ರತನ್ ಕಾಮತ್ 16 ವರ್ಷ ಪ್ರಾಯ ಕಾಣೆಯಾಗಿದರೆ

ರತನ್ ಕಾಮತ್ 16 ವರ್ಷ ಪ್ರಾಯ ಕಾಣೆಯಾಗಿದರೆ

ಪೊಲೀಸ್ ಪ್ರಕಟಣೆ ಈ ಮೇಲಿನ ಭಾವ ಚಿತ್ರದಲ್ಲಿರುವ ರತನ್ ಕಾಮತ್, ಪ್ರಾಯ:16ವರ್ಷ, ತಂದೆ:ನವೀನ್ ಚಂದ್ರಕಾಮತ್, ಈತನು ಈ ದಿನ ದಿನಾಂಕ:05/09/202ರಂದು ಮಹಿಷಮರ್ದಿನಿ ದೇವಸ್ಥಾನ ಹತ್ತಿರ ಬೈಲೂರು ಕೊರಂಗ್ರಪಾಡಿ ಉಡುಪಿ ಯಿಂದ ಸಂಜೆ ಸು 5:00ಗಂಟೆ ಸುಮಾರಿಗೆ ಹೋಗಿದ್ದು, ಲೈಟ್ ಗ್ರೀನ್ ಕಲರ್…
ಕಾರ್ಕಳ: ಇಲ್ಲಿನ ಪ್ರತಿಷ್ಠಿತ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯ ನೂತನವಾಗಿ ಉದ್ಘಾಟನೆಗೊಂಡ ಕಾಲೇಜು ಸಭಾಂಗಣದಲ್ಲಿ ಶಿಕ್ಷಕರ ರಕ್ಷಣಾ ಸಂಘದ ಆಶ್ರಯದಲ್ಲಿ ಶಿಕ್ಷಕರ ದಿನವನ್ನು ಆಚರಿಸಲಾಯಿತು.

ಕಾರ್ಕಳ: ಇಲ್ಲಿನ ಪ್ರತಿಷ್ಠಿತ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯ ನೂತನವಾಗಿ ಉದ್ಘಾಟನೆಗೊಂಡ ಕಾಲೇಜು ಸಭಾಂಗಣದಲ್ಲಿ ಶಿಕ್ಷಕರ ರಕ್ಷಣಾ ಸಂಘದ ಆಶ್ರಯದಲ್ಲಿ ಶಿಕ್ಷಕರ ದಿನವನ್ನು ಆಚರಿಸಲಾಯಿತು.

ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಸ್.ಎಲ್. ಭೋಜೇಗೌಡ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ದೀಪ ಬೆಳಗಿಸಿ ಮಾತನಾಡಿದ ಅವರು, "ಪ್ರಸ್ತುತ ಸಮಾಜವು ತನ್ನ ಮಾನವೀಯ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದೆ ಮತ್ತು ಪರಿಣಾಮವಾಗಿ, ಶಿಕ್ಷಕ-ವಿದ್ಯಾರ್ಥಿ ಸಂಬಂಧದ ಮೌಲ್ಯವೂ ಕುಸಿಯುತ್ತಿದೆ. ಇಂದಿನ…
ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತರ ವಿವರ

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತರ ವಿವರ

ಉಡುಪಿ, ಸೆಪ್ಟಂಬರ್ 04 : ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಕಿರಿಯ ಪ್ರಾಥಮಿಕ ಶಾಲಾ ವಿಭಾಗ, ಕಿರಿಯ ಪ್ರಾಥಮಿಕ ಶಾಲಾ ವಿಭಾಗ ಮತ್ತು ಪ್ರೌಢಶಾಲಾ ವಿಭಾಗದಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರ ವಿವರ ಹೀಗಿದೆ. ಕಿರಿಯ ಪ್ರಾಥಮಿಕ…
ಕ್ರೈಸ್ಟ್ ಕಿಂಗ್ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟದ ಪಂದ್ಯಾಟಕ್ಕೆ ಆಯ್ಕೆ

ಕ್ರೈಸ್ಟ್ ಕಿಂಗ್ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟದ ಪಂದ್ಯಾಟಕ್ಕೆ ಆಯ್ಕೆ

ಕಾರ್ಕಳ :ಇಂದು 03/09/25 ಸರಕಾರಿ ಪ್ರೌಢಶಾಲೆ ಕಾವಡಿ ಇವರ ವತಿಯಿಂದ ನಡೆದ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನಮ್ಮ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟದ…
ಸಮ ಸಮಾಜದ ಕನಸು ಕಂಡ ಮಂಜಣ್ಣ – ಕೆ . ಜಯಪ್ರಕಾಶ್ ಹೆಗ್ಡೆ*

