ಸೇವೆಯ ಮೂಲಕ ಜೀವನದ ಸಾಫಲ್ಯತೆಯನ್ನು ಕಾಣಬೇಕು – ಸಿ.ಎ.ಕಮಲಾಕ್ಷ ಕಾಮತ್

ಸೇವೆಯ ಮೂಲಕ ಜೀವನದ ಸಾಫಲ್ಯತೆಯನ್ನು ಕಾಣಬೇಕು – ಸಿ.ಎ.ಕಮಲಾಕ್ಷ ಕಾಮತ್

ಉಡುಪಿ : ಸೇವೆಯ ಮೂಲಕ ಜೀವನದ ಸಾಫಲ್ಯತೆಯನ್ನು ಕಾಣಬೇಕು. ರಾಮನ ನಡೆ ಕೃಷ್ಣನ ನುಡಿ ನಮ್ಮದಾಗಬೇಕು. ವಿದ್ಯಾರ್ಥಿಗಳು ಕಷ್ಟದ ಸಂದರ್ಭದಲ್ಲಿ ಕೈಹಿಡಿದ ಸಮಾಜದ ಋಣವನ್ನು, ಮುಂದೆ ವಿದ್ಯಾಭ್ಯಾಸದಲ್ಲಿ ಶ್ರೇಷ್ಠತೆಯ ಸಾಧನೆಗೈದು ಉದ್ಯೋಗ ಅಥವಾ ಉದ್ಯಮದ ಮೂಲಕ ಸಮಾಜಕ್ಕೆ ಹಿಂದುರುಗಿಸುವ ಸಂಕಲ್ಪ ಕೈಗೊಳ್ಳಬೇಕು…
ಬ್ರಹ್ಮಾವರ ಎಸ್‌ಎಂಎಸ್ ಕಾಲೇಜು – ಮಂಗಳೂರು ವಿಶ್ವವಿದ್ಯಾಲಯ ಕ್ರೀಡೆಗಳಲ್ಲಿ ಪ್ರಥಮ ಸ್ಥಾನ

ಬ್ರಹ್ಮಾವರ ಎಸ್‌ಎಂಎಸ್ ಕಾಲೇಜು – ಮಂಗಳೂರು ವಿಶ್ವವಿದ್ಯಾಲಯ ಕ್ರೀಡೆಗಳಲ್ಲಿ ಪ್ರಥಮ ಸ್ಥಾನ

ಬ್ರಹ್ಮಾವರ: ಮಂಗಳೂರು ವಿಶ್ವವಿದ್ಯಾಲಯದ 2024-25ನೇ ಸಾಲಿನ ಕ್ರೀಡೆಗಳಲ್ಲಿ ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜುವು ಉಡುಪಿ ಜಿಲ್ಲೆಯ ಮಟ್ಟದಲ್ಲಿ ನಿರಂತರವಾಗಿ ಎರಡು ವರ್ಷ ಪ್ರಥಮ ಸ್ಥಾನ ಪಡೆದು ಮಹತ್ವದ ಸಾಧನೆ ಮಾಡಿದೆ. ವಿವಿಧ ಕ್ರೀಡೆಗಳಲ್ಲಿ ವಿದ್ಯಾರ್ಥಿಗಳು ತೋರಿದ ಶ್ರೇಷ್ಠ ಸಾಧನೆಯಿಂದ ಕಾಲೇಜು ಮತ್ತೆ ಕ್ರೀಡಾ…
ಹಿರಿಯ ಪತ್ರಕರ್ತ ಹಾರ್ಯಾಡಿ ಮಂಜುನಾಥ್ ಭಟ್ ನಿಧನ

ಹಿರಿಯ ಪತ್ರಕರ್ತ ಹಾರ್ಯಾಡಿ ಮಂಜುನಾಥ್ ಭಟ್ ನಿಧನ

ಉಡುಪಿ: ಹಿರಿಯ ಪತ್ರಕರ್ತಹಾರ್ಯಾಡಿ ಮಂಜುನಾಥ್ ಭಟ್ (72) ಅವರು ಅಸೌಖ್ಯದಿಂದ ಆಗಸ್ಟ್ 17ರಂದು ಬೆಂಗಳೂರಿನಲ್ಲಿ ನಿಧನ ಹೊಂದಿದರು ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ, ಮಂಜುನಾಥ್ ಭಟ್ ರವರು ಉದಯವಾಣಿ ಸೇರಿ ವಿವಿಧ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದಾರೆ
ಶ್ರೀ ಕೃಷ್ಣನ ಸಂದೇಶಗಳು ಇಂದಿಗೂ, ಎಂದಿಗೂ ಪ್ರಸ್ತುತ : ದಿನಕರ ಹೇರೂರು

ಶ್ರೀ ಕೃಷ್ಣನ ಸಂದೇಶಗಳು ಇಂದಿಗೂ, ಎಂದಿಗೂ ಪ್ರಸ್ತುತ : ದಿನಕರ ಹೇರೂರು

ಉಡುಪಿ, : ಭಗವದ್ಗೀತೆಯ ತತ್ವಗಳಲ್ಲಿ ಜೀವನ ಸಾರ ಅಡಗಿದ್ದು, ಶ್ರೀ ಕೃಷ್ಣನು ಭಗವದ್ಗೀತೆಯ ಮೂಲಕ ನೀಡಿದ ಸಂದೇಶವು ಮಾನವ ಕುಲಕ್ಕೆ ಅಂದು ಇಂದು ಎಂದೆಂದಿಗೂ ಪ್ರಸ್ತುತವಾಗಿದೆ ಎಂದು ಉಡುಪಿ ನಗರಾಭಿವೃಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹೇಳಿದರು. ಅವರು ಇಂದು ನಗರದ…
ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಗೆ ಮಾತೃ ವಿಯೋಗ; ತಾಯಿ ಭಾಗ್ಯಲಕ್ಷ್ಮೀ ನಿಧನ

ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಗೆ ಮಾತೃ ವಿಯೋಗ; ತಾಯಿ ಭಾಗ್ಯಲಕ್ಷ್ಮೀ ನಿಧನ

ಐಸಿಸಿ ಮ್ಯಾಚ್ ರೆಫ್ರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಭಾರತ ತಂಡದ ಮಾಜಿ ವೇಗದ ಬೌಲರ್ ಜಾವಗಲ್ ಶ್ರೀನಾಥ್ ಅವರ ತಾಯಿ ಭಾಗ್ಯಲಕ್ಷ್ಮೀ(88) ಅವರು ನಿಧನರಾಗಿದ್ದಾರೆ. ಮೈಸೂರಿನ ಕುವೆಂಪುನಗರದ ನಿವಾಸದಲ್ಲಿ ನೆಲೆಸಿದ್ದ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಆಗಸ್ಟ್ 16ರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ…
ಕೆಥೋಲಿಕ್ ಸಭಾ ಉಡುಪಿ ಪ್ರದೇಶ (ರಿ) ಗಂಗೊಳ್ಳಿ ಕಾನೂನು ಮಾಹಿತಿ ಕಾರ್ಯಕ್ರಮ

ಕೆಥೋಲಿಕ್ ಸಭಾ ಉಡುಪಿ ಪ್ರದೇಶ (ರಿ) ಗಂಗೊಳ್ಳಿ ಕಾನೂನು ಮಾಹಿತಿ ಕಾರ್ಯಕ್ರಮ

ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ) ಗಂಗೊಳ್ಳಿ ಘಟಕದ ಆಶ್ರಯದಲ್ಲಿ ನ್ಯಾಯ ಮತ್ತು ನೀತಿ ಆಯೋಗದ ಸಹಭಾಗಿತ್ವದಲ್ಲಿ, ನ್ಯಾಯ ಮತ್ತು ನೀತಿ ಆದಿತ್ಯವಾರದ ಅಂಗವಾಗಿ" ಭಾರತದ ಸಂವಿಧಾನದಲ್ಲಿ ಅಲ್ಪಸಂಖ್ಯಾತರಿಗಿರುವ ಹಕ್ಕುಗಳು " ಎನ್ನುವ ವಿಷಯದಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮವನ್ನು ಆಗಸ್ಟ್ 17,…
ಮಂಚಿ: ಅಮರವೀರ ಗೀತ ಗಾಯನ ಸ್ಪರ್ಧೆ-ಬಹುಮಾನ ವಿತರಣೆ, ಸನ್ಮಾನ.

ಮಂಚಿ: ಅಮರವೀರ ಗೀತ ಗಾಯನ ಸ್ಪರ್ಧೆ-ಬಹುಮಾನ ವಿತರಣೆ, ಸನ್ಮಾನ.

ಶ್ರೀ ದುರ್ಗಾ ಮ್ಯೂಸಿಕ್ ಮೀಟ್ ಮಂಚಿ ಮಣಿಪಾಲ ಹಾಗೂ ಲಯನ್ಸ್ ಕ್ಲಬ್ ಮಣಿಪಾಲ ವ್ಯಾಲಿ, ಲಯನ್ಸ್ ಕ್ಲಬ್ ಸಂತೆಕಟ್ಟೆ ಲಯನ್ಸ್ ಕ್ಲಬ್ ಕಲ್ಯಾಣ್ಪುರ, ಯುವಜನ ಸೇವಾ ಸಂಘ ದುಗ್ಲಿ ಪದವು ಮಂಚಿ ಇವರ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯ ಪ್ರಯುಕ್ತ ಅಮರವೀರ ಗೀತ…
ಇಷ್ಟಸಿದ್ಧಿ ವಿನಾಯಕ ಉತ್ಸವ ಸಮಿತಿ ಲಕ್ಷ್ಮಿ ನಗರ ಉಪ್ಪೂರು, ಚತುರ್ಥ ವರ್ಷದ ವಿನಾಯಕ ಉತ್ಸವ

ಇಷ್ಟಸಿದ್ಧಿ ವಿನಾಯಕ ಉತ್ಸವ ಸಮಿತಿ ಲಕ್ಷ್ಮಿ ನಗರ ಉಪ್ಪೂರು, ಚತುರ್ಥ ವರ್ಷದ ವಿನಾಯಕ ಉತ್ಸವ

ಉಪ್ಪೂರು: ಇಷ್ಟಸಿದ್ಧಿ ವಿನಾಯಕ ಉತ್ಸವ ಸಮಿತಿ ಲಕ್ಷ್ಮಿ ನಗರ ಉಪ್ಪೂರು, ಚತುರ್ಥ ವರ್ಷದ ವಿನಾಯಕ ಉತ್ಸವ, ದಿನಾಂಕ 27-08-2025 ಬುಧವಾರದಿಂದ ದಿನಾಂಕ 28-08-2025 ಗುರುವಾರದವರೆಗೆ ಸ್ಥಳ ಗೆಳೆಯರ ಬಳಗ ವೇದಿಕೆ ಲಕ್ಷ್ಮೀನಗರ ಉಪ್ಪೂರು ತಮಗೆಲ್ಲರಿಗೂ ಆದರದ ಸ್ವಾಗತ ಬಯಸುವ ಇಷ್ಟ ಸಿದ್ಧಿ…