಯೇ ನಮ್ಮ ಸಮೃದ್ಧಿಯಾಗಿದೆ. ಈ ಸೊಸೈಟಿಯ ಷೇರುದಾರರು, ಹಿತೈಷಿಗಳು,…
ಕಾರ್ಕಳ ಕ್ರೈಸ್ಟ್ ಕಿಂಗ್: ಫುಟ್ಬಾಲ್ ಪಂದ್ಯಾಟದಲ್ಲಿ ಐದು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ.

ಕಾರ್ಕಳ ಕ್ರೈಸ್ಟ್ ಕಿಂಗ್: ಫುಟ್ಬಾಲ್ ಪಂದ್ಯಾಟದಲ್ಲಿ ಐದು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ.

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ, ಜೇಸಿಸ್ ವಿದ್ಯಾಸಂಸ್ಥೆ ಕಾರ್ಕಳ ಇವರ ಆಶ್ರಯದಲ್ಲ್ಲಿ ನಿಟ್ಟೆಯ ಬಿ.ಸಿ.ಆಳ್ವ ಕ್ರೀಡಾಂಗಣದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲಕರ ಮತ್ತು ಬಾಲಕಿಯರ ವಿಭಾಗಗಳ ಫುಟ್ಬಾಲ್ ಪಂದ್ಯಾಟದಲ್ಲಿ…
ಅರ್‍ವತ್ತ ಎಂಟನೇ ವಾರ್ಷಿಕ ಮಹಾಸಭೆ ಸಂಪನ್ನಗೊಳಿಸಿದ ಕನ್ನಡ ಸಂಘ ಸಾಂತಕ್ರೂಜ್

ಅರ್‍ವತ್ತ ಎಂಟನೇ ವಾರ್ಷಿಕ ಮಹಾಸಭೆ ಸಂಪನ್ನಗೊಳಿಸಿದ ಕನ್ನಡ ಸಂಘ ಸಾಂತಕ್ರೂಜ್

ಮುಂಬಯಿ, ಆ.೨೩: ಬಾರಿಸು ಕನ್ನಡ ಡಿಂಡಿಮವ ಎಂಬಂತೆ ಬೊಂಬಾಯಿಯಲ್ಲಿ ಕನ್ನಡದ ಡಿಂಡಿಮವ ಬಾರಿಸಿದ ಹಿರಿಮೆ ಕನ್ನಡ ಸಂಘ ಸಾಂತಾಕ್ರೂಜ್ ಸಂಸ್ಥೆಗೆ ಸಲ್ಲುತ್ತದೆ. ನಮ್ಮಸಂಘದ ಕಾರ್ಯವೈಖ್ಯರವನ್ನು ಕನ್ನಡಿಗರೆಲ್ಲರೂ ಕಾತರದಿಂದ ಕಾಯಿತ್ತಿರುವ ಮಟ್ಟಿಗೆ ಈ ಸಂಘ ಬೆಳೆದಿದೆ. ನಾವು ಸಮಾಜ ಸೇವೆ ಮಾಡಲಿಪ್ಛಿಸುವುದಾದರೆ ಸ್ವಯಂಪ್ರೇರಿತರಾಗಿ,…
ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪೂರ್ಣ ಪ್ರಮಾಣದ ಸಭೆ

ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪೂರ್ಣ ಪ್ರಮಾಣದ ಸಭೆ

ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪೂರ್ಣ ಪ್ರಮಾಣದ ಸಭೆಯು ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋರವರ ಅಧ್ಯಕ್ಷತೆಯಲ್ಲಿ ಇಂದು ನಗರದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.70ಕ್ಕೂ ಮಿಕ್ಕಿದ ಸದಸ್ಯರು ಸ್ವಯಂಸ್ಪೂರ್ತಿಯಿಂದ ಭಾಗವಹಿಸಿರುವುದು ಕಾರ್ಯಕ್ರಮದ ಹುಮ್ಮಸ್ಸನ್ನು ಹೆಚ್ಚಿಸಿದೆ. ಕಾರ್ಯಕ್ರಮದ ವರ್ಣರಂಜಿತ ಕರಪತ್ರವನ್ನು ವೇದಿಕೆಯ ಅಧ್ಯಕ್ಷರಾದ…