ಸಮ ಸಮಾಜದ ಕನಸು ಕಂಡ ಮಂಜಣ್ಣ – ಕೆ . ಜಯಪ್ರಕಾಶ್ ಹೆಗ್ಡೆ*

ಸದಾ ಜನಸಾಮಾನ್ಯರ ಮಧ್ಯೆ ಇದ್ದುಕೊಂಡು, ಅವರ ನೋವು ನಲಿವುಗಳಿಗೆ ಸದಾ ಸ್ಪಂದಿಸುತ್ತಾ, ರಾಷ್ಟ್ರ ನಾಯಕ ಓಸ್ಕರ್ ಫೆರ್ನಾಂಡಿಸ್ ರವರ ಆಪ್ತ ಕಾರ್ಯದರ್ಶಿಯಾಗಿ ಅವರ ಅನುಪಸ್ಥಿತಿಯನ್ನು ಸಮತೂಗಿಸಿ ಕೊಂಡು ತನ್ನ ಜೀವನದ ಅಮೂಲ್ಯ 32 ವರ್ಷಗಳ ಕಾಲ ಸಮ ಸಮಾಜದ ಕನಸು ಕಂಡವರು…
ತುಳುನಾಡು ಜಾನಪದ, ಕಲೆ ಸಂಸ್ಕೃತಿ ಸಂರಕ್ಷಣೆಯ ಮಹಾ ಪಿಲಿಗೊಬ್ಬು-2025 ಕಾರ್ಯಕ್ರಮ- ಸಹಜ್ ರೈ…!!!

ತುಳುನಾಡು ಜಾನಪದ, ಕಲೆ ಸಂಸ್ಕೃತಿ ಸಂರಕ್ಷಣೆಯ ಮಹಾ ಪಿಲಿಗೊಬ್ಬು-2025 ಕಾರ್ಯಕ್ರಮ- ಸಹಜ್ ರೈ…!!!

ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್‌ ಟ್ರಸ್ಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಸೆಪ್ಟೆಂಬರ್-28 ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು,ಫುಡ್ ಫೆಸ್ಟ್-2025 ಇದರ ಪೂರ್ವಭಾವಿ ಸಭೆಯು ದರ್ಬೆಯ ಶ್ರೀ ರಾಮಸೌಧ ಕಟ್ಟಡದಲ್ಲಿ ಜರುಗಿತು. ಸಭೆಯಲ್ಲಿ…
ವೈಯೊಲ ಬರೆಟ್ಟೋ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ‌

ವೈಯೊಲ ಬರೆಟ್ಟೋ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ‌

ಹೆಮ್ಮಾಡಿ :ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಆಯೋಜಿಸಿದ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮರಿಯಾ ವೈಯೊಲ ಬರೆಟ್ಟೋ ಜಿಲ್ಲಾ ಮಟ್ಟದಲ್ಲಿ ವಿಜೇತಳಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ವಿದ್ಯಾರ್ಥಿನಿಯ ಸಾಧನೆಗೆ…
ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು ವಿದ್ಯಾರ್ಥಿ ಕ್ಷೇಮಪಾಲನ ಮಂಡಳಿಯ ಸಮಾರಂಭ

ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು ವಿದ್ಯಾರ್ಥಿ ಕ್ಷೇಮಪಾಲನ ಮಂಡಳಿಯ ಸಮಾರಂಭ

ಉಡುಪಿ: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು, ಉಡುಪಿಯಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿಯ ಸ್ಥಾಪನಾ ಸಮಾರಂಭವು ಸೆಪ್ಟೆಂಬರ್ 3, 2025ರಂದು ಬುಧವಾರ ಮಧ್ಯಾಹ್ನ 3.00 ಗಂಟೆಗೆ ನೂತನ ರವೀಂದ್ರ ಮಂಟಪದಲ್ಲಿ ಜರುಗಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪ್ರೊ. ನಿತ್ಯಾನಂದ…
ಸಂತ ಅನ್ನಮ್ಮ ದೇವಾಲಯ ತೊಟ್ಟo : ಸೆ. 7 ರoದು ‘ತರಕಾರಿ ಸಂತೆ 2025’

ಸಂತ ಅನ್ನಮ್ಮ ದೇವಾಲಯ ತೊಟ್ಟo : ಸೆ. 7 ರoದು ‘ತರಕಾರಿ ಸಂತೆ 2025’

ಸ. 7 : ತೊಟ್ಟಂ ಚರ್ಚಿನಲ್ಲಿ ತರಕಾರಿ ಸಂತೆಮಲ್ಪೆ: ಕಥೊಲಿಕ್ ಸಭಾ ಉಡುಪಿ ಪ್ರದೇಶ್ ( ರಿ. ) – ತೊಟ್ಟಾಮ್ ಘಟಕ ಮತ್ತು ಶ್ರೀಸಾಮಾನ್ಯ ಆಯೋಗ , ಸಂತ ಆನ್ನಮ್ಮ ದೇವಾಲಯ , ತೊಟ್ಟಾಮ್ ಇವರ ಜಂಟಿ ಆಶ್ರಯದಲ್ಲಿ “ತರಕಾರಿ…
ಸೆ6: ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಸೆ6: ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಉಡುಪಿ: ಕಥೊಲಿಕ ಎಜುಕೇಶನಲ್ ಸೊಸೈಟಿ ಉಡುಪಿ ಧರ್ಮಪ್ರಾಂತ್ಯದ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ ಸಪ್ಟೆಂಬರ್ 6 ರಂದು ಶನಿವಾರ ಬೆಳಿಗ್ಗೆ 9.30ಕ್ಕೆ ಸಂತೆಕಟ್ಟೆ ಸಮೀಪದ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದ ಅಮೂಲ್ಯ ಸಭಾಂಗಣದಲ್ಲಿ ಜರುಗಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ…