ಸರಕಾರಿ ಪ್ರೌಢಶಾಲೆ ಕಳ್ತೂರು ಸಂತೆಕಟ್ಟೆ ಇದರ ಇಂಟರಾಕ್ಟ್ ಕ್ಲಬ್ ಪದಪ್ರಧಾನ ಸಮಾರಂಭ

ಸರಕಾರಿ ಪ್ರೌಢಶಾಲೆ ಕಳ್ತೂರು ಸಂತೆಕಟ್ಟೆ ಇದರ ಇಂಟರಾಕ್ಟ್ ಕ್ಲಬ್ ಪದಪ್ರಧಾನ ಸಮಾರಂಭ

ಸರಕಾರಿ ಪ್ರೌಢಶಾಲೆ ಕಳ್ತೂರುಸಂತೆಕಟ್ಟೆ ಇದರ 2 025-26 ನೇ ಸಾಲಿನ ಇಂಟರಾಕ್ಟ್ ಕ್ಲಬ್ ಪದಪ್ರಧಾನ ಸಮಾರಂಭ ಶಾಲೆಯ ಸಭಾಂಗಣದಲ್ಲಿ ಜರುಗಿತು. ಪದಪ್ರದಾನ ಅಧಿಕಾರಿಯಾಗಿ ಮಾತ್ರಸಂಸ್ಥೆ ರೋಟರಿ ಬ್ರಹ್ಮಾವರದ ಅಧ್ಯಕ್ಷರಾದ ಸತೀಶ್ ಶೆಟ್ಟಿಯವರು ಇಂಟರಾಕ್ಟ್ ಅಧ್ಯಕ್ಷ ರಕ್ಷಿತ್ ಇವರಿಗೆ ಪದಪ್ರಧಾನ ನೆರವೇರಿಸಿ ನಾಯಕತ್ವದ…
ಕಲಾಂಗಣದಲ್ಲಿ 34 ನೇ ಕೊಂಕಣಿ ಮಾನ್ಯತಾ ದಿನಾಚರಣೆಯ ಉದ್ಘಾಟನೆ

ಕಲಾಂಗಣದಲ್ಲಿ 34 ನೇ ಕೊಂಕಣಿ ಮಾನ್ಯತಾ ದಿನಾಚರಣೆಯ ಉದ್ಘಾಟನೆ

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಮಾಂಡ್ ಸೊಭಾಣ್ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಶಕ್ತಿನಗರದ ಕಲಾಂಗಣದಲ್ಲಿ 20.08.25 ರಂದು 34 ನೇ ಕೊಂಕಣಿ ಮಾನ್ಯತಾ ದಿನಾಚರಣೆಯ ಉದ್ಘಾಟನೆ ನೆರವೇರಿತು. ಕೊಂಕಣಿ ಬಾವುಟದೊಂದಿಗೆ ಮೆರವಣಿಗೆ ನಡೆಯಿತು. ನಂತರ ಕೊಂಕಣಿ ಬಾವುಟ ಏರಿಸಿ ಮಾತನಾಡಿದ…
ಅಮೆರಿಕದ ಇಮೇಜ್ ಕಾಲಿಗ್ ಸೊಸೈಟಿ ಇಂಟರ್‌ನ್ಯಾಷನಲ್‌ನಿಂದ ಖ್ಯಾತ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್‌ಗೆ ಗೌರವ ಫೆಲೋಶಿಪ್.

ಅಮೆರಿಕದ ಇಮೇಜ್ ಕಾಲಿಗ್ ಸೊಸೈಟಿ ಇಂಟರ್‌ನ್ಯಾಷನಲ್‌ನಿಂದ ಖ್ಯಾತ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್‌ಗೆ ಗೌರವ ಫೆಲೋಶಿಪ್.

ಮುಂಬಯಿ, ಆ.೨೦: ವಿಶ್ವ ಛಾಯಾಗ್ರಹಣ ದಿನದಂದು, ಖ್ಯಾತ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್ ಅವರಿಗೆ ಅಮೆರಿಕದ ಇಮೇಜ್ ಕಾಲಿಗ್ ಸೊಸೈಟಿ ಇಂಟರ್‌ನ್ಯಾಷನಲ್ (ಐಸಿಎಸ್) ವತಿಯಿಂದ ಅತ್ಯುನ್ನತ ಗೌರವಗಳಲ್ಲಿ ಒಂದಾದ ಹಾನರರಿ ಫೆಲೋಶಿಪ್ (ಗೌ| ಎಫ್‌ಐಸಿಎಸ್) ಅನ್ನು ಪ್ರದಾನ ಮಾಡಲಾಗಿದೆ. ಟೋನಿ ಲೀ…
ಕರಾಟೆ ಸ್ಪರ್ಧೆ: ಸಂಜಯಗಾಂಧಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ.

ಕರಾಟೆ ಸ್ಪರ್ಧೆ: ಸಂಜಯಗಾಂಧಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ.

ಕುಂದಾಪುರ :ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ತಾಲೂಕು ಮತ್ತು ಸೈಂಟ್ ಫ್ರಾನ್ಸಿಸ್ ಕ್ಷೀವಿಯರ್ ಆಂಗ್ಲ ಮಾಧ್ಯಮ ಶಾಲೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ಉಡುಪಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜಯ ಗಾಂಧಿ…
ರಥಬೀದಿ ಗೆಳೆಯರು (ರಿ.) ಉಡುಪಿ ಅಧ್ಯಕ್ಷರಾಗಿ ಉದ್ಯಾವರ ನಾಗೇಶ್ ಕುಮಾರ್

ರಥಬೀದಿ ಗೆಳೆಯರು (ರಿ.) ಉಡುಪಿ ಅಧ್ಯಕ್ಷರಾಗಿ ಉದ್ಯಾವರ ನಾಗೇಶ್ ಕುಮಾರ್

ಉಡುಪಿ : ಹಿರಿಯ ಸಾಂಸ್ಕೃತಿಕ ಸಂಘಟನೆ ರಥಬೀದಿ ಗೆಳೆಯರು (ರಿ.) ಉಡುಪಿ 2025 - 2026 ಸಾಲಿನ ಅಧ್ಯಕ್ಷರಾಗಿ ಉದ್ಯಾವರ ನಾಗೇಶ್ ಕುಮಾರ್ ಮತ್ತು ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ಜೋಶಿ ಪುನರಾಯ್ಕೆಗೊಂಡರು. ಉಳಿದ ಪದಾಧಿಕಾರಿಗಳ ವಿವರ ಈ ಕೆಳಗಿನಂತಿದೆ.ಉಪಾಧ್ಯಕ್ಷರು : ಎನ್. ಸಂತೋಷ್…
45 ನೇ ಶಿರ್ವ ಗ್ರಾಮ ಪಂಚಾಯತ್ 2025 – 26 ನೇ ಸಾಲಿನ ಪ್ರಥಮ ಗ್ರಾಮ ಸಭೆ

45 ನೇ ಶಿರ್ವ ಗ್ರಾಮ ಪಂಚಾಯತ್ 2025 – 26 ನೇ ಸಾಲಿನ ಪ್ರಥಮ ಗ್ರಾಮ ಸಭೆ

ದಿನಾಂಕ : 20-08-2025 ನೇ ಬುಧವಾರನೋಡಲ್ ಅಧಿಕಾರಿಯಾಗಿ ಡಾ! ವೆಂಕಟಗಿರಿ ಪಶುವೈದ್ಯರು ಶಿರ್ವ, ಅಧ್ಯಕ್ಷರು ಶ್ರೀಮತಿ ಸವಿತಾ, ಉಪಾಧ್ಯಕ್ಷರು ಶ್ರೀ ವಿಲ್ಸನ್ ಹೆರಾಲ್ಡ್ ರೊಡ್ರಿಗಸ್, ಪಿ.ಡಿ.ಒ ಶ್ರೀ ಅನಂತ ಪದ್ಮನಾಭ ನಾಯಕ್ ಹಾಗೂ ಸರ್ವ ಸದಸ್ಯರು ಹಾಜರಿದ್ದರು. ಸಭೆಯಲ್ಲಿ ಸರಿಸುಮಾರು 276…
ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರದಾನ

ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರದಾನ

ಮುಂಬಯಿ, ಆ.17: ಬಾಹ್ರೇಯ್ನ್ ಕಸ್ತೂರಿ ಕನ್ನಡ ಎಫ್‌ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಮಂಗಳೂರುನಲ್ಲಿನ ಹೊಟೇಲ್ ಓಷನ್ ಪರ್ಲ್‌ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬಾಹ್ರೇಯ್ನ್‌ನ ಉದ್ಯಮಿ, ಮೆಟಲ್ ಕಂಪೆನಿ ಮ್ಯಾನೇಜಿಂಗ್…
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್‌(ರಿ) ರಿಂದ ಶ್ರೀ ಅಶೋಕ್ ಉಳ್ಳಾಲ್ ರವರಿಗೆ ಸನ್ಮಾನ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್‌(ರಿ) ರಿಂದ ಶ್ರೀ ಅಶೋಕ್ ಉಳ್ಳಾಲ್ ರವರಿಗೆ ಸನ್ಮಾನ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್(ರಿ) ದ. ಕ. ಮತ್ತು ಉಡುಪಿ ಜಿಲ್ಲೆಉಳ್ಳಾಲ ವಲಯ.ಇಂದು ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ನಮ್ಮ ವಲಯದ ಹಿರಿಯ ಸದಸ್ಯರು ಗೌರವ ಸಲಹೆಗರಾರು ಆಗಿರುವ ಶ್ರೀ ಅಶೋಕ್ ಉಳ್ಳಾಲ್ ಅವರನ್ನು ಅವರ ನಿವಾಸ ದಲ್ಲಿ ಸನ್ಮಾನಿಸಲಾಯಿತು.ವಲಯದ ಅಧ್ಯಕ್ಷರು…
ಶ್ರೀ ಹಟ್ಟಿಯಂಗಡಿ ಮೇಳ ತಿರುಗಾಟದ ದಶಮಾನೋತ್ಸವ ಮೇಳಕ್ಕೆ ಹತ್ತು ವರ್ಷ ಒಂದು ಮಹಾನ್ ಸಾಧನೆ : ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು

ಶ್ರೀ ಹಟ್ಟಿಯಂಗಡಿ ಮೇಳ ತಿರುಗಾಟದ ದಶಮಾನೋತ್ಸವ ಮೇಳಕ್ಕೆ ಹತ್ತು ವರ್ಷ ಒಂದು ಮಹಾನ್ ಸಾಧನೆ : ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು

ಉಡುಪಿ : ಯಕ್ಷಗಾನವನ್ನು ನಾವು ಕೂತು ಚೆನ್ನಾಗಿ ಆಸ್ವಾದಿಸಬಹುದು, ಬೇಕಾಬಿಟ್ಟಿ ಟೀಕೆ ಕೂಡಾ ಮಾಡಬಹುದು. ಆದರೆ ಮೇಳಗಳನ್ನು ನಡೆಸುವುದು ಅಷ್ಟು ಸುಲಭದ ಕೆಲಸವಲ್ಲ. ಇದೊಂದು ಸವಾಲಿನ ಕೆಲಸ. ಈ ನಿಟ್ಟಿನಲ್ಲಿ ಶ್ರೀ ಹಟ್ಟಿಯಂಗಡಿ ಮೇಳ ತಿರುಗಾಟದ ದಶಮಾನೋತ್ಸವ ಆಚರಿಸುತ್ತಿರುವುದು ಮಹಾನ್ ಸಾಧನೆ…
ಉಚಿತ ಕಣ್ಣಿನ ತಪಾಸಣೆ

ಉಚಿತ ಕಣ್ಣಿನ ತಪಾಸಣೆ

ದಿನಾಂಕ 21.08.2025ನೇ ಗುರುವಾರದಂದು ಸಂಘದ ಮಾಹಿತಿ ಕೇಂದ್ರದಲ್ಲಿ ಉಚಿತ ಕಣ್ಣಿನ ತಪಾಸಣೆ ನಡೆಯಲಿರುವುದು. ಸಂಘದ ಸದಸ್ಯರು ಇದರ ಸದುಪಯೋಗವನ್ನು ಪಡೆಯಬಹುದು. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30ರ ವರೆಗೆ ನಡೆಯಲಿರುವುದು.ಅಧ್ಯಕ್ಷರು /ಪ್ರಧಾನ ಕಾರ್ಯದರ್ಶಿ