ಇಂದಿನಿಂದ ಎರಡು ದಿನ ಜಿಎಸ್‌ಟಿ ಕೌನ್ಸಿಲ್‌ ಸಭೆ

ಇಂದಿನಿಂದ ಎರಡು ದಿನ ಜಿಎಸ್‌ಟಿ ಕೌನ್ಸಿಲ್‌ ಸಭೆ

ದೆಹಲಿ : ದೇಶದ ತೆರಿಗೆ ವ್ಯವಸ್ಥೆಯಲ್ಲಿ ಅತಿದೊಡ್ಡ ಬದಲಾವಣೆಗೆ ಕೇಂದ್ರ ಮುಂದಾಗಿದೆ. 8 ವರ್ಷಗಳ ಬಳಿಕ ಜಿಎಸ್‌ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆಯಾಗಲಿದೆ. ಇಂದು ಜಿಎಸ್‌ಟಿ ಮಂಡಳಿ ಸಭೆ ಪ್ರಾರಂಭವಾಗಲಿದ್ದು, ಎರಡು ದಿನಗಳ ಕಾಲ ಸಭೆ ನಡೆಯಲಿದೆ. ದಿನನಿತ್ಯದ ಅಗತ್ಯ ವಸ್ತುಗಳು ಮತ್ತು ಎಲೆಕ್ಟ್ರಾನಿಕ್…
ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ಉದ್ಯಮಿ ಬಿಜು ಜಿ. ನಾಯರ್ ಆಯ್ಕೆ

ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ಉದ್ಯಮಿ ಬಿಜು ಜಿ. ನಾಯರ್ ಆಯ್ಕೆ

ಕುಂದಾಪುರ: ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್(ರಿ), ಇದರ 2025-27 ನೇ ಸಾಲಿನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿಜು ಜಿ. ನಾಯರ್ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳಾಗಿ ಗೌರವಾಧ್ಯಕ್ಷರಾಗಿ ಎಂ. ಚಂದ್ರಶೇಖರ್ ಹೆಗ್ಡೆ, ಗೌರವ ಕಾರ್ಯದರ್ಶಿಗಳಾಗಿ ಗ್ರೆಗರಿ ಡಿ’ಸಿಲ್ವಾ, ಉಪಾಧ್ಯಕ್ಷರಾಗಿ ಚಂದ್ರಶೇಖರ್ ಶೆಟ್ಟಿ ಮತ್ತು ಪ್ರಮೋದ್…
ಕರ್ನಾಟಕ ರಾಜ್ಯ ದೇವಾಡಿಗರ ಸಂಘ (ರಿ) ಹಿರಿಯಡ್ಕ – ವಾರ್ಷಿಕ ಮಹಾಸಭೆ

ಕರ್ನಾಟಕ ರಾಜ್ಯ ದೇವಾಡಿಗರ ಸಂಘ (ರಿ) ಹಿರಿಯಡ್ಕ – ವಾರ್ಷಿಕ ಮಹಾಸಭೆ

ಕರ್ನಾಟಕ ರಾಜ್ಯ ದೇವಾಡಿಗರ ಸಂಘ (ರಿ) ಮಂಗಳೂರು, ಉಪಸಂಘ ಹಿರಿಯಡ್ಕ ತಾರೀಕು 31 - 08 - 2025 ರಂದು ಹಿರಿಯಡ್ಕ ಉಪಸಂಘದ 2024 - 25 ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀ ಎಚ್ ರಾಜೇಂದ್ರ ಕುಮಾರ್…
ಶ್ರೀ ಕೆ.ಟಿ ವೇಣುಗೋಪಾಲ್-ಕಪಸಮ ರಾಷ್ಟ್ರೀಯ ಮಾಧ್ಯ ಮಶ್ರೀ – 2025 ಪ್ರಶಸ್ತಿ

ಶ್ರೀ ಕೆ.ಟಿ ವೇಣುಗೋಪಾಲ್-ಕಪಸಮ ರಾಷ್ಟ್ರೀಯ ಮಾಧ್ಯ ಮಶ್ರೀ – 2025 ಪ್ರಶಸ್ತಿ

ಮುಂಬಯಿ, ಆ.29: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ರಿ.) ಸಂಸ್ಥೆಯು ಕೊಡಮಾಡುವ ವಾರ್ಷಿಕ ಶ್ರೀ ಕೆ.ಟಿ ವೇಣುಗೋಪಾಲ್-ಕಪಸಮ ರಾಷ್ಟ್ರೀಯ ಮಾಧ್ಯಮಶ್ರೀ-2025 ಪ್ರಶಸ್ತಿ ಪ್ರಕಟಿಸಿದ್ದು, ಸಂಘದ ಏಳನೇ ಪುರಸ್ಕಾರಕ್ಕೆ ಕರ್ನಾಟಕ ಚಿತ್ರದುರ್ಗ ಮೂಲತಃ ಡಿ.ಉಮಾಪತಿ (ದೆಹಲಿ) ಅವರನ್ನು ಪತ್ರಕರ್ತರ ಸಂಘವು ಆಯ್ಕೆ ಮಾಡಿದೆ…
*ಕ್ರೈಸ್ಟ್ ಕಿಂಗ್ ಉಡುಪಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ನಮ್ಮ ಪ್ರಾಥಮಿಕ ವಿಭಾಗದ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು 5 ವಿದ್ಯಾರ್ಥಿಗಳು ಮೈಸೂರ್ ವಿಭಾಗಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಆಯ್ಕೆ*

*ಕ್ರೈಸ್ಟ್ ಕಿಂಗ್ ಉಡುಪಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ನಮ್ಮ ಪ್ರಾಥಮಿಕ ವಿಭಾಗದ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು 5 ವಿದ್ಯಾರ್ಥಿಗಳು ಮೈಸೂರ್ ವಿಭಾಗಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಆಯ್ಕೆ*

ಕಾರ್ಕಳ :ಇಂದು 01/09/25 ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ ವತಿಯಿಂದ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ ಮತ್ತು ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ನಮ್ಮ ವಿದ್ಯಾಸಂಸ್ಥೆಯ ಪ್ರಾಥಮಿಕ ವಿಭಾಗದ ಬಾಲಕಿಯರ ತಂಡ ದ್ವಿತೀಯ ಸ್ಥಾನ…
ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಮೊಕ್ತೇಸರರಾಗಿ ಚಂದ್ರಶೇಖರ ಆರ್.ಬೆಳ್ಚಡ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಮೊಕ್ತೇಸರರಾಗಿ ಚಂದ್ರಶೇಖರ ಆರ್.ಬೆಳ್ಚಡ

ಮುಂಬಯಿ, ಆ.31: ಕರ್ನಾಟಕ ಕರಾವಳಿಯ ಮುಲ್ಕಿ ಸನಿಹದ ಹಳೆಯಂಗಡಿ ಸಮೀಪದ ಇತಿಹಾಸ ಪ್ರಸಿದ್ಧ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ನೂತನ ಆಡಳಿತ ಮುಕ್ತೇಸರರಾಗಿ ತೀಯಾ ಸಮಾಜ ಮುಂಬಯಿಯ ಮಾಜಿ ಅಧ್ಯಕ್ಷರೂ ಹಾಗೂ ಬೃಹನ್ಮುಂಬಯಿಯಲ್ಲಿನ ಪ್ರಸಿದ್ಧ ಉದ್ಯಮಿ ಕಟೀಲು ಗಂಪ ಮನೆ ನಿವಾಸಿ…
ಸಯಾನ್‍ನ ಗೋಕುಲದಲ್ಲಿ ಪರಿಸರ ಪ್ರೇಮಿ ಶ್ರೀ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಸಯಾನ್‍ನ ಗೋಕುಲದಲ್ಲಿ ಪರಿಸರ ಪ್ರೇಮಿ ಶ್ರೀ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಮುಂಬಯಿ, : ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಬಿಎಸ್‍ಕೆಬಿ ಎಸೋಸಿಯೇಶನ್ (ಗೋಕುಲ) ಸಹಯೋಗದೊಂದಿಗೆ ಶ್ರೀ ಗಣೇಶ ಚತುಥಿರ್üಯನ್ನು ಕಳೆದ ಬುಧವಾರ (ಆ.27) ಡಾ| ಸುರೇಶ್ ಎಸ್. ರಾವ್ ಕಟೀಲು ಮತ್ತು ವಿಜಯಲಕ್ಷಿ ್ಮ ಸುರೇಶ್ ರಾವ್ ದಂಪತಿ ಯಜಮಾನತ್ವದಲ್ಲಿ ವೇ| ಮೂ| ಗಣೇಶ್…