ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ವಿಧಾನಸೌಧ (ವಿಧಾನಸಭೆ): ಬಾಲ್ಯವಿವಾಹ ಸಾಮಾಜಿಕ ಪೀಡುಗಾಗಿದ್ದು, ಇದನ್ನು ಬೇರುಮಟ್ಟದಿಂದ ಕಿತ್ತೊಗೆಯಬೇಕು. ಬಾಲ್ಯವಿವಾಹ ತಡೆಗಟ್ಟಲು ಸರ್ಕಾರ ಸರ್ವಸನ್ನದ್ಧವಾಗಿದ್ದು, ಇದಕ್ಕೆ ಎಲ್ಲರ ಸಹಕಾರವೂ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮಳೆಗಾಲದ ಅಧಿವೇಶನದ ಮೂರನೇ ದಿನವಾದ…
ಶಟಲ್ ಬ್ಯಾಡ್ಮಿಂಟನ್ ನಲ್ಲಿ ಹೋಬಳಿ ಮಟ್ಟದಿಂದ ತಾಲೂಕು ಮಟ್ಟಕ್ಕೆ ಆಯ್ಕೆಯಾದ ಜನತಾ ವಿದ್ಯಾರ್ಥಿಗಳು

ಶಟಲ್ ಬ್ಯಾಡ್ಮಿಂಟನ್ ನಲ್ಲಿ ಹೋಬಳಿ ಮಟ್ಟದಿಂದ ತಾಲೂಕು ಮಟ್ಟಕ್ಕೆ ಆಯ್ಕೆಯಾದ ಜನತಾ ವಿದ್ಯಾರ್ಥಿಗಳು

ಬೈಂದೂರು: ಆಗಸ್ಟ್ 11 ರಂದು ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಯ್ಯಾಡಿ ಇವರ ಆತಿಥ್ಯದಲ್ಲಿ ನಡೆದ ಖಂಬದಕೋಣೆ ಹೋಬಳಿ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್…
ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಉಡುಪಿ ಜಿಲ್ಲೆಯ ಕುಮಾರಿ ಮಾನ್ಸಿ ಜೆ ಸುವರ್ಣ ಕಂಚಿನ ಪದಕ

ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಉಡುಪಿ ಜಿಲ್ಲೆಯ ಕುಮಾರಿ ಮಾನ್ಸಿ ಜೆ ಸುವರ್ಣ ಕಂಚಿನ ಪದಕ

ಉತ್ತರ ಪ್ರದೇಶದ ಗ್ರೇಟರ್ ನೊಯಿಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಉಡುಪಿ ಜಿಲ್ಲೆಯ ಕುಮಾರಿ ಮಾನ್ಸಿ ಜೆ ಸುವರ್ಣ ಭಾಗವಹಿಸುವ ಮೂಲಕ ಕಂಚಿನ ಪದಕ ಪಡೆದಿರುವುದು ಅತ್ಯಂತ ಹೆಮ್ಮೆಯ ಸಂಗತಿ. ಮಲ್ಪೆಯ ಮೀನುಗಾರಿಕೆ ನಂಬಿಕೊಂಡು ಜೀವನ ನಡೆಸುತ್ತಿರುವ ಶ್ರೀಮತಿ ಮಾಲತಿ ಹಾಗೂ…
ಕ್ರೈಸ್ಟ್ ಕಿಂಗ್:: ಕಾರ್ಕಳ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡ ಜಯಗಳಿಸಿ ಕಾರ್ಕಳ ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆ

ಕ್ರೈಸ್ಟ್ ಕಿಂಗ್:: ಕಾರ್ಕಳ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡ ಜಯಗಳಿಸಿ ಕಾರ್ಕಳ ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆ

ಕಾರ್ಕಳ :ಇಂದು 13/08/25 ಕ್ಷೇತ್ರ ಶಿಕ್ಷಣಧಿಕಾರಿಗಳ ಕಛೇರಿ ಕಾರ್ಕಳ ಇವರ ವತಿಯಿಂದ ನಡೆದ ಕಾರ್ಕಳ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನಮ್ಮ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡ ಜಯಗಳಿಸಿ ಕಾರ್ಕಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ…
ಹಿರಿಯ ಬಂಗಾಳಿ ನಟಿ ಬಸಂತಿ ಚಟರ್ಜಿ ನಿಧನ

