11ನೇ ವರ್ಷದ ವಿದ್ಯಾ ಪೋಷಕ ನಿಧಿ ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ

11ನೇ ವರ್ಷದ ವಿದ್ಯಾ ಪೋಷಕ ನಿಧಿ ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ

ಉಡುಪಿ : ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಮತ್ತು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ಅಂಬಾಗಿಲು ಅಮೃತ ಗಾರ್ಡನ್ ಆಡಿಟೋರಿಯಂನಲ್ಲಿ ಭಾನುವಾರ ನಡೆದ 11ನೇ ವರ್ಷದ ವಿದ್ಯಾ ಪೋಷಕ ನಿಧಿ ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ ಜರಗಿತು…
ಬ್ರಹ್ಮಾವರದ SMS ಕಾಲೇಜಿನಲ್ಲಿ ಜರ್ಮನ್ ಭಾಷಾ ತರಬೇತಿ ಕಾರ್ಯಕ್ರಮ

ಬ್ರಹ್ಮಾವರದ SMS ಕಾಲೇಜಿನಲ್ಲಿ ಜರ್ಮನ್ ಭಾಷಾ ತರಬೇತಿ ಕಾರ್ಯಕ್ರಮ

ಬ್ರಹ್ಮಾವರದ SMS Degree ಕಾಲೇಜಿನಲ್ಲಿ ಜರ್ಮನ್ ಭಾಷಾ ತರಬೇತಿ ಕಾರ್ಯಕ್ರಮ ಆರಂಭಗೊಂಡಿದೆ. ಈ ತರಬೇತಿಯಲ್ಲಿ ಅಂತಾರಾಷ್ಟ್ರೀಯವಾಗಿ ಮಾನ್ಯತೆ ಪಡೆದ A1 ಮತ್ತು A2 ಮಟ್ಟದ ಜರ್ಮನ್ ಭಾಷಾ ಪಾಠಗಳನ್ನು ನೀಡಲಾಗುತ್ತದೆ. ಅನುಭವ ಹೊಂದಿದ ತರಬೇತುದಾರರಿಂದ ಪಾಠ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಜರ್ಮನಿಯಲ್ಲಿ ಉನ್ನತ…
ಬೈಲೂರು ಉದ್ಯಮಿ ಕೃಷ್ಣರಾಜ ಹೆಗ್ಡೆ ಆತ್ಮಹತ್ಯೆ

ಬೈಲೂರು ಉದ್ಯಮಿ ಕೃಷ್ಣರಾಜ ಹೆಗ್ಡೆ ಆತ್ಮಹತ್ಯೆ

ಕಾರ್ಕಳ, ಬೈಲೂರು -: ಉದ್ಯಮಿ ಕೃಷ್ಣರಾಜ ಹೆಗ್ಡೆ (45) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.. ಆತ್ರಾಡಿಯ ತಮ್ಮ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ತಿಳಿದುಬಂದಿದೆ.. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.. ಮೃತರು ತಾಯಿ, ಪತ್ನಿ, ಓರ್ವ…
ಜಿಲ್ಲಾ ಮಾನ್ಸೂನ್ ಕ್ರೀಡಾಕೂಟದ ಸಮಾಲೋಚನಾ ಸಭೆ

ಜಿಲ್ಲಾ ಮಾನ್ಸೂನ್ ಕ್ರೀಡಾಕೂಟದ ಸಮಾಲೋಚನಾ ಸಭೆ

ನಿನ್ನೆ ತಾರೀಕು 18.0 8. 2025 ನೇ ಸೋಮವಾರ ಸಂಜೆ ಕುಂದಾಪುರದ ಶ್ರೀ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಮಾನ್ಸೂನ್ ಕ್ರೀಡಾಕೂಟದ ಸಮಾಲೋಚನಾ ಸಭೆಯು ಜಿಲ್ಲಾಧ್ಯಕ್ಷ ಶ್ರೀ ಪದ್ಮಪ್ರಸಾದ್ ಜೈನರವರ ಅಧ್ಯಕ್ಷತೆಯಲ್ಲಿ ಜರಗಿತು.ಜಿಲ್ಲಾ ಮಾಜಿ ಸಂಚಾಲಕರಾದ ಶ್ರೀ ವಿಟ್ಟಲ್ ಚೌಟ, ಜಿಲ್ಲಾ…
ವಿಶ್ವ ಬಿಲ್ಲವ ಮಹಿಳಾ ಸಂಘದ ಆಶಯದಲ್ಲಿ ಐದನೇ ವಾರ್ಷಿಕ ಕಾರ್ಯಕ್ರಮ ಐಸಿರಿ 2025

ವಿಶ್ವ ಬಿಲ್ಲವ ಮಹಿಳಾ ಸಂಘದ ಆಶಯದಲ್ಲಿ ಐದನೇ ವಾರ್ಷಿಕ ಕಾರ್ಯಕ್ರಮ ಐಸಿರಿ 2025

ವಿಶ್ವ ಬಿಲ್ಲವ ಮಹಿಳಾ ಸಂಘದ ಆಶ್ರಯದಲ್ಲಿ ಐದನೇ ವಾರ್ಷಿಕ ಕಾರ್ಯಕ್ರಮ 'ಐಸಿರಿ-2025' ಎಂ.ಜಿ. ರಸ್ತೆಯ ಹೊಟೇಲ್ ದೀಪಾ ಕಂಪಟ್ ನರ್ ನ ಎರಡನೇ ಮಹಡಿ ಸಭಾಂಗಣದಲ್ಲಿ ರವಿವಾರ ನಡೆಯಿತು. ವಿಶ್ವಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಉರ್ಮಿಳಾ ರಮೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.…
ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ ಖೋ ಖೋ ಪಂದ್ಯಾಟ ಹಾಗೂ ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ ಖೋ ಖೋ ಪಂದ್ಯಾಟ ಹಾಗೂ ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ನಡೆದ ಖೋ ಖೋ ಪಂದ್ಯಾಟದಲ್ಲಿ ಎಸ್ ಎಂ ಎಸ್ ಪದವಿ ಪೂರ್ವ ಕಾಲೇಜು ಬಾಲಕರ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಮುಂದಿನ ಹಂತಕ್ಕೆ ತೇರ್ಗಡೆ ಹೊಂದಿದ್ದಾರೆ ಹಾಗೂ ಅಜ್ಜರಕಾಡು ಮೈದಾನ ಉಡುಪಿ ಯಲ್ಲಿ ನಡೆದ…
ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನಿಸುದರ ಮೂಲಕ ವಿಶ್ವ ಛಾಯಾಗ್ರಹಣ ದಿನಾಚರಣೆ*

ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನಿಸುದರ ಮೂಲಕ ವಿಶ್ವ ಛಾಯಾಗ್ರಹಣ ದಿನಾಚರಣೆ*

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ದ-ಕ,ಉಡುಪಿ.ಕುಂದಾಪುರ, ಬೈಂದೂರು ವಲಯದ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಶ್ರೀ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ವಲಯದ ಹಿರಿಯ ಛಾಯಾಗ್ರಾಹಕರಾದ ಜಗದೀಶ್ ಕಾಯ್ಕಿಣಿ, ಜಾರ್ಜ್ ಡೆಸಾ,ಶ್ರೀಧರ ಹೆಗ್ಡೆ ಇವರನ್ನು ಸನ್ಮಾನಿಸುದರ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು…
ಕಲಾಂಗಣ್‌: ಕೊಂಕಣಿ ಮಾನ್ಯತಾ ದಿನಾಚರಣೆ -2025

ಕಲಾಂಗಣ್‌: ಕೊಂಕಣಿ ಮಾನ್ಯತಾ ದಿನಾಚರಣೆ -2025

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಕೊಂಕಣಿ ಭಾಷೆಗೆ ಸಾಂವಿಧಾನಿಕವಾಗಿ ಮಾನ್ಯತೆ ದೊರೆತ ನೆನಪಿಗಾಗಿ ಪ್ರತಿ ವರ್ಷವೂ ಅಗೋಸ್ಟ್‌ 20ರಂದು ಕೊಂಕಣಿ ಮಾನ್ಯತಾ ದಿನಾಚರಣೆಯನ್ನು ಆಚರಿಸುತ್ತಾ ಬಂದಿದೆ. ಅದೇ ರೀತಿ ಈ ವರ್ಷ ಅಗೋಸ್ಟ್‌ 20ರಂದು ಮಾಂಡ್‌ ಸೊಭಾಣ್‌ (ರಿ.) ಸಹಯೋಗದಲ್ಲಿ ಕಲಾಂಗಣ್‌,…
ಸಾವಿನಲ್ಲೂ ಸಾರ್ಥಕತೆ ಮೆರೆದ ಡಾ. ಶಾಂತಿ ನಾಯಕ: ದೇಹದಾನದ ಮೂಲಕ ಮಾದರಿಯಾದ ಮಹಾನ್ ಚೇತನ

ಸಾವಿನಲ್ಲೂ ಸಾರ್ಥಕತೆ ಮೆರೆದ ಡಾ. ಶಾಂತಿ ನಾಯಕ: ದೇಹದಾನದ ಮೂಲಕ ಮಾದರಿಯಾದ ಮಹಾನ್ ಚೇತನ

ಹೊನ್ನಾವರ: ನಾಡಿನ ಹಿರಿಯ ಸಾಹಿತಿ, ಜನಪದ ತಜ್ಞೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷೆ ಡಾ. ಶಾಂತಿ ನಾಯಕ (85) ಅವರು ಶುಕ್ರವಾರ ರಾತ್ರಿ ವಯೋಸಹಜ ಕಾರಣದಿಂದ ಕೊನೆಯುಸಿರೆಳೆದಿದ್ದಾರೆ. ತಮ್ಮ ಕೊನೆಯ ಆಸೆಯಂತೆ, ಅವರ ದೇಹ ಮತ್ತು ಕಣ್ಣುಗಳನ್ನು ದಾನ…