ಹಿರಿಯ ಬಂಗಾಳಿ ನಟಿ ಬಸಂತಿ ಚಟರ್ಜಿ ನಿಧನ

ಕೋಲ್ಕತ್ತ: ಹಿರಿಯ ಬಂಗಾಳಿ ನಟಿ ಬಸಂತಿ ಚಟರ್ಜಿ (88) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬಸಂತಿ ಚಟರ್ಜಿ ಅವರು ದೀರ್ಘಕಾಲದಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಹಲವು ತಿಂಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಪಶ್ಚಿಮ ಬಂಗಾಳದ ಮೋಷನ್ ಪಿಕ್ಚರ್…
ಗೌಡರ ಉನ್ನತೀಕರಣ ಸಂಸ್ಥೆ ೯ನೇ ವಾರ್ಷಿಕೋತ್ಸವ ಮತ್ತು ವರ ಮಹಾಲಕ್ಷ್ಮಿ ಪೂಜೆ.

ಗೌಡರ ಉನ್ನತೀಕರಣ ಸಂಸ್ಥೆ ೯ನೇ ವಾರ್ಷಿಕೋತ್ಸವ ಮತ್ತು ವರ ಮಹಾಲಕ್ಷ್ಮಿ ಪೂಜೆ.

ಮುಂಬಯಿ (ಆರ್‌ಬಿಐ), : ೨೦೧೬ರಲ್ಲಿ ಮೋಹನ್ ಕುಮಾರ್ ಜೆ. ಗೌಡರ ಇವರ ಸಾರಥ್ಯದಲ್ಲಿ ಸ್ಥಾಪಿತ ಗೌಡರ ಉನ್ನತೀಕರಣ ಸಂಸ್ಥೆ ಇದೀಗ ಸರಿಸುಮಾರು ಎರಡೂ ಸಾವಿರಕ್ಕೂ ಹೆಚ್ಚು ಸದಸತ್ವವನ್ನು ಹೊಂದಿರುವ ಗೌಡರ ಉನ್ನತೀಕರಣ ಸಂಘವು ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿಸಿ…
ಬೈಕಾಡಿ ಡಾ. ಐವನ್ ಫ್ರಾನ್ಸಿಸ್ ಲೂಯಿಸ್ ಅವರಿಗೆ ಡಾಕ್ಟರೇಟ್

ಬೈಕಾಡಿ ಡಾ. ಐವನ್ ಫ್ರಾನ್ಸಿಸ್ ಲೂಯಿಸ್ ಅವರಿಗೆ ಡಾಕ್ಟರೇಟ್

ಮಹಾರಾಷ್ಟ್ರದ ಕೊಲ್ಹಾಪುರದ ಡಿ.ವೈ. ಪಾಟೀಲ್ ವೈದ್ಯಕೀ ಯ ಕಾಲೇಜಿನ ಶರೀರಶಾಸ್ತ್ರ ವಿಭಾಗದ ಮಾಜಿ ಮುಖ್ಯಸ್ಥ ಡಾ (ಶ್ರೀಮತಿ) ಎ.ಎ. ಜೋಶಿ ಅವರ ಮಾರ್ಗದರ್ಶನದಲ್ಲಿ "ಮೆಟಬಾಲಿಕ್ ಸಿಂಡ್ರೋಮ್ ಮತ್ತು ಮೂತ್ರಪಿಂಡದ ಕಾರ್ಯ ಪರೀಕ್ಷೆಗಳ ನಡುವಿನ ಪರಸ್ಪರ ಸಂಬಂಧದ ಅಧ್ಯಯನ" ಎಂಬ ಶೀರ್ಷಿಕೆಯ ಪ್ರಬಂಧಕ್ಕಾಗಿ.…